ಬಳ್ಳಾರಿ,ಅ.13: ಜಿಲ್ಲೆಯ ಸಂಡೂರು ತಾಲೂಕಿನ ಸುಶೀಲಾನಗರದ ಹೊರವಲಯದ ಹೊಲದಲ್ಲಿ ಬೆಳೆಯಲಾಗಿದ್ದ ಗಾಂಜಾ ಬೆಳೆಯ ಮೇಲೆ ಇಂದು ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ 3ಲಕ್ಷ ರೂ.ಮೌಲ್ಯದ 32ಕೆಜಿ (142 ಗಾಂಜಾ ಗೀಡಗಳು) ಗಾಂಜಾ ವಶಪಡಿಸಿಕೊಂಡಿದ್ದಾರೆ.…
View More ಸಂಡೂರು: 3 ಲಕ್ಷ ರೂ. ಮೌಲ್ಯದ 32 ಕೆಜಿ ಗಾಂಜಾ ವಶ