ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ 3036 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆ (ಫೆಬ್ರುವರಿ 16) ಕೊನೆ ದಿನವಾಗಿದೆ ಹುದ್ದೆಗಳ ವಿವರ : ಹುದ್ದೆಯ ಹೆಸರು: ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ…
View More ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ ಭಾರೀ ನೇಮಕಾತಿ; ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನinvites
ಅಂಚೆ ಇಲಾಖೆಯಿಂದ 40,889 ಹುದ್ದೆಗಳಿಗೆ ಅರ್ಜಿ ಅಹ್ವಾನ
ಭಾರತೀಯ ಅಂಚೆ ಇಲಾಖೆ ಭಾರೀ ಸಂಖ್ಯೆಯಲ್ಲಿ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಗ್ರಾಮೀಣ ಡಾಕ್ ಸೇವಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹೌದು, ಭಾರತೀಯ ಅಂಚೆ ಇಲಾಖೆ ಒಟ್ಟು 40,889 ಹುದ್ದೆಗಳನ್ನು ಭರ್ತಿ…
View More ಅಂಚೆ ಇಲಾಖೆಯಿಂದ 40,889 ಹುದ್ದೆಗಳಿಗೆ ಅರ್ಜಿ ಅಹ್ವಾನಹೆಡ್ ಕಾನ್ಸ್‌ಟೇಬಲ್ ಉದ್ಯೋಗ: 81,100ರೂ ವೇತನ..!
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) 23 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ನವಂಬರ್.11 ಆಗಿದೆ. ಹುದ್ದೆಗಳ ವಿವರ : ಸಂಸ್ಥೆ: ಇಂಡೋ – ಟಿಬೆಟಿಯನ್ ಬಾರ್ಡರ್ ಪೋಲೀಸ್…
View More ಹೆಡ್ ಕಾನ್ಸ್‌ಟೇಬಲ್ ಉದ್ಯೋಗ: 81,100ರೂ ವೇತನ..!ಪಧವೀದರರಿಗೆ ಉದ್ಯೋಗ: ತಿಂಗಳಿಗೆ 88,000 ವೇತನ
ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಶನ್ (DRDO) ಸಂಸ್ಥೆಯ ಸೈಂಟಿಸ್ಟ್ ಬಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 17 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು 24 ಅಕ್ಟೋಬರ್ 2022 ಕೊನೆಯ ದಿನವಾಗಿದೆ.…
View More ಪಧವೀದರರಿಗೆ ಉದ್ಯೋಗ: ತಿಂಗಳಿಗೆ 88,000 ವೇತನರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್’ಸ್ಟೇಬಲ್ ಹುದ್ದೆಗಳು; 3,484 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,484 ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನನಿಸಲಾಗಿದ್ದು, ಅರ್ಜಿ ಸಲ್ಲಿಸಲು 31-ಅಕ್ಟೋಬರ್-2022 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ: ಹುದ್ದೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್…
View More ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್’ಸ್ಟೇಬಲ್ ಹುದ್ದೆಗಳು; 3,484 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿರಾಜ್ಯ ಸರ್ಕಾರದಿಂದ ಸಿಹಿಸುದ್ದಿ: ನಿಮಗೆ ಸಿಗಲಿದೆ ಮಾಸಿಕ 3,000ರೂ..!
ರಾಜ್ಯ ಸಮಾಜ ಕಲ್ಯಾಣ ಇಲಾಖೆ ಉಚಿತವಾಗಿ ನೀಡುವ ವಿವಿಧ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ & ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ, ಕೆಎಎಸ್, ಗ್ರೂಪ್ ಸಿ,…
View More ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: ನಿಮಗೆ ಸಿಗಲಿದೆ ಮಾಸಿಕ 3,000ರೂ..!ವಿಜಯನಗರ: ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ): ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಎ.ಸುಂದರ್ ಅವರು…
View More ವಿಜಯನಗರ: ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಅರ್ಜಿ ಆಹ್ವಾನದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ದಾವಣಗೆರೆ ಸೆ.05: 2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ…
View More ದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನJOBS: 665 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೆಲ್ತ್ ಮ್ಯಾನೇಜ್‌ಮೆಂಟ್ ಬ್ಯುಸಿನೆಸ್‌ಗಾಗಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bank.sbi/ ಅಥವಾ sbi.co.in/careers ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ…
View More JOBS: 665 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿGOOD NEWS: ಈಗಲೇ ಅರ್ಜಿ ಸಲ್ಲಿಸಿ; 20000 ದಿಂದ 35000 ರೂ ಪಡೆಯಿರಿ!
ಸಮಾಜ ಕಲ್ಯಾಣ ಇಲಾಖೆಯು 2022ನೇ ಸಾಲಿನಲ್ಲಿ ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್ ಪಾಸ್ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು,…
View More GOOD NEWS: ಈಗಲೇ ಅರ್ಜಿ ಸಲ್ಲಿಸಿ; 20000 ದಿಂದ 35000 ರೂ ಪಡೆಯಿರಿ!
