Bigg Boss Kannada Season 11 : ಪ್ರೇಕ್ಷಕರು ಕಾಯುತ್ತಿದ್ದ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್‌ಗೆ (Bigg Boss Kannada Season 11) ಅದ್ಧೂರಿಯಾಗಿ ಚಾಲನೆ ಸಿಕ್ಕಾಗಿದ್ದು, 17 ಸ್ಪರ್ಧಿಗಳ ನಡುವೆ ಈಗಾಗಲೇ…
View More Bigg Boss Kannada Season 11 : ಬಿಗ್ ಬಾಸ್ ಮನೆಯಿಂದ ಮೊದಲ ವಾರ ಯಾರಿಗೆ ಗೇಟ್ ಪಾಸ್? ಚೈತ್ರಾ ಕುಂದಾಪುರಗೆ ಸಿಗುತ್ತಾ ಗೇಟ್ ಪಾಸ್?Kiccha Sudeep
ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ ಮುಖ್ಯ ಎಂದಿದ್ದ ಕಿಚ್ಚ ಸುದೀಪ್, ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (kiccha Sudeep) ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಹರಿದಾಡುತ್ತಿದ್ದು, ಸುದೀಪ್ ಅವರು BJP ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಸುದೀಪ್ ಅವರ ಆಪ್ತ ಮೂಲಗಳ…
View More ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ ಮುಖ್ಯ ಎಂದಿದ್ದ ಕಿಚ್ಚ ಸುದೀಪ್, ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ!ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಕಬ್ಜ ಸಿನಿಮಾ, ಹಳೇ ದಾಖಲೆಗಳು ಧೂಳಿಪಟ
5 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ತೆರೆಕಂಡ ಕನ್ನಡದ ಬಹುನಿರೀಕ್ಷೆಯ ಕಬ್ಜ (Kabza) ಸಿನಿಮಾ ವಿಶ್ವದಾದ್ಯಂತ ಬಹಳ ದೊಡ್ಡಮಟ್ಟದಲ್ಲಿ ಬಿಡುಗಡೆಯಾಗಿದ್ದು, ಮೊದಲ ದಿನ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೇ 2ನೇ ದಿನ…
View More ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಕಬ್ಜ ಸಿನಿಮಾ, ಹಳೇ ದಾಖಲೆಗಳು ಧೂಳಿಪಟ‘ಕಬ್ಜ’ ಚಿತ್ರದ ಟಿಕೆಟ್ ಬುಕ್ಕಿಂಗ್; ಕ್ಷಣಮಾತ್ರದಲ್ಲಿ ‘ಕಬ್ಜ’ ಟಿಕೆಟ್ಸ್ ಸೋಲ್ಡ್ ಔಟ್!
ರಿಯಲ್ ಸ್ಟಾರ್ ಉಪೇಂದ್ರ ಮತ್ತು ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ ಸಿನಿಮಾ ರಿಲೀಸ್‌ಗೆ 4 ದಿನ ಬಾಕಿಯಿದೆ. ಈ ಹಿನ್ನೆಲೆ ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಮುಹೂರ್ತ ಫಿಕ್ಸ್ ಆಗಿದ್ದು…
View More ‘ಕಬ್ಜ’ ಚಿತ್ರದ ಟಿಕೆಟ್ ಬುಕ್ಕಿಂಗ್; ಕ್ಷಣಮಾತ್ರದಲ್ಲಿ ‘ಕಬ್ಜ’ ಟಿಕೆಟ್ಸ್ ಸೋಲ್ಡ್ ಔಟ್!ನಟ ದರ್ಶನ ಮೇಲೆ ಚಪ್ಪಲಿ ಎಸೆತ: ಕಹಿ ಘಟನೆ ಮರೆತು ದರ್ಶನ್ ಪರ ನಿಂತ ನಟ ಜಗ್ಗೇಶ್, ಕಿಚ್ಚ ಸುದೀಪ್..!
ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದ ಘಟನೆಗೆ ಸಂಬಂಧಿಸಿದಂತೆ ನಟಿ ಪ್ರಣೀತಾ ನಟರಾದ ಜಗ್ಗೇಶ್, ಕಿಚ್ಚ ಸುದೀಪ್ ಸೇರಿದಂತೆ ಹಲವರು ನಟ ದರ್ಶನ್ ಮೇಲೆ ಶೂ ಎಸೆದಿರುವ ಬಗ್ಗೆ…
View More ನಟ ದರ್ಶನ ಮೇಲೆ ಚಪ್ಪಲಿ ಎಸೆತ: ಕಹಿ ಘಟನೆ ಮರೆತು ದರ್ಶನ್ ಪರ ನಿಂತ ನಟ ಜಗ್ಗೇಶ್, ಕಿಚ್ಚ ಸುದೀಪ್..!ಬಿಗ್ ಬಾಸ್ ಕನ್ನಡ ಒಟಿಟಿ: ಅಕ್ಷತಾ, ಚೈತ್ರಾ ದೊಡ್ಮನೆಯಿಂದ ಔಟ್
ಬಿಗ್ ಬಾಸ್ ಒಟಿಟಿಯಲ್ಲಿ 4ನೇ ವಾರದ ಎಲಿಮಿನೇಷನ್ ಮುಗಿದಿದೆ. ಕುತೂಹಲ ಎಂದರೆ ಈ ವಾರ ಇಬ್ಬರನ್ನು ಮನೆಯಿಂದ ಹೊರಗೆ ಕಳಿಸಲಾಗಿದ್ದು, ಅಕ್ಷತಾ ಕುಕ್ಕಿ ಮತ್ತು ಚೈತ್ರಾ ಹಳ್ಳಿಕೇರಿ ದೊಡ್ಮನೆಯಿಂದ ಹೊರಹೋಗಿದ್ದಾರೆ. ಬಿಗ್ ಬಾಸ್ ಒಟಿಟಿ…
View More ಬಿಗ್ ಬಾಸ್ ಕನ್ನಡ ಒಟಿಟಿ: ಅಕ್ಷತಾ, ಚೈತ್ರಾ ದೊಡ್ಮನೆಯಿಂದ ಔಟ್ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್; ನಟ ಕಿಚ್ಚ ಸುದೀಪ್‌ಗೆ ವಿಶೇಷ ಗೌರವ!
ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್ ನೀಡಲಾಗಿದ್ದು, ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಸುದೀಪ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ವಿಶೇಷ ಗೌರವ ನೀಡಿದೆ. ಈ ಕುರಿತು ಪಶುಸಂಗೋಪನೆ ಸಚಿವ…
View More ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್; ನಟ ಕಿಚ್ಚ ಸುದೀಪ್‌ಗೆ ವಿಶೇಷ ಗೌರವ!ಸುದೀಪ್ ಕೋಪಕ್ಕೆ ತುತ್ತಾದ ಸೋನು ಗೌಡ: ಸೋನು ಗೌಡಗೆ ಖಡಕ್ ವಾರ್ನಿಂಗ್ ಕೊಟ್ಟ ಕಿಚ್ಚ
ಬಿಗ್ ಬಾಸ್ ಕನ್ನಡ ಒಟಿಟಿ ಶೋನ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ಅವರ ಎದುರಲ್ಲೇ ಸೋನು ಶ್ರೀನಿವಾಸ್ ಗೌಡ ಗುಡುಗಿದ್ದು, ಇದನ್ನು ಗಮನಿಸಿದ ಸುದೀಪ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಹೌದು, ವೀಕೆಂಡ್ನಲ್ಲಿ ಕಿಚ್ಚ…
View More ಸುದೀಪ್ ಕೋಪಕ್ಕೆ ತುತ್ತಾದ ಸೋನು ಗೌಡ: ಸೋನು ಗೌಡಗೆ ಖಡಕ್ ವಾರ್ನಿಂಗ್ ಕೊಟ್ಟ ಕಿಚ್ಚಬಿಗ್ ಬಾಸ್ ಕನ್ನಡ ಒಟಿಟಿ: ಸೋನು ಶ್ರೀನಿವಾಸ್ ಗೌಡಗೆ ಮುಗಿಬಿದ್ದು ವೋಟ್ ಮಾಡಿದ ಜನರು
ಟಿಕ್ ಟಾಕ್ ವಿಡಿಯೋಗಳು ಮತ್ತು ರೀಲ್ಸ್ ಮೂಲಕ ಫೇಮಸ್ ಆಗಿದ್ದ ಸೋನು ಶ್ರೀನಿವಾಸ್ ಗೌಡ ಅವರನ್ನು ಹೊರ ಜಗತ್ತಿನಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. ಆದರೆ ‘ಬಿಗ್ ಬಾಸ್ ಕನ್ನಡ ಒಟಿಟಿ ಶೋನಲ್ಲಿ ಅವರನ್ನು…
View More ಬಿಗ್ ಬಾಸ್ ಕನ್ನಡ ಒಟಿಟಿ: ಸೋನು ಶ್ರೀನಿವಾಸ್ ಗೌಡಗೆ ಮುಗಿಬಿದ್ದು ವೋಟ್ ಮಾಡಿದ ಜನರುಬಿಗ್ ಬಾಸ್ ಮನೆಯಿಂದ ಮೊದಲ ವಾರವೇ ಕಿರಣ್ ಯೋಗೇಶ್ವರ್ ಔಟ್
ಬಿಗ್ ಬಾಸ್ ಕನ್ನಡ ಓಟಿಟಿ 1’ ಕಾರ್ಯಕ್ರಮ ಶುರುವಾಗಿ ಒಂದು ವಾರ ಕಳೆದಿದ್ದು, ‘ಬಿಗ್ ಬಾಸ್ ಕನ್ನಡ ಓಟಿಟಿ 1’ ಕಾರ್ಯಕ್ರಮದಲ್ಲಿ ‘ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆ ಕೂಡ ಮುಕ್ತಾಯವಾಗಿದ್ದು, ಮೊದಲ ಎಲಿಮಿನೇಷನ್…
View More ಬಿಗ್ ಬಾಸ್ ಮನೆಯಿಂದ ಮೊದಲ ವಾರವೇ ಕಿರಣ್ ಯೋಗೇಶ್ವರ್ ಔಟ್