ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಭಾರೀ ಮಳೆ ಹಿನ್ನೆಲೆ, ಪಟ್ಟಣಂತಿಟ್ಟ, ಕೋಟಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು, ತಿರುವನಂತಪುರಂ, ಕೊಲ್ಲಂ,…
View More ಕೇರಳದಲ್ಲಿ ಭಾರೀ ಮಳೆ: 18 ಮಂದಿಯ ದಾರುಣ ಅಂತ್ಯ!