ದಾವಣಗೆರೆ ಸೆ.03 : ಯುವಕರು ಓದುವುದರ ಜೊತೆಗೆ ಕ್ರೀಡೆ, ಸಂಸ್ಕೃತಿ ಹಾಗೂ ಉತ್ತಮ ಸಂಸ್ಕಾರವನ್ನು ಬೆಳೆಸುಕೊಂಡರೆ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ಸಂಸದರಾದ ಡಾ.ಜಿ.ಎಂ ಸಿದ್ದೇಶ್ವರ್ ಹೇಳಿದರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ…
View More ದಾವಣಗೆರೆ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಂಸದ ಜಿ.ಎಂ ಸಿದ್ದೇಶ್ವರ್ ಚಾಲನೆlevel
ದಾವಣಗೆರೆ: ಸೆ.03 ಮತ್ತು 04 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ದಾವಣಗೆರೆ ಆ.30 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 03 ಮತ್ತು 04…
View More ದಾವಣಗೆರೆ: ಸೆ.03 ಮತ್ತು 04 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಅಪಾಯದ ಮಟ್ಟ ಮೀರಿದ ಭದ್ರಾ, ತುಂಗಭದ್ರಾ, ಕೆಆರ್‌ಎಸ್ ಜಲಾಶಯಗಳು; ನದಿ ಪಾತ್ರದ ಜನರಿಗೆ ಎಚ್ಚರಿಕೆ
ರಾಜ್ಯದ ನಾಲ್ಕನೇ ಅತಿದೊಡ್ಡ ಜಲಾಶಯ ಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 12 ಗಂಟೆಗೆ ಕ್ರಸ್ಟ್ ಗೇಟ್ ಗಳನ್ನು ತೆರೆದು ನದಿಗೆ ಹೆಚ್ಚುವರಿ ನೀರು ಹರಿಸಲಾಗಿದೆ. 186 ಅಡಿ ಪೂರ್ಣಮಟ್ಟದ ಭದ್ರಾ ಡ್ಯಾಮ್…
View More ಅಪಾಯದ ಮಟ್ಟ ಮೀರಿದ ಭದ್ರಾ, ತುಂಗಭದ್ರಾ, ಕೆಆರ್‌ಎಸ್ ಜಲಾಶಯಗಳು; ನದಿ ಪಾತ್ರದ ಜನರಿಗೆ ಎಚ್ಚರಿಕೆಹೊಸಪೇಟೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ
ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.15: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿಗಳ ಕುರಿತು ವಿಜಯನಗರ ಜಿಲ್ಲೆಯ…
View More ಹೊಸಪೇಟೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರರಾಜ್ಯದಲ್ಲಿ ಕರೋನ ಇಳಿಮುಖ; 5 ಹಂತದಲ್ಲಿ ‘ಅನ್ ಲಾಕ್’!
ಬೆಂಗಳೂರು: ರಾಜ್ಯದಲ್ಲಿ ಕರೋನ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನಲೆ, ಜೂನ್ 14ರ ನಂತರ 5 ಹಂತದಲ್ಲಿ ಲಾಕ್ಡೌನ್ ತೆರವಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಕರೋನ ಪಾಸಿಟಿವಿಟಿ ರೇಟ್ ಶೇ.5 ಕ್ಕಿಂತ ಕಡಿಮೆ…
View More ರಾಜ್ಯದಲ್ಲಿ ಕರೋನ ಇಳಿಮುಖ; 5 ಹಂತದಲ್ಲಿ ‘ಅನ್ ಲಾಕ್’!ಭದ್ರಾ ಜಲಾಶಯ ನೀರಿನ ಗರಿಷ್ಟ ಮಟ್ಟ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
ದಾವಣಗೆರೆ ಸೆ.21: ಭದ್ರಾ ಜಲಾಶಯದ ಜಲಾಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು, ಜಲಾಶಯದ ಗರಿಷ್ಟ ನೀರಿನ ಮಟ್ಟ ಅತೀ ಶೀಘ್ರವಾಗಿ ತಲುಪುವ ಸಂಭವವಿದೆ. ಅಣೆಕಟ್ಟು ಸುರಕ್ಷತೆಯ…
View More ಭದ್ರಾ ಜಲಾಶಯ ನೀರಿನ ಗರಿಷ್ಟ ಮಟ್ಟ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ