ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವುದು ಒಂದು ಕೆಟ್ಟ ಹೆಸರು. ಇಂಥ ರಾಷ್ಟ್ರದ್ರೋಹಿಯನ್ನು ನನ್ನ ಜೀವನದಲ್ಲಿ ಕಂಡಿರಲಿಲ್ಲ ಎಂದು ಏಕವಚನದಲ್ಲೇ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎನ್ನುವ ಕೆಟ್ಟ ಪದ ಕೇಳಿ…
View More ಸಿದ್ದರಾಮಯ್ಯ ಹೆಸರು ಹೇಳಿದರೆ ನನ್ನ ಬಾಯಲ್ಲಿ ಹುಳ ಬೀಳುತ್ತದೆ: ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪK S Eshwarappa
ಈಶ್ವರಪ್ಪಗೆ ಮತ್ತೆ ಸಚಿವ ಸ್ಥಾನ..!: ವರಿಷ್ಠರು, ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಮಾಜಿ ಸಚಿವ
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಿಂದ ಮುಕ್ತನಾಗಿರುವ ನನಗೆ ಮತ್ತೆ ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಹೌದು, ಶಿವಮೊಗ್ಗದಲ್ಲಿ…
View More ಈಶ್ವರಪ್ಪಗೆ ಮತ್ತೆ ಸಚಿವ ಸ್ಥಾನ..!: ವರಿಷ್ಠರು, ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಮಾಜಿ ಸಚಿವಸಿದ್ದರಾಮಯ್ಯ ಅರೆ ಅಲೆಮಾರಿ: ಸಿದ್ದು ವಿರುದ್ಧ ಈಶ್ವರಪ್ಪ ಲೇವಡಿ
ಬೆಂಗಳೂರು: ಮಾಜಿ CM ಸಿದ್ದರಾಮಯ್ಯ ಈಗ ಅಲೆಮಾರಿ ಅಲ್ಲ; ಅರೆ ಅಲೆಮಾರಿಯಾಗಿದ್ದಾರೆ ಎಂದು ಮಾಜಿ ಸಚಿವ KS ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಹೌದು ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ KS ಈಶ್ವರಪ್ಪ, ಸಿದ್ದರಾಮಯ್ಯನವರಿಗೂ ರಾಹುಲ್…
View More ಸಿದ್ದರಾಮಯ್ಯ ಅರೆ ಅಲೆಮಾರಿ: ಸಿದ್ದು ವಿರುದ್ಧ ಈಶ್ವರಪ್ಪ ಲೇವಡಿರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ನಾನು ಅಪ್ಪಟ ದೇಶಭಕ್ತನೆಂದ ಸಚಿವ ಈಶ್ವರಪ್ಪ
ಬೆಂಗಳೂರು: ಕೇಸರಿ ಧ್ವಜ ಹಾರಾಟದ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಪ್ರತಿಪಕ್ಷ ಕಾಂಗ್ರೆಸ್ ಪಟ್ಟು ಹಿಡಿದು ಕೂತಿದ್ದು, ಈಶ್ವರಪ್ಪ ಮಾತ್ರ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಹೌದು,…
View More ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ನಾನು ಅಪ್ಪಟ ದೇಶಭಕ್ತನೆಂದ ಸಚಿವ ಈಶ್ವರಪ್ಪಆಯುಕ್ತೆ ಶಿಲ್ಪಾನಾಗ್ ಪರ ಸಚಿವ ಈಶ್ವರಪ್ಪ ಬ್ಯಾಟಿಂಗ್
ಬೆಂಗಳೂರು: ಶಿಲ್ಪಾನಾಗ್ ಒಳ್ಳೆಯ ಅಧಿಕಾರಿ, ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿಯೂ ಕೆಲಸ ಮಾಡಿದ್ದರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಪರ ಬ್ಯಾಟ್ ಬೀಸಿದ್ದಾರೆ. ಇನ್ನು,…
View More ಆಯುಕ್ತೆ ಶಿಲ್ಪಾನಾಗ್ ಪರ ಸಚಿವ ಈಶ್ವರಪ್ಪ ಬ್ಯಾಟಿಂಗ್
