ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಒದಗಿಸಲು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆ ದಿನ ಆಗಿದೆ. ಹೌದು,…
View More ನಿಮ್ಮ ಖಾತೆಗೆ 15,000 ರೂ..! ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆ ದಿನInvitation
ನಿರುದ್ಯೋಗ ಭತ್ಯೆ ಸೇರಿ 8 ಯೋಜನೆಗಳಿಗೆ ಅರ್ಜಿ ಅಹ್ವಾನ: ಇಂದೇ ಅರ್ಜಿ ಸಲ್ಲಿಸಿ!
ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಪ್ರೋತ್ಸಾಹ ಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ, ಸಾಧನೆ, ಪ್ರತಿಭೆ ಮತ್ತು ಮರಣ ಪರಿಹಾರ ನಿಧಿ ಯೋಜನೆ ಸೇರಿ 8 ಯೋಜನೆಗಳಿಗೆ ಸೇವಾ…
View More ನಿರುದ್ಯೋಗ ಭತ್ಯೆ ಸೇರಿ 8 ಯೋಜನೆಗಳಿಗೆ ಅರ್ಜಿ ಅಹ್ವಾನ: ಇಂದೇ ಅರ್ಜಿ ಸಲ್ಲಿಸಿ!ದಾವಣಗೆರೆ: ಡಿ.ಇ.ಎಲ್.ಇಡಿ ಕೋರ್ಸ್‍ಗೆ ಅರ್ಜಿ ಆಹ್ವಾನ
ದಾವಣಗೆರೆ: 2022-23 ನೇ ಸಾಲಿನ ಡಿ.ಇಎಲ್.ಇಡಿ ಕೋರ್ಸ್ ದಾಖಲಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈಗಾಗಲೇ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶ ಪ್ರಕಟವಾಗಿ ಉತ್ರ್ತಿರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು, ಅರ್ಜಿ ನಮೂನೆಗಳನ್ನು www.schooleducation.kar.nic.in…
View More ದಾವಣಗೆರೆ: ಡಿ.ಇ.ಎಲ್.ಇಡಿ ಕೋರ್ಸ್‍ಗೆ ಅರ್ಜಿ ಆಹ್ವಾನವಿಜಯನಗರ ಜಿಲ್ಲೆ: ನವೋದಯ ಪ್ರವೇಶಕ್ಕೆ ಅರ್ಜಿ ಆಹ್ವಾನ; ಅ.15 ಕೊನೆಯ ದಿನ
ವಿಜಯನಗರ: ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10 ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾಚಾರ್ಯ ಎ.ಸುಂದರ್ ಹೇಳಿದ್ದಾರೆ. ಹೌದು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ…
View More ವಿಜಯನಗರ ಜಿಲ್ಲೆ: ನವೋದಯ ಪ್ರವೇಶಕ್ಕೆ ಅರ್ಜಿ ಆಹ್ವಾನ; ಅ.15 ಕೊನೆಯ ದಿನದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ 6 ರಿಂದ 18 ವರ್ಷವಯೋಮಾನದೊಳಗಿರಬೇಕು. ಮಕ್ಕಳು…
View More ದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನದಾವಣಗೆರೆ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ
ದಾವಣಗೆರೆ :ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ…
View More ದಾವಣಗೆರೆ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನದಾವಣಗೆರೆ: ಮರಾಠಾ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; 3.50 ಲಕ್ಷದವರೆಗೆ ಸೌಲಭ್ಯ
ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಪ್ರವರ್ಗ-3ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ(ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, (ಸಿ)ಆರ್ಯ, ಆರ್ಯರು, (ಡಿ)ಕೊಂಕಣ ಮರಾಠ, (ಇ)ಕ್ಷತ್ರಿಯ…
View More ದಾವಣಗೆರೆ: ಮರಾಠಾ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; 3.50 ಲಕ್ಷದವರೆಗೆ ಸೌಲಭ್ಯವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.06 :2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ…
View More ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.06 :2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ…
View More ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಆಧಾರ್ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿ
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು,ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,…
View More ಆಧಾರ್ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿ
