ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ 12 ನೇ ತರಗತಿಯ ವಿದ್ಯಾರ್ಥಿಯೊಬ್ಬ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಶಿಕ್ಷಕನೊಬ್ಬ ತನಗೆ ಕಿರುಕುಳ ನೀಡಿದ್ದಾನೆ. ಮತ್ತು ಬಲವಂತವಾಗಿ ಮದ್ಯಪಾನ ಮಾಡಲು ಒತ್ತಾಯಿಸಿದ್ದ ಎಂದು ಆರೋಪಿಸಿ ವೀಡಿಯೊವನ್ನು…
View More 12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ; ಬಿಯರ್ ಕುಡಿಯುವಂತೆ ಒತ್ತಾಯಿಸಿದ್ದಾಗಿ ಶಿಕ್ಷಕನ ಮೇಲೆ ಆರೋಪ!Madhya Pradesh
Madhya Pradesh: ಪ್ರತ್ಯೇಕ ಅಪಘಾತಗಳಲ್ಲಿ 5 ಸಾವು, 12 ಮಂದಿಗೆ ಗಾಯ
ಮಧ್ಯಪ್ರದೇಶ: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಭಾರೀ ವಾಹನಗಳ ನಡುವೆ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಬೇತುಲ್-ಪಾರಾಸಿಯಾ ರಸ್ತೆಯ ಹನುಮಾನ್ ಡೋಲ್ ಬಳಿ…
View More Madhya Pradesh: ಪ್ರತ್ಯೇಕ ಅಪಘಾತಗಳಲ್ಲಿ 5 ಸಾವು, 12 ಮಂದಿಗೆ ಗಾಯSirsi Dacoity Case: 2017ರ ಮನೆ ದರೋಡೆ ಪ್ರಕರಣದಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಶಿರಸಿ: ನಗರದಲ್ಲಿ 2017ರಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳಿಬ್ಬರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ. ಮಧ್ಯಪ್ರದೇಶ ಮೂಲದ ಬಹೂದ್ದೂರ್ ಸಿಂಗ್ ಮತ್ತು ಸೂರಬ್ ದರೋಡೆ ಪ್ರಕರಣ ಸಂಬಂಧ ಜೀವಾವಧಿ ಶಿಕ್ಷೆಗೆ ಗುರಿಯಾದ…
View More Sirsi Dacoity Case: 2017ರ ಮನೆ ದರೋಡೆ ಪ್ರಕರಣದಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆBIG NEWS: 3 ತಿಂಗಳ ಅವಧಿಗೆ ಉಚಿತ ಪಡಿತರ!
ಭೋಪಾಲ್: ದೇಶದಾದ್ಯಂತ್ಯ ಕರೋನ ಎರಡನೇ ಅಲೆ ಶುರುವಾಗಿದ್ದು, ಮಧ್ಯ ಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದ ಸರ್ಕಾರ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನು ಕೈಗೊಂಡಿದೆ. ಹೌದು, ಮಧ್ಯ ಪ್ರದೇಶದಲ್ಲಿ…
View More BIG NEWS: 3 ತಿಂಗಳ ಅವಧಿಗೆ ಉಚಿತ ಪಡಿತರ!BIG NEWS: ಕೊರೋನಾಗೆ ಭಾರತ ತತ್ತರ: ಮಧ್ಯಪ್ರದೇಶದಲ್ಲಿ ಲಾಕ್‌ಡೌನ್, ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,714 ಹೊಸ ಕೊರೋನಾ ಸೋಂಕಿನ ಪ್ರಕರಣಗಳು, 312 ಸಾವುಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 1,61,552ಕ್ಕೆ ತಲುಪಿದೆ. ಇನ್ನು,…
View More BIG NEWS: ಕೊರೋನಾಗೆ ಭಾರತ ತತ್ತರ: ಮಧ್ಯಪ್ರದೇಶದಲ್ಲಿ ಲಾಕ್‌ಡೌನ್, ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂಮಧ್ಯಪ್ರದೇಶದ ಸೀಧಿ ಜಿಲ್ಲೆಯಲ್ಲಿ ಕಾಲುವೆಗೆ ಉರುಳಿ ಬಿದ್ದ ಬಸ್: ಸಾವಿನ ಸಂಖ್ಯೆ 32 ಕ್ಕೆ ಏರಿಕೆ
ಭೂಪಾಲ್: ಸುಮಾರು 54 ಜನರು ಪ್ರಯಾಣಿಸುತ್ತಿದ್ದ ಬಸ್ ವೊಂದು ಕಾಲುವೆಗೆ ಉರುಳಿ ಬಿದ್ದ ಘಟನೆ ಮಧ್ಯಪ್ರದೇಶದ ಸೀಧಿ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಈವರೆಗೆ 32 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಏಳು ಜನರ ರಕ್ಷಣೆ…
View More ಮಧ್ಯಪ್ರದೇಶದ ಸೀಧಿ ಜಿಲ್ಲೆಯಲ್ಲಿ ಕಾಲುವೆಗೆ ಉರುಳಿ ಬಿದ್ದ ಬಸ್: ಸಾವಿನ ಸಂಖ್ಯೆ 32 ಕ್ಕೆ ಏರಿಕೆ