ಹರಪನಹಳ್ಳಿ: ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಬೇಕೆಂದು ಹೋರಾಟ ಮಾಡುತ್ತಿರುವ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಶ್ರೀಗಳ ಕರೆಯ ಮೇರೆಗೆ ನಾಳೆ ಫೆ.7 ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕುರುಬ ಸಮುದಾಯದ ಬೃಹತ್ ಜಾಗೃತಿ…
View More ಕುರುಬರ ಎಸ್ ಟಿ ಮೀಸಲಾತಿ ಹೋರಾಟ; ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖಂಡ ಕಲ್ಲೇರ ಬಸವರಾಜ ಕರೆkurubas
ಮೀಸಲಾತಿ: ಪಂಚಮಸಾಲಿ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಸಿಎಂ ಆದೇಶ; ಕುರುಬರ ಆಕ್ರೋಶಕ್ಕೆ ಕಾರಣವಾದ ಸಿಎಂ ನಡೆ!
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪಂಚಮಸಾಲಿ ಸಮುದಾಯದ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಹಿಂದುಳಿದ ಆಯೋಗಕ್ಕೆ ಸೂಚಿಸಿದ್ದಾರೆ. ಸಮುದಾಯಕ್ಕೆ 2ಎ ಮೀಸಲಾತಿ ಕೊಡಿಸುವಂತೆ ಆಗ್ರಹಿಸಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭಿಸಲಾಗಿದೆ.…
View More ಮೀಸಲಾತಿ: ಪಂಚಮಸಾಲಿ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಸಿಎಂ ಆದೇಶ; ಕುರುಬರ ಆಕ್ರೋಶಕ್ಕೆ ಕಾರಣವಾದ ಸಿಎಂ ನಡೆ!ಕುರುಬರ ಎಸ್ಟಿ ಮೀಸಲಾತಿಗಾಗಿ ಪಾದಯಾತ್ರೆ; ಮಾದರ ಚನ್ನಯ್ಯ ಹಾಗೂ ಬೋವಿ ಗುರುಪೀಠದ ಶ್ರೀಗಳಿಂದ ಅಭೂತಪೂರ್ವ ಬೆಂಬಲ
ಚಿತ್ರದುರ್ಗ: ರಾಜ್ಯದಲ್ಲಿರುವ ಸುಮಾರು 60 ಲಕ್ಷ ಕುರುಬರಿಗೆ ಎಸ್ಟಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕಾಗಿನೆಲೆ ಮಠದ ಪೀಠಾಧಿಪತಿ ನಿರಂಜನಾನಂದಪುರಿ ಶ್ರೀಗಳು ಕಾಗಿನೆಲೆಯಿಂದ ಬೆಂಗಳೂರಿಗೆ ಐತಿಹಾಸಿಕ ಕುರುಬರ S T ಹೋರಾಟದ ಪಾದಯಾತ್ರೆ ಆರಂಭಿಸಿದ್ದಾರೆ. ಈ…
View More ಕುರುಬರ ಎಸ್ಟಿ ಮೀಸಲಾತಿಗಾಗಿ ಪಾದಯಾತ್ರೆ; ಮಾದರ ಚನ್ನಯ್ಯ ಹಾಗೂ ಬೋವಿ ಗುರುಪೀಠದ ಶ್ರೀಗಳಿಂದ ಅಭೂತಪೂರ್ವ ಬೆಂಬಲಎಂಟನೇ ದಿನದ ಕುರುಬರ S T ಹೋರಾಟದ ಪಾದಯಾತ್ರೆ ಯಶಸ್ವಿ; ಗಮನ ಸೆಳೆಯಿತು ಅಂಗವಿಕಲನೊಬ್ಬ ಹೆಜ್ಜೆ ಹಾಕುವ ದೃಶ್ಯ
ಚಿತ್ರದುರ್ಗ, ಜನವರಿ 22 : ಐತಿಹಾಸಿಕ ಕುರುಬರ S T ಮೀಸಲಾತಿ ಹೋರಾಟದ ಪಾದಯಾತ್ರೆ ಕನಕಗುರುಪೀಠ ಶ್ರೀ ಕ್ಷೇತ್ರ ಕಾಗಿನೆಲೆ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಹಾಗೂ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಕನಕಗುರುಪೀಠ ಹೊಸದುರ್ಗ…
View More ಎಂಟನೇ ದಿನದ ಕುರುಬರ S T ಹೋರಾಟದ ಪಾದಯಾತ್ರೆ ಯಶಸ್ವಿ; ಗಮನ ಸೆಳೆಯಿತು ಅಂಗವಿಕಲನೊಬ್ಬ ಹೆಜ್ಜೆ ಹಾಕುವ ದೃಶ್ಯಕುರುಬರ ಎಸ್.ಟಿ ಮೀಸಲಾತಿ: ನಮಗೆ ಮೀಸಲಾತಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ; ಫಲ ಸಿಗುವವರೆಗೂ ಹೋರಾಟ: ಶ್ರೀ ನಿರಂಜನಾನಂದಪುರಿ
ಹಾವೇರಿ: ಹಾವೇರಿಯ ಕಾಗಿನೆಲೆಯ ಶ್ರೀಮಠದ ಕಾಗಿನೆಲೆ ಕನಕಗುರುಪೀಠ ಆವರಣದಲ್ಲಿ ಕುರುಬರ ಎಸ್.ಟಿ.ಹೋರಾಟ ಸಮಿತಿಯ ಬೃಹತ್ ಐತಿಹಾಸಿಕ ಪಾದಯಾತ್ರೆಗೆ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದಪುರಿ ಮಹಾಸ್ವಾಮಿಗಳು,…
View More ಕುರುಬರ ಎಸ್.ಟಿ ಮೀಸಲಾತಿ: ನಮಗೆ ಮೀಸಲಾತಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ; ಫಲ ಸಿಗುವವರೆಗೂ ಹೋರಾಟ: ಶ್ರೀ ನಿರಂಜನಾನಂದಪುರಿಕುರುಬರನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸಲು ನನ್ನ ಸಂಪೂರ್ಣ ಬೆಂಬಲ; ನಾನೇ ಬೀದಿಗಿಳಿದು ಹೋರಾಟ ಮಾಡುತ್ತೇನೆಂದ ಸಿದ್ದರಾಮಯ್ಯ
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ರಾಜ್ಯದ ವಿವಿದೆಡೆ ಎಸ್.ಟಿ.ಹೋರಾಟ ಸಮಿತಿಯಿಂದ ಬೃಹತ್ ಜಾಗೃತಿ ಸಮಾವೇಶಗಳು ನಡೆಯುತ್ತಿವೆ. ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿ ಹೋರಾಟದ ನೇತೃತ್ವವನ್ನು ಕಾಗಿನೆಲೆ ಪೀಠದ…
View More ಕುರುಬರನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸಲು ನನ್ನ ಸಂಪೂರ್ಣ ಬೆಂಬಲ; ನಾನೇ ಬೀದಿಗಿಳಿದು ಹೋರಾಟ ಮಾಡುತ್ತೇನೆಂದ ಸಿದ್ದರಾಮಯ್ಯಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧವಿಲ್ಲ; ಸಚಿವ ಈಶ್ವರಪ್ಪ
ರಾಯಚೂರು: ಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರೋಧವಿಲ್ಲ ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಸೋಮವಾರ ಮಾತನಾಡಿದ ಸಚಿವ…
View More ಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧವಿಲ್ಲ; ಸಚಿವ ಈಶ್ವರಪ್ಪಇಂದು ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶ
ಬಾಗಲಕೋಟೆ : ರಾಜ್ಯದಲ್ಲಿ ಕುರುಬ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸಲು ಆಗ್ರಹಿಸಿ ಇಂದು ಬಾಗಲಕೋಟೆ ನಗರದಲ್ಲಿ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ.…
View More ಇಂದು ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶಮಕರ ಸಂಕ್ರಾಂತಿ ದಿನದಂದು ಕುರುಬರ ದಿಕ್ಕು ಬದಲಾಗಲಿದೆ: ನಿರಂಜನಾನಂದಪುರಿ ಶ್ರೀ
ಹಾವೇರಿ : ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಶ್ರೀಗಳು ಮಾತನಾಡಿದ್ದು, ಮಕರ ಸಂಕ್ರಾಂತಿಯ ದಿನ ಸೂರ್ಯ ತನ್ನ ದಿಕ್ಕನ್ನು ಬದಲಿಸುತ್ತಾನೆ. ಅದೇ ದಿನ ಕುರುಬರ ದಿಕ್ಕು ಕೂಡ ಬದಲಾಗಲಿದೆ ಎಂದಿದ್ದಾರೆ. ಈ ವೇಳೆ, ನಮ್ಮ…
View More ಮಕರ ಸಂಕ್ರಾಂತಿ ದಿನದಂದು ಕುರುಬರ ದಿಕ್ಕು ಬದಲಾಗಲಿದೆ: ನಿರಂಜನಾನಂದಪುರಿ ಶ್ರೀಕುರುಬ ಸಮುದಾಯದ ಎಸ್ಟಿ ಮೀಸಲಾತಿ: ದೆಹಲಿಯಲ್ಲಿ 5 ಲಕ್ಷ ಕುರುಬರಿಂದ ಹೋರಾಟ…!
ಹಾವೇರಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸಬೇಕು ಎಂಬ ವಿಚಾರ ಸಂಬಂಧ ಕಾಗಿನೆಲೆಯ ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಸ್ವಾಮೀಜಿ ಅವರು ಇಂದು ಮಾತನಾಡಿದ್ದಾರೆ. ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಹೋರಾಟಕ್ಕೆ ನನ್ನ…
View More ಕುರುಬ ಸಮುದಾಯದ ಎಸ್ಟಿ ಮೀಸಲಾತಿ: ದೆಹಲಿಯಲ್ಲಿ 5 ಲಕ್ಷ ಕುರುಬರಿಂದ ಹೋರಾಟ…!