ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ನನ್ನನ್ನು 7 ದಿನ ಜೈಲಿಗೆ ಹಾಕಿದ್ದರು ಎಂದು ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ. ಡೆರ್ಗಾಂವ್‌ನಲ್ಲಿ ಲಚಿತ್ ಬರ್ಪುಕನ್ ಪೊಲೀಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,…
View More ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ಜೈಲಿಗೆ ಹಾಕಿದ್ದರು’Indira Gandhi
ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಮೂವರು ವಿದೇಶಿಯರ ಬಂಧನ
ನವದೆಹಲಿ: ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೋಕೇನ್ ತುಂಬಿದ…
View More ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಮೂವರು ವಿದೇಶಿಯರ ಬಂಧನ‘Emergency’ ಚಿತ್ರ ನಿಷೇಧಕ್ಕೆ ಎಸ್ಜಿಪಿಸಿ ಕರೆ: ಕಂಗನಾ ಆಕ್ರೋಶ
ಹಲವು ಬಾರಿ ವಿಳಂಬವಾದ ನಂತರ, ಕಂಗನಾ ರನೌತ್ ಅಭಿನಯದ ಎಮರ್ಜೆನ್ಸಿ ಚಿತ್ರ ಅಂತಿಮವಾಗಿ ಇಂದು ದೊಡ್ಡ ಪರದೆಗಳಿಗೆ ಬಂದಿದೆ. ಈ ಚಿತ್ರವು ವಿಮರ್ಶಕರಿಂದ ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯುತ್ತಿದೆ ಮತ್ತು ಪ್ರೇಕ್ಷಕರು ಸಹ ಇದನ್ನು ಇಷ್ಟಪಡುತ್ತಿದ್ದಾರೆ.…
View More ‘Emergency’ ಚಿತ್ರ ನಿಷೇಧಕ್ಕೆ ಎಸ್ಜಿಪಿಸಿ ಕರೆ: ಕಂಗನಾ ಆಕ್ರೋಶತುರ್ತು ಪರಿಸ್ಥಿತಿ ಹೇರಿ ಇಂದಿಗೆ 47 ವರ್ಷ: ತುರ್ತು ಪರಿಸ್ಥಿತಿ ಘೋಷಿಸಿದ್ದೇಕೆ ಇಂದಿರಾ ಗಾಂಧಿ?
ಜೂನ್ 25, 1975ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಇದನ್ನು ಕೇಳಿ ದೇಶಕ್ಕೆ ಅಕ್ಷರಶಃ ದಂಗು ಬಡಿದಿತ್ತು. ಇಂದಿರಾಗಾಂಧಿ ಅವರ ಲೋಕಸಭೆ ಸಿಂಧುತ್ವವನ್ನು ಅಸಿಂಧುಗೊಳಿಸಿ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದ್ದೇ…
View More ತುರ್ತು ಪರಿಸ್ಥಿತಿ ಹೇರಿ ಇಂದಿಗೆ 47 ವರ್ಷ: ತುರ್ತು ಪರಿಸ್ಥಿತಿ ಘೋಷಿಸಿದ್ದೇಕೆ ಇಂದಿರಾ ಗಾಂಧಿ?
