ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!

ಚಾಮರಾಜನಗರ: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಐವರೂ ವಿದ್ಯಾರ್ಥಿಗಳು ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಮಾಹಿತಿ ನೀಡಿದ್ದಾರೆ.…

View More ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!

ಟೈಲ್ಸ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು! 

ದಾವಣಗೆರೆ: ಟೈಲ್ಸ್ ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ.  ಹಾವೇರಿ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ.…

View More ಟೈಲ್ಸ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು! 

ಲಾರಿ ಅಪಘಾತದಲ್ಲಿ 10 ಮಂದಿ ಸಾವು ಪ್ರಕರಣ: ಲಾರಿ ಚಾಲಕ, ಮಾಲೀಕನ ಬಂಧನ

ಕಾರವಾರ: ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ಜ.22 ರಂದು ಲಾರಿ ಪಲ್ಟಿಯಾದ ಪರಿಣಾಮ ಹತ್ತು ಮಂದಿ ತರಕಾರಿ ವ್ಯಾಪಾರಿಗಳು ಧಾರುಣವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಪೊಲೀಸರು ಆರೋಪಿತರಾದ ಲಾರಿ ಚಾಲಕ ಹಾಗೂ ಮಾಲೀಕನನ್ನು ಪತ್ತೆಹಚ್ಚಿ…

View More ಲಾರಿ ಅಪಘಾತದಲ್ಲಿ 10 ಮಂದಿ ಸಾವು ಪ್ರಕರಣ: ಲಾರಿ ಚಾಲಕ, ಮಾಲೀಕನ ಬಂಧನ

Horrible News: ಆಟೋ ಮೇಲೆ ಉರುಳಿಬಿದ್ದ ಆಲೂಗಡ್ಡೆ ತುಂಬಿದ್ದ ಟ್ರಕ್: 3 ಶಾಲಾ ಮಕ್ಕಳು ಸಾವು

ರಾಂಚಿ: ಆಲೂಗಡ್ಡೆ ತುಂಬಿದ ಟ್ರಕ್ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ಮೇಲೆ ಪಲ್ಟಿ ಹೊಡೆದ ಪರಿಣಾಮ ಮೂವರು ಮಕ್ಕಳು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಅಪಘಾತದಲ್ಲಿ ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.  ರಾಮಗಢದ ಗೋಲಾದಲ್ಲಿ…

View More Horrible News: ಆಟೋ ಮೇಲೆ ಉರುಳಿಬಿದ್ದ ಆಲೂಗಡ್ಡೆ ತುಂಬಿದ್ದ ಟ್ರಕ್: 3 ಶಾಲಾ ಮಕ್ಕಳು ಸಾವು

ಸಿಲಿಂಡರ್ ಸಾಗಾಟದ ಕ್ಯಾಂಟರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಸಿಲಿಂಡರ್ ಬ್ಲ್ಯಾಸ್ಟ್

ಚಿಕ್ಕಬಳ್ಳಾಪುರ: ಸಿಲಿಂಡ‌ರ್ ಸಾಗಿಸುತ್ತಿದ್ದ ಕ್ಯಾಂಟ‌ರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸಿಲಿಂಡ‌ರ್ ಸ್ಫೋಟಗೊಂಡು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡ‌ರ್ ಸಾಗಿಸುತ್ತಿದ್ದ ಕ್ಯಾಂಟರ್ ಗೆ ಗ್ರ್ಯಾನೈಟ್ ಸಾಗಿಸುತ್ತಿದ್ದ ಲಾರಿ…

View More ಸಿಲಿಂಡರ್ ಸಾಗಾಟದ ಕ್ಯಾಂಟರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಸಿಲಿಂಡರ್ ಬ್ಲ್ಯಾಸ್ಟ್

Accident Death: ಲಾರಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಧಾರುಣ ಸಾವು!

ಮಂಡ್ಯ: ಕಳೆದ ಕೆಲವು ಗಂಟೆಗಳ ಹಿಂದೆ ಲಾರಿ ಹಾಗೂ ಕಾರಿನ ಮಧ್ಯ ಭೀಕರ ಅಪಘಾತ ಸಂಭವಿಸಿ ಬೆಂಗಳೂರು ಮೂಲದ ಮೂರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ಘಟನೆ ಮಂಡ್ಯದಲ್ಲಿ ನಡೆದಿತ್ತು. ಇದೀಗ ಮತ್ತೊಂದು ಅಪಘಾತ ನಡೆದಿದ್ದು, ಲಾರಿ…

View More Accident Death: ಲಾರಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಧಾರುಣ ಸಾವು!

Serial Accident: ನೌಕಾನೆಲೆ ಎದುರು ಸರಣಿ ಅಪಘಾತ: ಓರ್ವನಿಗೆ ಗಾಯ

ಕಾರವಾರ: ಗ್ಯಾಸ್‌ ಟ್ಯಾಂಕ‌ರ್, ಜೆಸಿಬಿ ಹಾಗೂ ಬೈಕ್‌ ನಡುವೆ ಸರಣಿ ಅಪಘಾತವಾದ ಘಟನೆ ತಾಲ್ಲೂಕಿನ ಅರಗಾದ ಕದಂಬ ನೌಕಾನೆಲೆ ಮೇನ್ ಗೇಟ್ ಬಳಿ ಸಂಭವಸಿದೆ. ಅಂಕೋಲಾ ಕಡೆಯಿಂದ ಕಾರವಾರದತ್ತ ಆಗಮಿಸುತ್ತಿದ್ದ ಎಚ್‌ಪಿ ಕಂಪೆನಿಯ ಗ್ಯಾಸ್‌…

View More Serial Accident: ನೌಕಾನೆಲೆ ಎದುರು ಸರಣಿ ಅಪಘಾತ: ಓರ್ವನಿಗೆ ಗಾಯ

Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!

ಬೆಳಗಾವಿ: ಅಡ್ಡಾದಿಡ್ಡಿ ಲಾರಿ ಚಲಾಯಿಸಿ ಅಪಘಾತ ಎಸಗಿದ್ದ ಚಾಲಕನನ್ನು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ‌ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ(23)…

View More Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!

CNG ಟ್ಯಾಂಕ್ ಸಾಗಿಸುತ್ತಿದ್ದ ವೇಳೆ Gas Leakage: ತಪ್ಪಿದ ಭಾರೀ ಅನಾಹುತ

ವಿಜಯನಗರ: ಸಿಎನ್‌ಜಿ ಗ್ಯಾಸ್ ಸಾಗಿಸುತ್ತಿದ್ದ ಲಾರಿಯಿಂದ ಗ್ಯಾಸ್ ಲೀಕೇಜ್ ಆಗಿ ಆತಂಕ ಸೃಷ್ಟಿಸಿದ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದ‌ ಬಳಿ ನಡೆದಿದೆ. ಲಾರಿಯಲ್ಲಿನ ಗ್ಯಾಸ್ ಟ್ಯಾಂಕ್ ಪೈಪ್ ಕಟ್…

View More CNG ಟ್ಯಾಂಕ್ ಸಾಗಿಸುತ್ತಿದ್ದ ವೇಳೆ Gas Leakage: ತಪ್ಪಿದ ಭಾರೀ ಅನಾಹುತ

Lorry Driver Assult: ಗೋವಾ ಗಡಿಯಲ್ಲಿ ಲಾರಿ ಚಾಲಕ-ಮಾಲಕರ ಘರ್ಜನೆ: ದುರ್ವತನೆ ತೋರಿದ ಅಧಿಕಾರಿಗಳ ಅಮಾನತು!

ಕಾರವಾರ: ಲಾರಿ ಚಾಲಕನ ಮೇಲೆ ಅಬಕಾರಿ ಅಧಿಕಾರಿಗಳು ಹಲ್ಲೆ ನಡೆಸಿದ ಘಟನೆ ವಿರೋಧಿಸಿ ಕಾರವಾರದ ಮಾಜಾಳಿಯ ಗೋವಾ ಗಡಿಯಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.  ಕರ್ನಾಟಕ ರಾಜ್ಯ ಲಾರಿ ಮಾಲಕರು ಹಾಗೂ ಚಾಲಕರ ಸಂಘದ…

View More Lorry Driver Assult: ಗೋವಾ ಗಡಿಯಲ್ಲಿ ಲಾರಿ ಚಾಲಕ-ಮಾಲಕರ ಘರ್ಜನೆ: ದುರ್ವತನೆ ತೋರಿದ ಅಧಿಕಾರಿಗಳ ಅಮಾನತು!