ಅಹಮದಾಬಾದ್: ಬನಸ್ಕಾಂತ ಜಿಲ್ಲೆಯಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿ ತಯಾರಿಸಲಾಗುತ್ತಿತ್ತು ಎಂದು ಆರೋಪಿಸಲಾದ ಗೋಡೌನ್ನಲ್ಲಿ ಮಂಗಳವಾರ ಸಂಭವಿಸಿದ ಪ್ರಬಲ ಸ್ಫೋಟ ಮತ್ತು ಬೆಂಕಿ ಅವಘಡದಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಕನಿಷ್ಠ 21 ಜನರು ಸಾವನ್ನಪ್ಪಿದ್ದು,…
View More ಪಟಾಕಿ ಗೋದಾಮಿನಲ್ಲಿ ಸ್ಫೋಟ: 21 ಸಾವು, ಆರು ಮಂದಿಗೆ ಗಾಯIllegal
ಜನವಸತಿ ಪ್ರದೇಶದಲ್ಲಿದ್ದ ಅಕ್ರಮ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: ಮಾಲೀಕ ಸೇರಿ ಮೂವರ ಸಾವು
ಜೈಪುರ: ರಾಜಸ್ಥಾನದ ಬ್ಯಾವರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಖಾನೆಯ ಮಾಲೀಕ ಮತ್ತು ಇತರ…
View More ಜನವಸತಿ ಪ್ರದೇಶದಲ್ಲಿದ್ದ ಅಕ್ರಮ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: ಮಾಲೀಕ ಸೇರಿ ಮೂವರ ಸಾವುಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 3.66 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತು
ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಅನಮೋಡ್ ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್ ಲಾರಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ ಚಾಲಕನ ಸಹಿತ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಹೆಚ್ 43, ಸಿಕೆ…
View More ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 3.66 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತುಬ್ಲ್ಯಾಸ್ಟ್ ಸಂಭವಿಸಿದ ಗೋವಾದ ಕಂಪನಿಯಲ್ಲಿ 11,000 ಕೆಜಿ ಗನ್ ಪೌಡರ್ ಅಕ್ರಮವಾಗಿ ಸಂಗ್ರಹ: ಪೊಲೀಸ್ ಮಾಹಿತಿ
ಪಣಜಿ: ದಕ್ಷಿಣ ಗೋವಾದ ಖಾಸಗಿ ಲಘು ಕ್ಯಾಲಿಬರ್ ಮದ್ದುಗುಂಡು ತಯಾರಿಕಾ ಕಾರ್ಖಾನೆಯೊಂದರ ಗೋದಾಮಿನಲ್ಲಿ ಕಳೆದ ವಾರ ಸಂಭವಿಸಿದ ಬೆಂಕಿ ಅವಘಡದ ತನಿಖೆಯಲ್ಲಿ ಸುಮಾರು 11,000 ಕೆಜಿ ಗನ್ಪೌಡರ್ ಅನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಸೂಚಿಸಲಾಗಿದೆ…
View More ಬ್ಲ್ಯಾಸ್ಟ್ ಸಂಭವಿಸಿದ ಗೋವಾದ ಕಂಪನಿಯಲ್ಲಿ 11,000 ಕೆಜಿ ಗನ್ ಪೌಡರ್ ಅಕ್ರಮವಾಗಿ ಸಂಗ್ರಹ: ಪೊಲೀಸ್ ಮಾಹಿತಿಬೆಂಗಳೂರಿನಿಂದ ಲಕ್ಷಾಂತರ ಮೌಲ್ಯದ ಎಂಡಿಎಂಎ ಕಳ್ಳಸಾಗಣೆ ಮಾಡುತ್ತಿದ್ದ ಮಹಿಳೆಯರ ಬಂಧನ
ಕೇರಳ: ಬೆಂಗಳೂರಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸಿಂಥೆಟಿಕ್ ಮಾದಕ ದ್ರವ್ಯ ಎಂಡಿಎಂಎ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ 34 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಅಂಚಲುಂಮೂಡು ಮೂಲದ ಅನಿಲಾ…
View More ಬೆಂಗಳೂರಿನಿಂದ ಲಕ್ಷಾಂತರ ಮೌಲ್ಯದ ಎಂಡಿಎಂಎ ಕಳ್ಳಸಾಗಣೆ ಮಾಡುತ್ತಿದ್ದ ಮಹಿಳೆಯರ ಬಂಧನಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ: 1.8 ಲಕ್ಷ ಮೌಲ್ಯದ ಗಾಂಜಾ ಸೀಜ್
ಬೆಂಗಳೂರು: ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಂಧಿಸಿದ್ದಾರೆ. ಇಬ್ಬರೂ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿ ಕ್ರಾಸ್, ಎಂಆರ್ ಲೇಔಟ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ…
View More ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ: 1.8 ಲಕ್ಷ ಮೌಲ್ಯದ ಗಾಂಜಾ ಸೀಜ್ನಟಿ ರಾನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಸಿಐಡಿ ತನಿಖೆಯನ್ನು ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು: ನಟಿ ರಾನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿತ್ತು. ಆದರೆ, ಹಠಾತ್ ಬೆಳವಣಿಗೆಯಲ್ಲಿ, ರಾಜ್ಯ ಸರ್ಕಾರವು ನಟಿ ರಾನ್ಯಾ ರಾವ್ ಪ್ರಕರಣದಲ್ಲಿ ಸಿಐಡಿ ತನಿಖೆಯ ಆದೇಶವನ್ನು…
View More ನಟಿ ರಾನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಸಿಐಡಿ ತನಿಖೆಯನ್ನು ಹಿಂಪಡೆದ ರಾಜ್ಯ ಸರ್ಕಾರGold Smuggling: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೃಷ್ಟಿಹೀನ ಪ್ರಯಾಣಿಕನಿಂದ 4 ಕೆಜಿ ಚಿನ್ನ ಕಳ್ಳಸಾಗಣೆ ಯತ್ನ!
ಬೆಂಗಳೂರು: ದುಬೈನಿಂದ 3.99 ಕೆಜಿ ಚಿನ್ನವನ್ನು ತನ್ನ ಅಂಗಿಯ ಕೆಳಗೆ ಮರೆಮಾಚಿ ಕಳ್ಳಸಾಗಣೆ ಮಾಡಲು ದೃಷ್ಟಿಹೀನ ಪ್ರಯಾಣಿಕ ನಡೆಸಿದ ಪ್ರಯತ್ನವನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು…
View More Gold Smuggling: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೃಷ್ಟಿಹೀನ ಪ್ರಯಾಣಿಕನಿಂದ 4 ಕೆಜಿ ಚಿನ್ನ ಕಳ್ಳಸಾಗಣೆ ಯತ್ನ!ಅಕ್ರಮ ಸಾಲದಾತರ ವಿರುದ್ಧ ಪೊಲೀಸ್ ಕ್ರಮ: ನಗದು, ಬ್ಲ್ಯಾಂಕ್ ಬಾಂಡ್ಗಳನ್ನು ವಶ
ವಿಜಯಪುರ: ಜಿಲ್ಲೆಯಾದ್ಯಂತ 104 ಮೈಕ್ರೋಫೈನಾನ್ಸ್ ಸಂಸ್ಥೆಗಳು (ಎಂಎಫ್ಐ) ಮತ್ತು ಅಕ್ರಮ ಸಾಲದಾತರಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಜಿಲ್ಲಾ ಪೊಲೀಸರು ಶೋಧ ನಡೆಸಿದ್ದಾರೆ. ದಾಳಿಯ ಸಮಯದಲ್ಲಿ, 37 ಸಾಲದಾತರು ಲೆಕ್ಕವಿಲ್ಲದ ನಗದು, ಬಾಂಡ್ಗಳು, ಖಾಲಿ…
View More ಅಕ್ರಮ ಸಾಲದಾತರ ವಿರುದ್ಧ ಪೊಲೀಸ್ ಕ್ರಮ: ನಗದು, ಬ್ಲ್ಯಾಂಕ್ ಬಾಂಡ್ಗಳನ್ನು ವಶHusband Suside: ಪತ್ನಿಯ ಅನೈತಿಕ ಸಂಬಂಧಕ್ಕೆ ಪತಿ ಬಲಿ!
ಮಂಗಳೂರು: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ್ (37) ಎಂಬ ವ್ಯಕ್ತಿ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
View More Husband Suside: ಪತ್ನಿಯ ಅನೈತಿಕ ಸಂಬಂಧಕ್ಕೆ ಪತಿ ಬಲಿ!
