NALCO Recruitment : ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (ಎನ್‌ಎಲ್ ಸಿಒ) 518 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಡಿಸೆಂಬರ್ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜನವರಿ 21ರ ಒಳಗೆ ಅರ್ಜಿ ಸಲ್ಲಿಸಲು…
View More NALCO Recruitment | NALCO ದಲ್ಲಿ 518 ವಿವಿಧ ಹುದ್ದೆಗಳಿಗೆ ನೇಮಕಾತಿinvites
EPFOನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ
ಭವಿಷ್ಯ ನಿಧಿ ಸಂಸ್ಥೆ (EPFO) 2859 ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ಸಾಮಾಜಿಕ ಭದ್ರತಾ ಸಹಾಯಕ(SSA) 2674, ಸ್ಟೆನೋಗ್ರಾಫರ್‌ನ 185 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು…
View More EPFOನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿSSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ
ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ಮತ್ತೊಂದು ದೊಡ್ಡ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನು ಓದಿ: LPG ಗ್ರಾಹಕರಿಗೆ…
View More SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿಕರ್ನಾಟಕ ಆಯುಷ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; 10, 12ನೇ ತರಗತಿ, ಐ.ಟಿ.ಐ ಆದವರು ಅರ್ಜಿ ಸಲ್ಲಿಸಿ
ಆಯುಷ್ ಇಲಾಖೆ ನೇಮಕಾತಿ 2023: ಆಯುಷ್ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಗುತ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಆಯುಷ್ ಇಲಾಖೆ ಹಾಸನದಲ್ಲಿ, ಸಮುದಾಯ ಆರೋಗ್ಯ ಅಧಿಕಾರಿ, ಫಾರ್ಮಸಿಸ್ಟ್ ಮತ್ತು ಸ್ಪೆಷಲಿಸ್ಟ್ ವೈದ್ಯರ ಹುದ್ದೆಗಳು ಸೇರಿದಂತೆ…
View More ಕರ್ನಾಟಕ ಆಯುಷ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; 10, 12ನೇ ತರಗತಿ, ಐ.ಟಿ.ಐ ಆದವರು ಅರ್ಜಿ ಸಲ್ಲಿಸಿಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು 24-04-2023 ರೊಳಗೆ ಅರ್ಜಿ ಸಲ್ಲಿಸಬಹುದು. ಇದನ್ನು ಓದಿ: ITR…
View More ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನ
NWKRTC Recruitment 2023: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಇಲಾಖೆಯಿಂದ ಫಿಟ್ಟರ್, ಎಲೆಕ್ನಿಷಿಯನ್, ವೆಲ್ಡರ್, ಮೆಕ್ಯಾನಿಕ್ ಡೀಸೆಲ್ ಹಾಗೂ ಮೆಕ್ಯಾನಿಕ ಮೋಟರ್ ವೆಹಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ…
View More ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನಭರ್ಜರಿ ಸರ್ಕಾರಿ ಉದ್ಯೋಗ: ತಿಂಗಳಿಗೆ 1,10,000 ರೂ; ಮಾರ್ಚ್ 03 ಕೊನೆ ದಿನ
ಬೆಳಗಾವಿ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪೆಷಲಿಸ್ಟ್ ಡಾಕ್ಟರ್, ಮೆಡಿಕಲ್ ಆಫೀಸರ್ ಸೇರಿದಂತೆ 36 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 03 ಕೊನೆಯ ದಿನವಾಗಿದೆ. ಸಂಸ್ಥೆ: ಜಿಲ್ಲಾ ಆರೋಗ್ಯ…
View More ಭರ್ಜರಿ ಸರ್ಕಾರಿ ಉದ್ಯೋಗ: ತಿಂಗಳಿಗೆ 1,10,000 ರೂ; ಮಾರ್ಚ್ 03 ಕೊನೆ ದಿನಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ ಭಾರೀ ನೇಮಕಾತಿ; ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ
ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ 3036 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆ (ಫೆಬ್ರುವರಿ 16) ಕೊನೆ ದಿನವಾಗಿದೆ ಹುದ್ದೆಗಳ ವಿವರ : ಹುದ್ದೆಯ ಹೆಸರು: ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ…
View More ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ ಭಾರೀ ನೇಮಕಾತಿ; ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನಅಂಚೆ ಇಲಾಖೆಯಿಂದ 40,889 ಹುದ್ದೆಗಳಿಗೆ ಅರ್ಜಿ ಅಹ್ವಾನ
ಭಾರತೀಯ ಅಂಚೆ ಇಲಾಖೆ ಭಾರೀ ಸಂಖ್ಯೆಯಲ್ಲಿ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಗ್ರಾಮೀಣ ಡಾಕ್ ಸೇವಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹೌದು, ಭಾರತೀಯ ಅಂಚೆ ಇಲಾಖೆ ಒಟ್ಟು 40,889 ಹುದ್ದೆಗಳನ್ನು ಭರ್ತಿ…
View More ಅಂಚೆ ಇಲಾಖೆಯಿಂದ 40,889 ಹುದ್ದೆಗಳಿಗೆ ಅರ್ಜಿ ಅಹ್ವಾನಹೆಡ್ ಕಾನ್ಸ್‌ಟೇಬಲ್ ಉದ್ಯೋಗ: 81,100ರೂ ವೇತನ..!
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) 23 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ನವಂಬರ್.11 ಆಗಿದೆ. ಹುದ್ದೆಗಳ ವಿವರ : ಸಂಸ್ಥೆ: ಇಂಡೋ – ಟಿಬೆಟಿಯನ್ ಬಾರ್ಡರ್ ಪೋಲೀಸ್…
View More ಹೆಡ್ ಕಾನ್ಸ್‌ಟೇಬಲ್ ಉದ್ಯೋಗ: 81,100ರೂ ವೇತನ..!