31 ವರ್ಷಗಳ ಕಾಲ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿದಿದ್ದ ಗೊರವಯ್ಯ ಇನ್ನಿಲ್ಲ

ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಹೌದು, 31 ವರ್ಷಗಳ ಕಾಲ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿದಿದ್ದ…

View More 31 ವರ್ಷಗಳ ಕಾಲ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿದಿದ್ದ ಗೊರವಯ್ಯ ಇನ್ನಿಲ್ಲ