Hrudaya Jyothi: ಹೃದಯಗೆದ್ದ ಹೃದಯಜ್ಯೋತಿ!

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು ಉಳಿಸಿದೆ.  ‘ಟೆನೆಕ್ಟ್‌ ಪ್ಲಸ್‌ʼ ಚುಚ್ಚುಮದ್ದನ್ನು…

View More Hrudaya Jyothi: ಹೃದಯಗೆದ್ದ ಹೃದಯಜ್ಯೋತಿ!