ದೇಶದ ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತಂದಿರುವ ಯೋಜನೆ ಅದುವೇ ‘ಉದ್ಯೋಗಿನಿ ಸ್ಕೀಮ್ ‘. ಈ ಯೋಜನೆಯ ಲಕ್ಷಣಗಳೇನು, ಯೋಜನೆಯಡಿ…
View More ಮಹಿಳೆಯರಿಗೆ ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಸಾಲ; ಇಲ್ಲಿದೆ ಸಂಪೂರ್ಣ ಮಾಹಿತಿ…!Loan
Union Budget: ಕೃಷಿ ಸಾಲ 20 ಲಕ್ಷ ಕೋಟಿಗೆ ಹೆಚ್ಚಳ
– ಮೀನುಗಾರಿಕೆಗೆ 6 ಸಾವಿರ ಕೋಟಿ ಮೀಸಲು – ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು. – ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು…
View More Union Budget: ಕೃಷಿ ಸಾಲ 20 ಲಕ್ಷ ಕೋಟಿಗೆ ಹೆಚ್ಚಳರೈತರೇ ಗಮನಿಸಿ: ಈ ಕಾರ್ಡ್ ಇದ್ದರೆ ಸಾಲಕ್ಕೆ ಗ್ಯಾರೆಂಟಿ ಬೇಕಿಲ್ಲ; 3 ಲಕ್ಷ ರೂಪಾಯಿ ಸಾಲ..!
ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಬಹಳ ಉಪಯೋಗಕಾರಿ ಯೋಜನೆಯಾಗಿದ್ದು, ರೈತರು ಕೆಸಿಸಿ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸುಲಭವಾಗಿ ಸಾಲ ಪಡೆಯಬಹುದಾಗಿದ್ದು, ಗ್ರಾಮೀಣ ಬ್ಯಾಂಕ್ ಅಥವಾ ಯಾವುದೇ ಸರ್ಕಾರಿ ಬ್ಯಾಂಕ್‌ಗಳು ಸುಲಭವಾಗಿ ಸಾಲ ಸೌಲಭ್ಯ…
View More ರೈತರೇ ಗಮನಿಸಿ: ಈ ಕಾರ್ಡ್ ಇದ್ದರೆ ಸಾಲಕ್ಕೆ ಗ್ಯಾರೆಂಟಿ ಬೇಕಿಲ್ಲ; 3 ಲಕ್ಷ ರೂಪಾಯಿ ಸಾಲ..!ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್‌ನ್ಯೂಸ್; ರೈತರಿಗೆ 24,000 ಕೋಟಿ ಸಾಲ ಘೋಷಿಸಿದ ಸಿಎಂ
ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದು, ರಾಜ್ಯದ 32 ಲಕ್ಷ ರೈತರಿಗೆ 24,000 ಕೋಟಿ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕಲಬುರಗಿಯಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಘೋಷಿಸಿದ್ದಾರೆ. ಕಲಬುರಗಿಯ…
View More ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್‌ನ್ಯೂಸ್; ರೈತರಿಗೆ 24,000 ಕೋಟಿ ಸಾಲ ಘೋಷಿಸಿದ ಸಿಎಂರೈತರಿಗೆ ಗುಡ್‌ನ್ಯೂಸ್: 24,000 ಕೋಟಿ ಸಾಲ, ಯಾವುದೇ ಬಡ್ಡಿ ಇಲ್ಲ; ಯಶಸ್ವಿನಿ ಯೋಜನೆ ಮರುಜಾರಿ!
2022-23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ₹24 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಸಹಕಾರ…
View More ರೈತರಿಗೆ ಗುಡ್‌ನ್ಯೂಸ್: 24,000 ಕೋಟಿ ಸಾಲ, ಯಾವುದೇ ಬಡ್ಡಿ ಇಲ್ಲ; ಯಶಸ್ವಿನಿ ಯೋಜನೆ ಮರುಜಾರಿ!ದಾವಣಗೆರೆ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಆ.18 :ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ…
View More ದಾವಣಗೆರೆ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಆ.16 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಸೆಪ್ಟೆಂಬರ್.11…
View More ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರ
75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಘೋಷಣೆಗಳನ್ನು ಮಾಡಿದ್ದು, ಯುದ್ಧದಲ್ಲಿ ಮಡಿದ ಸೈನಿಕರ ಕುಟುಂಬಕ್ಕೆ 25 ಲಕ್ಷ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ 50,000 ವರೆಗೆ ಸಾಲ ಯೋಜನೆ…
View More ಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರರೈತರಿಗೆ ಭರ್ಜರಿ ಸಿಹಿಸುದ್ದಿ: 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ; ಸರ್ಕಾರದಿಂದ ಮಹತ್ವದ ಘೋಷಣೆ!
ರಾಜ್ಯ ಸರ್ಕಾರದಿಂದ ಕರ್ನಾಟಕದ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ 24 ಸಾವಿರ ಕೋಟಿ ರೂ ಸಾಲ ನೀಡುವುದಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಘೋಷಿಸಿದ್ದಾರೆ. ಹೌದು, ಈ ಕುರಿತು ತಿಪಟೂರಿನಲ್ಲಿ ಮಾತನಾಡಿದ ಸಚಿವ…
View More ರೈತರಿಗೆ ಭರ್ಜರಿ ಸಿಹಿಸುದ್ದಿ: 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ; ಸರ್ಕಾರದಿಂದ ಮಹತ್ವದ ಘೋಷಣೆ!ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್; ಸಾಲ ಸೌಲಭ್ಯ ಪಡೆಯಲು ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆ!
ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ರಾಜ್ಯದ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಪಡೆಯಲು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆ ಪ್ರಾರಂಭಿಸುವುದಾಗಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಹೌದು, ರಾಜ್ಯದಲ್ಲಿ 26…
View More ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್; ಸಾಲ ಸೌಲಭ್ಯ ಪಡೆಯಲು ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆ!
