ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರಿಗೆ ಕ್ಲೀನ್ ಚಿಟ್ ನೀಡಿರುವ ಲೋಕಾಯುಕ್ತಾ ವರದಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಗೃಹ ಸಚಿವ…
View More ಲೋಕಾಯುಕ್ತ ತಮ್ಮ ಕೆಲಸ ಮಾಡಿದ್ದಾರೆ, ಬಿಜೆಪಿ ಪ್ರತಿಭಟನೆ ಮುಂದುವರಿಸಬಹುದು: ಡಿಸಿಎಂ ಡಿ.ಕೆ.ಶಿವಕುಮಾರLokayukta
ಮುಡಾ ಪ್ರಕರಣ: ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ಲೋಕಾಯುಕ್ತ
ಬೆಂಗಳೂರು: ಮುಡಾ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರರ ವಿರುದ್ಧ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಲೋಕಾಯುಕ್ತಾ ಪೊಲೀಸರು ಬುಧವಾರ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪರ್ಯಾಯ ನಿವೇಶನ…
View More ಮುಡಾ ಪ್ರಕರಣ: ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ಲೋಕಾಯುಕ್ತಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಭೂ ಹಂಚಿಕೆ ಅಕ್ರಮಗಳ ಆರೋಪದ ಕುರಿತು ಲೋಕೋಪಯೋಗಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಜನವರಿ 27 ರೊಳಗೆ ತನ್ನ ತನಿಖೆಯನ್ನು ಪುನರಾರಂಭಿಸಿ ಅಂತಿಮ ತನಿಖಾ…
View More ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್ಕರ್ನಾಟಕದ 8 ಜಿಲ್ಲೆಗಳಲ್ಲಿ 8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತಾ ದಾಳಿ
ಬೆಂಗಳೂರು: ಕರ್ನಾಟಕದ ಎಂಟು ಜಿಲ್ಲೆಗಳ 8 ಸರ್ಕಾರಿ ಅಧಿಕಾರಿಗಳ ಆಸ್ತಿಗಳ ಮೇಲೆ ಬುಧವಾರ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳ ತನಿಖೆಯ ಭಾಗವಾಗಿರುವ ಈ ಕಾರ್ಯಾಚರಣೆಯು ಈ ಅಧಿಕಾರಿಗಳಿಗೆ ಸಂಬಂಧಿಸಿದ…
View More ಕರ್ನಾಟಕದ 8 ಜಿಲ್ಲೆಗಳಲ್ಲಿ 8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತಾ ದಾಳಿದಾವಣಗೆರೆ | ಗಲಾಟೆ ಪ್ರಕರಣದಿಂದ ಹೆಸರು ಕೈಬಿಡಲು ಲಂಚ; ASIಗೆ ಬಲೆ ಬೀಸಿತು ಲೋಕಾಯುಕ್ತ
ದಾವಣಗೆರೆ: ಪೊಲೀಸರೇ ಲಂಚಕ್ಕೆ ಕೈ ಚಾಚದಿರಿ. ಅಪರಾಧಿಗಳ ಕೈಗೆ ಬೇಡಿ ತೊಡಿಸುವ ನಿಮ್ಮನ್ನೇ ಜೈಲಿಗೆ ತಳ್ಳುತ್ತದೆ ಲೋಕಾಯುಕ್ತ! ಪೊಲೀಸ್ ಠಾಣೆ ಒಳಗಾಗಲಿ, ಹೊರಗಾಗಲಿ ದೂರುದಾರರಿಂದ ಲಂಚ ಪಡೆಯಲು ಮುಂದಾದರೆ ಹಠಾತ್ ಎದುರಾಗುತ್ತದೆ ಲೋಕಾಯುಕ್ತ. ಹೌದು,…
View More ದಾವಣಗೆರೆ | ಗಲಾಟೆ ಪ್ರಕರಣದಿಂದ ಹೆಸರು ಕೈಬಿಡಲು ಲಂಚ; ASIಗೆ ಬಲೆ ಬೀಸಿತು ಲೋಕಾಯುಕ್ತಮುಡಾ ಹಗರಣ: ಲೋಕಾದಿಂದ ನಿವೃತ್ತ ಅಧಿಕಾರಿ ಪಾಲಯ್ಯಗೆ ಮತ್ತೊಂದು ನೋಟಿಸ್
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಸಂಬಂಧ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಮೈಸೂರಿನ ಆಗಿನ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅವರಿಗೆ ಮತ್ತೊಂದು…
View More ಮುಡಾ ಹಗರಣ: ಲೋಕಾದಿಂದ ನಿವೃತ್ತ ಅಧಿಕಾರಿ ಪಾಲಯ್ಯಗೆ ಮತ್ತೊಂದು ನೋಟಿಸ್Muda Case: ವಿಚಾರಣೆಗೆ ಹಾಜರಾಗಲು ಮುಡಾ ಪ್ರಕರಣದಲ್ಲಿ ಸಮನ್ಸ್ ಜಾರಿ!
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ( ಮುಡಾ )ದಿಂದ ನಿವೇಶನ ಹಂಚಿಕೆ ಆರೋಪದಡಿ ಪತ್ನಿಗೆ ಪರ್ಯಾಯ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಅಕ್ರಮ ಆಸ್ತಿಗಳ ಬಗ್ಗೆ ತನಿಖೆ ಚುರುಕುಗೊಳಿಸಿರುವ ಕರ್ನಾಟಕ ಲೋಕಾಯುಕ್ತ,…
View More Muda Case: ವಿಚಾರಣೆಗೆ ಹಾಜರಾಗಲು ಮುಡಾ ಪ್ರಕರಣದಲ್ಲಿ ಸಮನ್ಸ್ ಜಾರಿ!ಬಿಜೆಪಿ ಶಾಸಕನ ಪತ್ತೆಗಾಗಿ ಲೋಕಾಯುಕ್ತ ಬಲೆ; ಮಾಡಾಳ್ ವಿರೂಪಾಕ್ಷಪ್ಪ ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ..!
ದಾವಣಗೆರೆ ಜಿಲ್ಲೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನದ ಭೀತಿ ಎದುರಾಗಿದ್ದು, ಪುತ್ರ ಪ್ರಕಾಶ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆ ಬಿದ್ದಿದ್ದು, ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎ1…
View More ಬಿಜೆಪಿ ಶಾಸಕನ ಪತ್ತೆಗಾಗಿ ಲೋಕಾಯುಕ್ತ ಬಲೆ; ಮಾಡಾಳ್ ವಿರೂಪಾಕ್ಷಪ್ಪ ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ..!ದಾವಣಗೆರೆ: ಲೋಕಾಯುಕ್ತದಿಂದ ಬೆಸ್ಕಾಂ ಅಧಿಕಾರಿಯ ಮೇಲೆ ದಾಳಿ; 15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಸ್ಕಾಂ ಇಂಜಿನಿಯರ್
ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬೆಸ್ಕಾಂ(BESCOM) ಇಂಜಿನಿಯರ್ ಕಡತ ವಿಲೇವಾರಿಗಾಗಿ 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೌದು, ಹರಿಹರ ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಡೆ ಇಂಜಿನಿಯರ್ ಬಿ.ಎಂ.ಕರಿಬಸವಯ್ಯ ಅವರು ಲೋಕಾಯುಕ್ತ…
View More ದಾವಣಗೆರೆ: ಲೋಕಾಯುಕ್ತದಿಂದ ಬೆಸ್ಕಾಂ ಅಧಿಕಾರಿಯ ಮೇಲೆ ದಾಳಿ; 15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಸ್ಕಾಂ ಇಂಜಿನಿಯರ್ದಾವಣಗೆರೆ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕು ಕಚೇರಿ ವ್ಯಾಪ್ತಿಯ ಭೂದಾಖಲೆಗಳ ಸಹಾಯಕ ನಿರ್ದೇಶಕ ಕಚೇರಿಯ ಸರ್ವೇಯರ್ ಉದಯ್ ಚೌಧರಿ ಅವರನ್ನು ಸೋಮವಾರ ಈ-ಸ್ವತ್ತು ಅಳತೆ ಮಾಡಲು ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.…
View More ದಾವಣಗೆರೆ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್
