Post Office Recruitment 2023: ದೇಶಾದ್ಯಂತ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ 12,828 ಪೋಸ್ಟ್‌ಮಾಸ್ಟರ್ ಮತ್ತು ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ (India Post Office)…
View More Post Office Recruitment: ಅಂಚೆ ಇಲಾಖೆಯಲ್ಲಿ 12,828 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC, PUC ವಿದ್ಯಾರ್ಹತೆinvited
SBI ಆಶಾ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, 50,000 ವಿದ್ಯಾರ್ಥಿ ವೇತನ, ಈಗಲೇ ಅರ್ಜಿ ಸಲ್ಲಿಸಿ
ದೇಶದಲ್ಲಿ ಖ್ಯಾತವಾಗಿರುವ SBI ಬ್ಯಾಂಕ್ ತನ್ನ ಫೌಂಡೇಶನ್ ವತಿಯಿಂದ ದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಸ್ಕಾಲರ್ಶಿಪ್ (scholarship) ನೀಡಿ ನೆರವಾಗುತ್ತಿದ್ದು, ಪದವಿ ಓದುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು. ಇದನ್ನು ಓದಿ: ರಾಜ್ಯದಲ್ಲಿ…
View More SBI ಆಶಾ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, 50,000 ವಿದ್ಯಾರ್ಥಿ ವೇತನ, ಈಗಲೇ ಅರ್ಜಿ ಸಲ್ಲಿಸಿSSCಯಲ್ಲಿ 5,369 ಸರ್ಕಾರಿ ಹುದ್ದೆಗಳು: SSLC, ಪಿಯುಸಿ, ಡಿಗ್ರಿ ಪಾಸ್ ಆದವರು ಅರ್ಜಿ ಸಲ್ಲಿಸಿ, ಮಾರ್ಚ್ 27 ಕೊನೆಯ ದಿನ
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮತ್ತೊಂದು ಬೃಹತ್ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆ ಮೂಲಕ ಕೇಂದ್ರ ಸರ್ಕಾರದ ಇಲಾಖೆ / ಸಂಸ್ಥೆ / ಸಚಿವಾಲಯ / ಕಛೇರಿಗಳಲ್ಲಿ ಒಟ್ಟು 5369 ಹುದ್ದೆಗಳನ್ನು ಭರ್ತಿ…
View More SSCಯಲ್ಲಿ 5,369 ಸರ್ಕಾರಿ ಹುದ್ದೆಗಳು: SSLC, ಪಿಯುಸಿ, ಡಿಗ್ರಿ ಪಾಸ್ ಆದವರು ಅರ್ಜಿ ಸಲ್ಲಿಸಿ, ಮಾರ್ಚ್ 27 ಕೊನೆಯ ದಿನIncome Tax Department: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 24 ಕೊನೆ ದಿನ
ಆದಾಯ ತೆರಿಗೆ ನೇಮಕಾತಿ (Income Tax) 2023: ಆದಾಯ ತೆರಿಗೆ ಇಲಾಖೆಯಲ್ಲಿ 61 ಇನ್ಸ್‌ಪೆಕ್ಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.…
View More Income Tax Department: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 24 ಕೊನೆ ದಿನಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ತಿಂಗಳಿಗೆ 50,000 ರೂ ಸಂಬಳ; ಇಂದೇ ಕೊನೆ ದಿನ
ಕರ್ನಾಟಕ ಅರಣ್ಯ ಇಲಾಖೆಯಿಂದ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ https://aranya.gov.in/aranyacms/ ಭೇಟಿ ನೀಡಬಹುದು. ಇದನ್ನು…
View More ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ತಿಂಗಳಿಗೆ 50,000 ರೂ ಸಂಬಳ; ಇಂದೇ ಕೊನೆ ದಿನDistrict Court Recruitment: ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಆದೇಶ ಜಾರಿಕಾರರು ಹಾಗೂ ಸಿಪಾಯಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಆದೇಶ ಜಾರಿಕಾರರು ಹಾಗೂ ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.…
View More District Court Recruitment: ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಆದೇಶ ಜಾರಿಕಾರರು ಹಾಗೂ ಸಿಪಾಯಿ ಹುದ್ದೆಗಳಿಗೆ ಅರ್ಜಿ ಅಹ್ವಾನDC OFFICE RECRUITMENT: ಡಿಸಿ ಆಫೀಸ್ ನಲ್ಲಿ 105 ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 15 ಕೊನೆಯ ದಿನ
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಡಿಸಿ ಆಫೀಸ್ ಬೆಂಗಳೂರು ನಗರ ಇಲಾಖೆಯಲ್ಲಿ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.…
View More DC OFFICE RECRUITMENT: ಡಿಸಿ ಆಫೀಸ್ ನಲ್ಲಿ 105 ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 15 ಕೊನೆಯ ದಿನ𝐋𝐀𝐍𝐃 𝐒𝐔𝐑𝐕𝐄𝐘𝐎𝐑 𝐑𝐄𝐂𝐑𝐔𝐈𝐓𝐌𝐄𝐍𝐓: 2,000 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಅಹ್ವಾನ; ಫೆ.20 ಕೊನೆಯ ದಿನ
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸರ್ವೇ ಸೆಟಲೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ (SSLR ಕರ್ನಾಟಕ) ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ…
View More 𝐋𝐀𝐍𝐃 𝐒𝐔𝐑𝐕𝐄𝐘𝐎𝐑 𝐑𝐄𝐂𝐑𝐔𝐈𝐓𝐌𝐄𝐍𝐓: 2,000 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಅಹ್ವಾನ; ಫೆ.20 ಕೊನೆಯ ದಿನ𝐅𝐈𝐑𝐄𝐌𝐀𝐍 𝐑𝐄𝐂𝐑𝐔𝐈𝐓𝐌𝐄𝐍𝐓: 1,793 ಫೈರ್ ಮ್ಯಾನ್ ಹಾಗೂ ಟ್ರೇಡ್ಸ್ ಮನ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) ಇಲಾಖೆ ಫೈರ್ ಮ್ಯಾನ್ ಹಾಗೂ ಟ್ರೇಡ್ಸ್ ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್…
View More 𝐅𝐈𝐑𝐄𝐌𝐀𝐍 𝐑𝐄𝐂𝐑𝐔𝐈𝐓𝐌𝐄𝐍𝐓: 1,793 ಫೈರ್ ಮ್ಯಾನ್ ಹಾಗೂ ಟ್ರೇಡ್ಸ್ ಮನ್ ಹುದ್ದೆಗಳಿಗೆ ಅರ್ಜಿ ಅಹ್ವಾನJOB ALERT: ಜಲ ಸಂಪನ್ಮೂಲ ಇಲಾಖೆಯಲ್ಲಿ 169 ಹುದ್ದೆಗೆ ಅರ್ಜಿ ಅಹ್ವಾನ
ಕರ್ನಾಟಕ ಲೋಕಸೇವಾ ಆಯೋಗ (KPSC) ದಿಂದ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 169 ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಲಿಂಕ್ ಬಿಡುಗಡೆ ದಿನಾಂಕ ಅಕ್ಟೋಬರ್ 19 ಆಗಿದ್ದು, ಆಸಕ್ತ…
View More JOB ALERT: ಜಲ ಸಂಪನ್ಮೂಲ ಇಲಾಖೆಯಲ್ಲಿ 169 ಹುದ್ದೆಗೆ ಅರ್ಜಿ ಅಹ್ವಾನ