Maternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಚಿತ್ರದುರ್ಗ: ಬಳ್ಳಾರಿ ಬಳಿಕ ಚಿತ್ರದುರ್ಗದಲ್ಲೂ ಬಾಣಂತಿ ಸಾವು ಸಂಭವಿಸಿದೆ. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಳ್ಳಕೆರೆ ತಾಲ್ಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತ ದುರ್ದೈವಿ ಬಾಣಂತಿಯಾಗಿದ್ದಾರೆ. ಕಳೆದ ಅಕ್ಟೋಬರ್ 31 ರಂದು ರೋಜಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ…

View More Maternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ