ಬಜೆಟ್ 2026 ಹೈಲೈಟ್ಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿರುವ 2026-27ನೇ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳಿಗೆ ಸಿಂಹಪಾಲು ನೀಡಲಾಗಿದೆ. ಆರ್ಥಿಕ ಪ್ರಗತಿಯ ಪಥದಲ್ಲಿ ಸಾಗುತ್ತಿರುವ ಕರ್ನಾಟಕಕ್ಕೆ…
View More ಬಜೆಟ್ 2026 ಹೈಲೈಟ್ಸ್: ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ, 17 ಸಾವಿರ ಶಿಕ್ಷಕರ ನೇಮಕ; ಸಿಎಂ ಸಿದ್ದರಾಮಯ್ಯ ಬಿಗ್ ಘೋಷಣೆಗಳು!Karnataka budget 2026
ಬಜೆಟ್ 2026: ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ನೀಡಿದ 7 ಹೊಸ ‘ಭಾಗ್ಯ’ಗಳಿವು; ಯಾರಿಗೆಲ್ಲ ಲಾಭ? ಪೂರ್ತಿ ಲಿಸ್ಟ್ ಇಲ್ಲಿದೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿರುವ 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್‌ನಲ್ಲಿ ರಾಜ್ಯದ ಪ್ರಗತಿಗಾಗಿ 7 ಅತ್ಯಂತ ಮಹತ್ವದ ಹೊಸ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. 1 ಗೃಹಾಧಾರಿತ ಉಪಶಮನ…
View More ಬಜೆಟ್ 2026: ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ನೀಡಿದ 7 ಹೊಸ ‘ಭಾಗ್ಯ’ಗಳಿವು; ಯಾರಿಗೆಲ್ಲ ಲಾಭ? ಪೂರ್ತಿ ಲಿಸ್ಟ್ ಇಲ್ಲಿದೆಬಜೆಟ್ 2026: ರಾಜ್ಯದ ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ; ವಾರ್ಷಿಕ 30,000 ರೂ. ಸ್ಕಾಲರ್ ಶಿಪ್ ಘೋಷಣೆ!
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ…
View More ಬಜೆಟ್ 2026: ರಾಜ್ಯದ ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ; ವಾರ್ಷಿಕ 30,000 ರೂ. ಸ್ಕಾಲರ್ ಶಿಪ್ ಘೋಷಣೆ!ಬಜೆಟ್ 2026: ಗಂಗಾ ಕಲ್ಯಾಣ ಯೋಜನೆ ಸಹಾಯಧನ 1.50 ಲಕ್ಷಕ್ಕೆ ಏರಿಕೆ; 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದ ಸಾಲದ ಬಂಪರ್ ಗಿಫ್ಟ್!
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿರುವ 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಅನ್ನದಾತನಿಗೆ ಆರ್ಥಿಕ ಬಲ ತುಂಬುವ ನಿಟ್ಟಿನಲ್ಲಿ ಬೃಹತ್ ಘೋಷಣೆಗಳನ್ನು ಮಾಡಿದ್ದಾರೆ. ಕೃಷಿ ಸಾಲ…
View More ಬಜೆಟ್ 2026: ಗಂಗಾ ಕಲ್ಯಾಣ ಯೋಜನೆ ಸಹಾಯಧನ 1.50 ಲಕ್ಷಕ್ಕೆ ಏರಿಕೆ; 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದ ಸಾಲದ ಬಂಪರ್ ಗಿಫ್ಟ್!ಬಜೆಟ್ 2026: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್; ಮಿಲೆಟ್ ಹಬ್, ರೈತ ಕರೆ ಕೇಂದ್ರ ಘೋಷಣೆ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ಬಜೆಟ್‌ನಲ್ಲಿ ಅನ್ನದಾತನಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ಕೃಷಿ ಉತ್ಪಾದನೆ ಹೆಚ್ಚಳ, ಮಣ್ಣಿನ ಆರೋಗ್ಯ ರಕ್ಷಣೆ ಮತ್ತು ಆಧುನಿಕ ತಂತ್ರಜ್ಞಾನದ ಬಳಕೆಗೆ ಒತ್ತು ನೀಡುವ ಮೂಲಕ…
View More ಬಜೆಟ್ 2026: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್; ಮಿಲೆಟ್ ಹಬ್, ರೈತ ಕರೆ ಕೇಂದ್ರ ಘೋಷಣೆ!ಬಜೆಟ್ 2026: ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್; ‘ಧನಶ್ರೀ’ ಪ್ರೋತ್ಸಾಹ ಧನ 45,000 ರೂ.ಗೆ ಏರಿಕೆ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026ರ ರಾಜ್ಯ ಬಜೆಟ್‌ನಲ್ಲಿ ಮಹಿಳೆಯರ ಆರೋಗ್ಯ ಮತ್ತು ಆರ್ಥಿಕ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಲಾಗಿದೆ. ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ತಡೆಗಟ್ಟುವಿಕೆ ಸೇರಿದಂತೆ, ‘ಧನಶ್ರೀ’ ಯೋಜನೆಯ ಪ್ರೋತ್ಸಾಹ ಧನವನ್ನು…
View More ಬಜೆಟ್ 2026: ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್; ‘ಧನಶ್ರೀ’ ಪ್ರೋತ್ಸಾಹ ಧನ 45,000 ರೂ.ಗೆ ಏರಿಕೆ!
