ಹೈದರಾಬಾದ್: ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಈಗ ಡಿಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ತೆಲಂಗಾಣ ಪೊಲೀಸ್‌ನಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಹುದ್ದೆಗೆ ಮೊಹಮ್ಮದ್ ಸಿರಾಜ್ ಅವರನ್ನು ನಿಯೋಜಿಸಿರುವುದಾಗಿ ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.…
View More Team India: ಡಿಎಸ್ಪಿಯಾದ ಬೌಲರ್ ಮೊಹಮ್ಮದ್ ಸಿರಾಜ್