ಸ್ಟೇಟಸ್‌ನಿಂದ ಬಯಲಾಯ್ತು ಅತ್ತಿಗೆ-ಮೈದುನ ಅಕ್ರಮ ಸಂಬಂಧ: ಮಹಿಳೆ ಆತ್ಮಹತ್ಯೆ

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ನಿಂದ ಮೈದುನನ ಜೊತೆಗಿನ ಅಕ್ರಮ ಸಂಬಂಧ ಬಯಲಾದ ಪರಿಣಾಮ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ ಮಹಿಳೆಗೆ…

View More ಸ್ಟೇಟಸ್‌ನಿಂದ ಬಯಲಾಯ್ತು ಅತ್ತಿಗೆ-ಮೈದುನ ಅಕ್ರಮ ಸಂಬಂಧ: ಮಹಿಳೆ ಆತ್ಮಹತ್ಯೆ

ವಿವಾಹಿತನೊಂದಿಗೆ ಡೇಟಿಂಗ್ ಬಳಿಕ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾಗಿದ್ದ ಪುರುಷನ ವಿರುದ್ಧ ವಿವಾಹಿತೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ವ್ಯಕ್ತಿ ಸಲ್ಲಿಸಿದ ಅರ್ಜಿಯನ್ನು ಮಾನ್ಯ…

View More ವಿವಾಹಿತನೊಂದಿಗೆ ಡೇಟಿಂಗ್ ಬಳಿಕ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

‘ಪುಷ್ಪ 2’ ಅಪಘಾತ: ಮೃತ ಮಹಿಳೆಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್

ಹೈದರಾಬಾದ್: ಪುಷ್ಪ 2 ಚಿತ್ರದ ಚಿತ್ರೀಕರಣದ ವೇಳೆ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ. ಅಲ್ಲು ಅರ್ಜುನ್ ತಮ್ಮ ಎಕ್ಸ್ ಖಾತೆಯಲ್ಲಿ “ಸಂಧ್ಯಾ ಥಿಯೇಟರ್ನಲ್ಲಿ…

View More ‘ಪುಷ್ಪ 2’ ಅಪಘಾತ: ಮೃತ ಮಹಿಳೆಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್

Pushpa-2 ಪ್ರದರ್ಶನ ವೇಳೆ ಕಾಲ್ತುಳಿತ: ಮಹಿಳೆ ಸಾವು, ಬಾಲಕ ಗಂಭೀರ

ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಚಿತ್ರ ಬಿಡುಗಡೆಯಾಗಿದೆ. ಆದರೆ, ಬೆಂಗಳೂರು ಸೇರಿದಂತೆ ಹಲವು ಚಿತ್ರಮಂದಿರಗಳ ಬೆಳಗ್ಗಿನ ಶೋ ರದ್ದುಪಡಿಸಲಾಗಿದೆ. ಈ ನಡುವೆ, ಟಾಲಿವುಡ್ ತವರು ಹೈದರಾಬಾದ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಚಿಕ್ಕಡ್‌ಪಲ್ಲಿಯ…

View More Pushpa-2 ಪ್ರದರ್ಶನ ವೇಳೆ ಕಾಲ್ತುಳಿತ: ಮಹಿಳೆ ಸಾವು, ಬಾಲಕ ಗಂಭೀರ

ಮಗು ಮಾರಾಟ ಪ್ರಕರಣ: ಮಹಿಳೆಯ ಆರ್ಥಿಕ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್!

ಬೆಂಗಳೂರು: ಬಡತನದ ಹಿನ್ನಲೆ 15 ಸಾವಿರ ರೂಪಾಯಿಗೆ ತನ್ನ ಮಗುವನ್ನು ಮಾರಾಟ ಮಾಡಿದ್ದ ಬಡ ಮಹಿಳೆ ಮೇಲಿನ ಎಫ್‌ಐಆರ್‌ನ್ನು ಹೈಕೋರ್ಟ್ ರದ್ದುಪಡಿಸಿದೆ. ಆರ್ಥಿಕ ಸಮಸ್ಯೆಯಿಂದ ಮಹಿಳೆ ಮಗು ಮಾರಾಟ ಮಾಡಿದ್ದನ್ನು ಪರಿಗಣಿಸಿ ಮರುಗಿದ ಹೈಕೋರ್ಟ್…

View More ಮಗು ಮಾರಾಟ ಪ್ರಕರಣ: ಮಹಿಳೆಯ ಆರ್ಥಿಕ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್!

Lady Body Found: ಕೃಷಿಹೊಂಡದಲ್ಲಿ ಮಹಿಳೆ ಶವ ಪತ್ತೆ!

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೊಡಿಚೆರುವು ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಗೃಹಿಣಿಯೋರ್ವರ ಶವ ಪತ್ತೆಯಾಗಿದೆ. ಕೊಡಿಚೆರುವು ಗ್ರಾಮದ ವರಲಕ್ಷ್ಮಿ(35) ಮೃತ ದುರ್ದೈವಿ ಮಳೆಯಾಗಿದ್ದಾಳೆ. ಗ್ರಾಮದ ಹೊರವಲಯದಲ್ಲಿದ್ದ ಕೃಷಿ ಹೊಂಡದಲ್ಲಿ ಮಹಿಳೆಯ ಶವ ತೇಲುತ್ತಿರುವುದನ್ನು…

View More Lady Body Found: ಕೃಷಿಹೊಂಡದಲ್ಲಿ ಮಹಿಳೆ ಶವ ಪತ್ತೆ!

Lady Death: ಸ್ನಾನಕ್ಕೆ ಹೋದ ಮಹಿಳೆ ಬಾತ್‌ರೂಂ‌ನಲ್ಲೇ ಅನುಮಾನಾಸ್ಪದವಾಗಿ ಸಾವು!

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ  ಅಡೆಪೇಟೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಮಹಿಳೆಯೋರ್ವರು ಸ್ನಾನದ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಲಕ್ಷ್ಮೀ(25) ಮೃತ ದುರ್ದೈವಿ ಮಹಿಳೆಯಾಗಿದ್ದಾರೆ. ಲಕ್ಷ್ಮೀ ತನ್ನ‌ ಪತಿಯೊಂದಿಗೆ ಆಂಧ್ರಪ್ರದೇಶದ ತಿರುಪತಿಯಿಂದ ಮಲ್ಲೆಶ್ವರಂಗೆ…

View More Lady Death: ಸ್ನಾನಕ್ಕೆ ಹೋದ ಮಹಿಳೆ ಬಾತ್‌ರೂಂ‌ನಲ್ಲೇ ಅನುಮಾನಾಸ್ಪದವಾಗಿ ಸಾವು!

Snake Bite: ಗದ್ದೆ ಕೆಲಸಕ್ಕೆ ತೆರಳಿದ್ದ ಮಹಿಳೆ ಹಾವು ಕಡಿದು ಸಾವು!

ಶಿರಸಿ: ತಾಲ್ಲೂಕಿನ ಬನವಾಸಿ ವ್ಯಾಪ್ತಿಯ ಮೊಗವಳ್ಳಿ ಗ್ರಾಮದಲ್ಲಿ ಹಾವು ಕಡಿದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಇಂದ್ರಮ್ಮ(49) ಮೃತ ದುರ್ದೈವಿ ಮಹಿಳೆಯಾಗಿದ್ದಾರೆ. ಇಂದ್ರಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವೊಂದು ಕಡಿದಿದೆ.…

View More Snake Bite: ಗದ್ದೆ ಕೆಲಸಕ್ಕೆ ತೆರಳಿದ್ದ ಮಹಿಳೆ ಹಾವು ಕಡಿದು ಸಾವು!

Fire Accident: ಒಲೆಗೆ ಬೆಂಕಿ ಹಚ್ಚಲು ‘Petrol’ ಬಳಸುವ ಮಹಿಳೆಯರೇ ಎಚ್ಚರ!

ಶಿರಸಿ: ಬಚ್ಚಲು ಒಲೆಗೆ ಬೆಂಕಿ ಹಾಕುವ ವೇಳೆ ಬೆಂಕಿ ತಗುಲಿ ಮಹಿಳೆಯೋರ್ವರು ಸಾವನ್ನಪ್ಪಿದ ಧಾರುಣ ಘಟನೆ ಶಿರಸಿಯ ಹುಣಸೆಕೊಪ್ಪದ ಹೀರೆಬೈಲ್ ಕುಂಟೆಮನೆಯಲ್ಲಿ ನಡೆದಿದೆ. ಗಂಗೆ ಗೌಡ(55) ಬೆಂಕಿ ತಗುಲಿ ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಬೆಳಿಗ್ಗೆ ಸ್ನಾನಕ್ಕೆ…

View More Fire Accident: ಒಲೆಗೆ ಬೆಂಕಿ ಹಚ್ಚಲು ‘Petrol’ ಬಳಸುವ ಮಹಿಳೆಯರೇ ಎಚ್ಚರ!

Shocking Death: ಮನೆಯಲ್ಲಿದ್ದಾಗಲೇ ಕುಸಿದುಬಿದ್ದು ಮಹಿಳೆ ಸಾವು!

ಭಟ್ಕಳ: ಮಹಿಳೆಯೋರ್ವಳು ಮನೆಯಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಭಟ್ಕಳ ತಾಲ್ಲೂಕಿನ ಮುಂಡಳ್ಳಿ ಗ್ರಾಮದಲ್ಲಿ ನಡೆದಿದೆ. ಮುಂಡಳ್ಳಿಯ ನೀರಗದ್ದೆ ನಿವಾಸಿ ಫೆಲ್ಸಿಟಾ ಡಿಸೋಜಾ(28) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ. ಫೆಲ್ಸಿಟಾ ಕಳೆದೆರಡು ವರ್ಷಗಳ ಹಿಂದೆ ನೀರಗದ್ದೆ ಗ್ರಾಮದ…

View More Shocking Death: ಮನೆಯಲ್ಲಿದ್ದಾಗಲೇ ಕುಸಿದುಬಿದ್ದು ಮಹಿಳೆ ಸಾವು!