ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಂಗಳೂರಿನ ರೆಸಾರ್ಟ್ ನಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಅನುದಾನ ವಿಚಾರ ಸಂಬಂಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೌದು, ಕಲ್ಯಾಣ ಕರ್ನಾಟಕ ಕ್ಷೇತ್ರಗಳಿಗೆ ಈವರೆಗೆ ಅನುದಾನ…
View More ಅನುದಾನ ವಿಚಾರಕ್ಕೆ ‘ಕಲ್ಯಾಣ ಕರ್ನಾಟಕ’ ಶಾಸಕರ ಆಕ್ಷೇಪkalyana Karnataka
ಸರ್ಕಾರದಿಂದ 9 ತಿಂಗಳ ಹಿಂದೆಯೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 1,500 ಕೋಟಿ ಘೋಷಣೆ; ಇಲ್ಲಿಯವರೆಗೂ ಖರ್ಚು ಮಾಡದ ಸರ್ಕಾರ; ಸಿದ್ದರಾಮಯ್ಯ ಅವರಿಂದ ಒತ್ತಾಯ
ಬೆಂಗಳೂರು: ಸಂವಿಧಾನದ ಪರಿಚ್ಛೇದ 371ಜೆ ಅಡಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸರ್ಕಾರ 9 ತಿಂಗಳ ಹಿಂದೆ ಘೋಷಿಸಿರುವ ರೂ.1,500 ಕೋಟಿ ಅನುದಾನ ಈ ವರೆಗೆ ಖರ್ಚಾಗಿಲ್ಲ. ಇದಕ್ಕೆ ಸಂಬಂಧಿಸಿದ ಕ್ರಿಯಾಯೋಜನೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಎಂದು…
View More ಸರ್ಕಾರದಿಂದ 9 ತಿಂಗಳ ಹಿಂದೆಯೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 1,500 ಕೋಟಿ ಘೋಷಣೆ; ಇಲ್ಲಿಯವರೆಗೂ ಖರ್ಚು ಮಾಡದ ಸರ್ಕಾರ; ಸಿದ್ದರಾಮಯ್ಯ ಅವರಿಂದ ಒತ್ತಾಯಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು; ಅಭಿವೃದ್ಧಿ ಮಾತ್ರ ಮಾಡಲಿಲ್ಲ: ಸಿದ್ದರಾಮಯ್ಯ
ಬೀದರ್ : ಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು ಆದರೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾತ್ರ ಮಾಡಲಿಲ್ಲ ಎಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಹೆಸರು…
View More ಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು; ಅಭಿವೃದ್ಧಿ ಮಾತ್ರ ಮಾಡಲಿಲ್ಲ: ಸಿದ್ದರಾಮಯ್ಯ1300 ಕೋಟಿ ಅಭಿವೃದ್ಧಿ ಕಾಮಗಾರಿ; ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ದ: ಸಿಎಂ ಯಡಿಯೂರಪ್ಪ
ಕಲುಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಹಹೆಸರನ್ನು ಕಲ್ಯಾಣ ಕರ್ನಾಟಕವಾಗಿ ಮರು ನಾಮಕರಣವಾಗಿತ್ತು. ಇಂದು ಕಲುಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾದ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು 1300 ಕೋಟಿ ರೂ ಅಭಿವೃದ್ಧಿ ಕಾಮಗಾರಿಗೆ…
View More 1300 ಕೋಟಿ ಅಭಿವೃದ್ಧಿ ಕಾಮಗಾರಿ; ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ದ: ಸಿಎಂ ಯಡಿಯೂರಪ್ಪ