Sirsi Dacoity Case: 2017ರ ಮನೆ ದರೋಡೆ ಪ್ರಕರಣದಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಶಿರಸಿ: ನಗರದಲ್ಲಿ 2017ರಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳಿಬ್ಬರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ. ಮಧ್ಯಪ್ರದೇಶ ಮೂಲದ ಬಹೂದ್ದೂರ್ ಸಿಂಗ್ ಮತ್ತು ಸೂರಬ್ ದರೋಡೆ ಪ್ರಕರಣ ಸಂಬಂಧ ಜೀವಾವಧಿ ಶಿಕ್ಷೆಗೆ ಗುರಿಯಾದ…

View More Sirsi Dacoity Case: 2017ರ ಮನೆ ದರೋಡೆ ಪ್ರಕರಣದಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ