ಬೆಂಗಳೂರು: ಆಗಸ್ಟ್ ಮತ್ತು ನವೆಂಬರ್ ನಡುವೆ, ರಾಜ್ಯವು ಪ್ರತಿ ತಿಂಗಳು 50ಕ್ಕೂ ಹೆಚ್ಚು ಬಾಣಂತಿಯರ ಸಾವಿಗೆ ಸಾಕ್ಷಿಯಾಗಿದ್ದು, ಇದು ವೈದ್ಯಕೀಯ ವೃತ್ತಿಪರರಲ್ಲಿ ಕಳವಳವನ್ನು ಹುಟ್ಟುಹಾಕಿದೆ. ತಾಯಂದಿರ ಸಾವಿನ ವರದಿಗಳ ನಂತರ ರಿಂಗರ್ಸ್ ಲ್ಯಾಕ್ಟೇಟ್ ಅನ್ನು…
View More Shocking: ರಾಜ್ಯದಲ್ಲಿ 4 ತಿಂಗಳಲ್ಲಿ 217 ಬಾಣಂತಿಯರ ಸಾವು: ಸರ್ಕಾರಿ ಆಸ್ಪತ್ರೆಗಳಲ್ಲೇ ಹೆಚ್ಚಿದ ಪ್ರಕರಣ!karnataka
ವೀಕೆಂಡ್‌ನಲ್ಲಿ ದಾಖಲೆಯ 408.53 ಕೋಟಿ ಮೌಲ್ಯದ ಮದ್ಯ ಮಾರಾಟ
ಬೆಂಗಳೂರು: ರಾಜ್ಯದಲ್ಲಿ ಶನಿವಾರ ದಾಖಲೆಯ ಮದ್ಯ ಮಾರಾಟವಾಗಿದ್ದು, 408.53 ಕೋಟಿ ಮೌಲ್ಯದ ಮದ್ಯ ಮತ್ತು ಬಿಯರ್ ಮಾರಾಟವಾಗಿದೆ ಎಂದು ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜು ತಿಳಿಸಿದ್ದಾರೆ.…
View More ವೀಕೆಂಡ್‌ನಲ್ಲಿ ದಾಖಲೆಯ 408.53 ಕೋಟಿ ಮೌಲ್ಯದ ಮದ್ಯ ಮಾರಾಟHeavy rain | ಕರ್ನಾಟಕ ಈ ಕಡೆಗಳಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ
Heavy rain : ದಕ್ಷಿಣ ಭಾರತದ ಹಲವೆಡೆ ಮಳೆ ಇನ್ನೂ ತನ್ನ ಕಣ್ಣಮುಚ್ಚಾಲೆ ಆಟ ಆಡುತ್ತಿದ್ದು, ಕರ್ನಾಟಕದ ಹಲವು ಕಡೆಗಳಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…
View More Heavy rain | ಕರ್ನಾಟಕ ಈ ಕಡೆಗಳಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದ ಸಿಎಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ…
View More ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದ ಸಿಎಂಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ; 40 ಸಾವಿರ ಆಸನ ವ್ಯವಸ್ಥೆ
ಮಂಡ್ಯ: ಮಂಡ್ಯದಲ್ಲಿ ನಾಳೆ(ಡಿ.20)ಯಿಂದ 22ರ ವರೆಗೆ ನಡೆಯಲಿರುವ ಮೂರು ದಿನಗಳ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಡ್ಯ ನಗರದ ಹೊರವಲಯದಲ್ಲಿರುವ ಸಂಜೋ ಆಸ್ಪತ್ರೆಯ ಹಿಂಭಾಗದ 64 ಎಕರೆ ಭೂಮಿಯಲ್ಲಿ,…
View More ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ; 40 ಸಾವಿರ ಆಸನ ವ್ಯವಸ್ಥೆBorewell Penalty: ವಿಫಲ ಬೋರ್ವೆಲ್‌ಗಳನ್ನು ಮುಚ್ಚದೇ ಬಿಡುವವರಿಗೆ ಒಂದು ವರ್ಷ ಜೈಲು!
ಬೆಳಗಾವಿ: ಮುಚ್ಚಿರದ ಬೋರ್ವೆಲ್ಗಳಲ್ಲಿ ಮಕ್ಕಳು ಬೀಳುವ ಅಪಘಾತಗಳನ್ನು ತಡೆಗಟ್ಟಲು, ಕರ್ನಾಟಕ ವಿಧಾನಸಭೆಯು ಕರ್ನಾಟಕ ಅಂತರ್ಜಲ (ಅಭಿವೃದ್ಧಿ, ನಿರ್ವಹಣೆ ಮತ್ತು ನಿಯಂತ್ರಣ) ಕಾಯ್ದೆ, 2011 ಮತ್ತು ಅದಕ್ಕೆ ಸಂಬಂಧಿಸಿದ 2012ರ ನಿಯಮಗಳಿಗೆ ತಿದ್ದುಪಡಿಗಳನ್ನು ಅಂಗೀಕರಿಸಿದೆ. ಕರ್ನಾಟಕದ…
View More Borewell Penalty: ವಿಫಲ ಬೋರ್ವೆಲ್‌ಗಳನ್ನು ಮುಚ್ಚದೇ ಬಿಡುವವರಿಗೆ ಒಂದು ವರ್ಷ ಜೈಲು!Big News: `ಸಿಸೇರಿಯನ್ ಹೆರಿಗೆ’ ನಿಯಂತ್ರಣಕ್ಕೆ ವಿಶೇಷ ಕಾರ್ಯಕ್ರಮ: ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ `ಸಿಸೇರಿಯನ್ ಹೆರಿಗೆ’ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ…
View More Big News: `ಸಿಸೇರಿಯನ್ ಹೆರಿಗೆ’ ನಿಯಂತ್ರಣಕ್ಕೆ ವಿಶೇಷ ಕಾರ್ಯಕ್ರಮ: ದಿನೇಶ್ ಗುಂಡೂರಾವ್Shocking News: ರಾಜ್ಯದಲ್ಲಿ 6 ವರ್ಷಗಳಲ್ಲಿ ಒಟ್ಟೂ 3364 ಬಾಣಂತಿಯರ ಸಾವು!
ಬೆಂಗಳೂರು: ರಾಜ್ಯದಲ್ಲಿ ಆರು ವರ್ಷಗಳಲ್ಲಿ ಒಟ್ಟೂ 3364 ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಬಾಣಂತಿಯರು ಹಾಗೂ ಶಿಶು ಮರಣ ಪ್ರಮಾಣ ವಿಚಾರವಾಗಿ ವಿರೋಧ ಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರ ಅಂಕಿ-ಅಂಶಗಳ ಮೂಲಕ ತಿರುಗೇಟು ನೀಡಿದ್ದು, ಇದೇ…
View More Shocking News: ರಾಜ್ಯದಲ್ಲಿ 6 ವರ್ಷಗಳಲ್ಲಿ ಒಟ್ಟೂ 3364 ಬಾಣಂತಿಯರ ಸಾವು!ಗಾಂಜಾ ಮಾರಾಟಗಾರರು ಮತ್ತು ಬೆಳೆಗಾರರನ್ನು ಪತ್ತೆಹಚ್ಚಲು ಪೊಲೀಸರಿಂದ ‘Drug-Free Karnaraka’ ಆ್ಯಪ್
ಬೆಂಗಳೂರು: ರಾಜ್ಯದಲ್ಲಿ ಮಾದಕವಸ್ತುಗಳ ವಿರುದ್ಧ ಹೋರಾಡಲು ಸಹಾಯ ಮಾಡಲು ಕರ್ನಾಟಕ ಪೊಲೀಸರು ‘ಡ್ರಗ್-ಫ್ರೀ ಕರ್ನಾಟಕ’ ಎಂಬ ಹೊಸ ಅಪ್ಲಿಕೇಶನ್ ಅನ್ನು ಪರಿಚಯಿಸಿದ್ದಾರೆ. ಈ ಅಪ್ಲಿಕೇಶನ್ ಸಾಮಾನ್ಯ ಜನರಿಗೆ ತಮ್ಮ ಮೊಬೈಲ್ ಫೋನ್ಗಳಿಂದಲೇ ಮಾದಕವಸ್ತುಗಳ ಬಳಕೆ,…
View More ಗಾಂಜಾ ಮಾರಾಟಗಾರರು ಮತ್ತು ಬೆಳೆಗಾರರನ್ನು ಪತ್ತೆಹಚ್ಚಲು ಪೊಲೀಸರಿಂದ ‘Drug-Free Karnaraka’ ಆ್ಯಪ್ESCOM Price Hike: ಶೀಘ್ರದಲ್ಲೇ ಕರೆಂಟ್ ಶಾಕ್‌ಗೆ ರೆಡಿಯಾಗಿ!
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆ ಈಗ ವಿದ್ಯುತ್ ಶಾಕ್‌ಗೆ ಸಿದ್ಧರಾಗಬೇಕಾಗಿದೆ. ರಾಜ್ಯದ ಜನರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಎಸ್ಕಾಮ್‌ಗಳು ಮುಂದಾಗಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ…
View More ESCOM Price Hike: ಶೀಘ್ರದಲ್ಲೇ ಕರೆಂಟ್ ಶಾಕ್‌ಗೆ ರೆಡಿಯಾಗಿ!
