ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ರಾಮನಗರದಲ್ಲಿ ಮಹಿಳೆಯೊಬ್ಬಳು ಮಧ್ಯವರ್ತಿ ಎಂದು ಹೇಳಲಾಗುವ ವ್ಯಕ್ತಿಯೊಬ್ಬ ತನಗೆ ಕಿರುಕುಳ ನೀಡುತ್ತಿದ್ದಾನೆ ಮತ್ತು ತನ್ನ ಮಕ್ಕಳ ಮೂತ್ರಪಿಂಡಗಳಿಗೆ ಬೇಡಿಕೆ ಇಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಮಾಗಡಿ ಪಟ್ಟಣದ…
View More ತನ್ನ ಕಿಡ್ನಿ ಮಾರಾಟ ಮಾಡಿದ್ದ ಮಹಿಳೆಗೆ ಮಧ್ಯವರ್ತಿಯಿಂದ ಕಿರುಕುಳ ಆರೋಪ: ದೂರು ದಾಖಲುkidney
Shivarajkumar: ಶಿವಣ್ಣನ ಆರೋಗ್ಯದ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ವೈದ್ಯರು
ಬೆಂಗಳೂರು: ಡಾ. ಶಿವರಾಜಕುಮಾರ್ ಕನ್ನಡ ಚಿತ್ರರಂಗದ ಹಿರಿಯ ನಟ. ಇಂತಹ ವಯಸ್ಸಿನಲ್ಲೂ ಅವರ ನಟನೆ, ಡ್ಯಾನ್ಸ್ ಗೆ ಯಾರೂ ಸರಿ ಸಾಟಿ ಇಲ್ಲ.ನಟ. ಡಾ. ರಾಜ್ಕುಮಾರ್ ಅವರ ಹಿರಿಯಪುತ್ರ. ಶಿವಣ್ಣ ಎಂದೇ ಹೆಸರಾದ ಶಿವರಾಜ್ಕುಮಾರ್,…
View More Shivarajkumar: ಶಿವಣ್ಣನ ಆರೋಗ್ಯದ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ವೈದ್ಯರುಬಿಯರ್ ಕುಡಿಯುವುದರಿಂದ ಕಿಡ್ನಿಗೆ ಭಾರೀ ಅಪಾಯ; ಕಿಡ್ನಿ ಸಮಸ್ಯೆ ಇದ್ದರೆ ಯಾವ ಲಕ್ಷಣಗಳು ಕಂಡುಬರುತ್ತವೆ?
kidney problem: ಅತಿಯಾಗಿ ಬಿಯರ್ ಕುಡಿಯುವುದರಿಂದ ಕಿಡ್ನಿ ಸ್ಟೋನ್ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ. ಬಿಯರ್ ದೇಹದಲ್ಲಿನ ನೀರಿನಂಶವನ್ನು ಕಡಿಮೆ ಮಾಡುತ್ತದೆ ಮತ್ತು ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಇದು ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ಅಡಚಣೆಯಾಗುತ್ತದೆ ಎಂದು…
View More ಬಿಯರ್ ಕುಡಿಯುವುದರಿಂದ ಕಿಡ್ನಿಗೆ ಭಾರೀ ಅಪಾಯ; ಕಿಡ್ನಿ ಸಮಸ್ಯೆ ಇದ್ದರೆ ಯಾವ ಲಕ್ಷಣಗಳು ಕಂಡುಬರುತ್ತವೆ?Kidney Damage: ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಹಾಗಿದ್ರೆ ಎಚ್ಚರ ನಿಮ್ಮ ಕಿಡ್ನಿಗಳನ್ನು ಕಾಪಾಡಿಕೊಳ್ಳಿ..!
Kidney Damage: ಕಿಡ್ನಿ ಅಥವಾ ಮೂತ್ರಪಿಂಡ ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದು. ಕೆಲವು ಆಹಾರಗಳಿಂದಾಗಿ ಕಿಡ್ನಿ ಹಾಳಾಗುತ್ತದೆ. ಮೂತ್ರಪಿಂಡಕ್ಕೆ ಹಾನಿಯಾದರೆ, ಮುಖ್ಯವಾಗಿ 3 ಲಕ್ಷಣಗಳು ಮೊದಲೇ ಕಾಣಿಸಿಕೊಳ್ಳುತ್ತವೆ. ತೂಕವು ವೇಗವಾಗಿ ಕಡಿಮೆಯಾಗಲು ಆರಂಭವಾಗುತ್ತದೆ.…
View More Kidney Damage: ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಹಾಗಿದ್ರೆ ಎಚ್ಚರ ನಿಮ್ಮ ಕಿಡ್ನಿಗಳನ್ನು ಕಾಪಾಡಿಕೊಳ್ಳಿ..!ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಕಾರಣ ಮತ್ತು ರೋಗ ಲಕ್ಷಣಗಳು; ಅರೋಗ್ಯ ಸಲಹೆಗಳ ಬಗ್ಗೆ ತಿಳಿದುಕೊಳ್ಳಿ
10 ರಲ್ಲಿ 1 ದೀರ್ಘಕಾಲದ ಮೂತ್ರಪಿಂಡ ರೋಗವು ಜನಸಂಖ್ಯೆಯ ಶೇ.10ರಷ್ಟು ಜನರ ಮೇಲೆ ಪರಿಣಾಮ ಬೀರುತ್ತದೆ. ಯಾರು ಬಾಧಿತರು? ವಿಶ್ವಾದ್ಯಂತ ಜನಸಂಖ್ಯೆಯ ಶೇ.10ರಷ್ಟು ಜನರು. 65 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು. 65ರಿಂದ…
View More ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಕಾರಣ ಮತ್ತು ರೋಗ ಲಕ್ಷಣಗಳು; ಅರೋಗ್ಯ ಸಲಹೆಗಳ ಬಗ್ಗೆ ತಿಳಿದುಕೊಳ್ಳಿ