ಬೆಂಗಳೂರು: “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.…
View More ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
