ಬಾಲಿವುಡ್ ನಲ್ಲಿ ಸ್ಟಾರ್ ಹೀರೋಯಿನ್ ಆಗಿ ವೃತ್ತಿ ಜೀವನದ ಉತ್ತುಂಗದಲ್ಲಿರುವಾಗಲೇ ಪ್ರಿಯಾಂಕಾ ಚೋಪ್ರಾ(Priyanka Chopra) ಹಾಲಿವುಡ್ ಗೆ ಶಿಫ್ಟ್ ಆದರು. ಆದರೆ, ಪ್ರಿಯಾಂಕಾ ಚೋಪ್ರಾ ಅವರು ಆ ದಾರಿಯಲ್ಲಿ ಹೋಗಲು ಕಾರಣವನ್ನು ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ.…
View More ಪ್ರಿಯಾಂಕಾ ಚೋಪ್ರಾಗೆ ಕಿರುಕುಳ ನೀಡಿ ಓಡಿಸಿದ ಕರಣ್..ಶಾರುಖ್ ಜೊತೆಗಿನ ಸ್ನೇಹವೇ ಕಾರಣ: ಕಂಗನಾ ರಣಾವತ್Kangana Ranaut!
ಇವರಿಂದ ವಿಕಿಪೀಡಿಯಾ ಹೈಜಾಕ್: ಖ್ಯಾತ ನಟಿ ಕಂಗನಾ ಆರೋಪ
ನನ್ನ ವಿಕಿಪೀಡಿಯಾವನ್ನು ಎಡಪಂಥೀಯರು ಹೈಜಾಕ್ ಮಾಡಿದ್ದಾರೆ ಎಂದು ಬಾಲವುಡ್ ಕ್ವೀನ್ ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ಹೌದು, ನನ್ನ ಜನ್ಮದಿನ, ಎತ್ತರ ಹಾಗೂ ನನ್ನ ಹಿನ್ನೆಲೆಯ ಬಗ್ಗೆ ಹೆಚ್ಚಿನ ಮಾಹಿತಿಯು ವಿಕಿಪೀಡಿಯಾದಲ್ಲಿ ಸಂಪೂರ್ಣ ತಪ್ಪಾಗಿದೆ.…
View More ಇವರಿಂದ ವಿಕಿಪೀಡಿಯಾ ಹೈಜಾಕ್: ಖ್ಯಾತ ನಟಿ ಕಂಗನಾ ಆರೋಪ‘Emergency’ ಫಸ್ಟ್ ಲುಕ್ ರಿಲೀಸ್: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್
ಎಮರ್ಜೆನ್ಸಿ ಚಿತ್ರದಲ್ಲಿ ಕಂಗನಾ ರಣಾವತ್ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಚಿತ್ರದ ಬಗ್ಗೆ ಸಾಕಷ್ಟು ಕುತೂಹಲವಿದ್ದು, ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಹೌದು, ‘ಎಮರ್ಜೆನ್ಸಿ’ ಸಿನಿಮಾ ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ…
View More ‘Emergency’ ಫಸ್ಟ್ ಲುಕ್ ರಿಲೀಸ್: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್ತಲೈವಿ ಚಿತ್ರದಲ್ಲಿ ಕಂಗನಾ ಮ್ಯಾಜಿಕ್; ವೈರಲ್ ಆಗುತ್ತಿವೆ ಲೇಟೆಸ್ಟ್ ಸ್ಟಿಲ್ಸ್
ಚೆನ್ನೈ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಜೀವನಾಧಾರಿತ ‘ತಲೈವಿ’ ಸಿನಿಮಾದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಜಯಲಲಿತಾ ಅವರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಎ.ಎಲ್.ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ.…
View More ತಲೈವಿ ಚಿತ್ರದಲ್ಲಿ ಕಂಗನಾ ಮ್ಯಾಜಿಕ್; ವೈರಲ್ ಆಗುತ್ತಿವೆ ಲೇಟೆಸ್ಟ್ ಸ್ಟಿಲ್ಸ್ಖ್ಯಾತ ನಟಿ ಚುಂಬನದ ದೃಶ್ಯ ವೈರಲ್..!
ಮುಂಬೈ: ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ವಿರುದ್ಧ ಬಿನ್ನಾಭಿಪ್ರಾಯ, ರೈತರನ್ನು ಭಯೋತ್ಪಾದಕರು ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಲಿಪ್ ಲಾಕ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಸದ್ಯ ನಟಿ…
View More ಖ್ಯಾತ ನಟಿ ಚುಂಬನದ ದೃಶ್ಯ ವೈರಲ್..!ವಿವಾದಾತ್ಮಕ ಟ್ವೀಟ್: ಬಾಲಿವುಡ್ ನಟಿ ಕಂಗನಾ ರನೌತ್ ಗೆ ಕರ್ನಾಟಕ ಕೋರ್ಟ್ ಶಾಕ್…!
ಬೆಂಗಳೂರು: ಕೃಷಿ ಮಸೂದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುವ ರೈತರು ಭಯೋತ್ಪಾದಕರೆಂದು ಕರೆದಿದ್ದ ಬಾಲಿವುಡ್ ನಟಿ ಕಂಗನಾ ರನೌತ್‌ಗೆ ಕರ್ನಾಟಕ ನ್ಯಾಯಾಲಯ ದೊಡ್ಡ ಶಾಕ್ ನೀಡಿದೆ. ನಟಿ ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ…
View More ವಿವಾದಾತ್ಮಕ ಟ್ವೀಟ್: ಬಾಲಿವುಡ್ ನಟಿ ಕಂಗನಾ ರನೌತ್ ಗೆ ಕರ್ನಾಟಕ ಕೋರ್ಟ್ ಶಾಕ್…!ಬಾಲಿವುಡ್ ಕ್ವೀನ್ ಕಂಗನಾಗೆ ಪಾಠ ಹೇಳಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ!
ಬೆಂಗಳೂರು: ಮೋಹಕ ನಟಿ, ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ರಮ್ಯಾ ಅವರು ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ, ಕನ್ನಡತಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯನ್ನು ಉದಾಹರಣೆಯಾಗಿ ತೆಗೆದುಕೊಂಡು ಅವರಿಂದ ಕಲಿಯೋದು ಬಹಳಷ್ಟಿದೆ ಎಂದು ಹೇಳಿದ್ದಾರೆ.…
View More ಬಾಲಿವುಡ್ ಕ್ವೀನ್ ಕಂಗನಾಗೆ ಪಾಠ ಹೇಳಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ!