ವಿಜಯನಗರ: ಹೂವಿನಹಡಗಲಿ ತಾಲೂಕು ವ್ಯಾಪ್ತಿಯಲ್ಲಿ ಈರುಳ್ಳಿ ಬೆಳೆಯಲ್ಲಿ ಹವಮಾನ ವೈಪರಿತ್ಯ ಹಾಗೂ ಸತತ ಮಳೆಯಿಂದಾಗಿ ಶಿಲೀಂಧ್ರದ ಬೆಳವಣೆಗೆಯಿಂದ ಕೊಳೆ ರೋಗ ಬಾಧೆಯು ತಾಲೂಕಿನ ವಿವಿಧ ಭಾಗಗಳಲ್ಲಿ ಕಂಡು ಬರುತ್ತಿದ್ದು, ಈರುಳ್ಳಿ ಬೆಳೆಯುವ ರೈತರು ಮುಂಜಾಗ್ರತೆ…
View More ಹೂವಿನಹಡಗಲಿ: ಈರುಳ್ಳಿ ಬೆಳೆಯುವ ರೈತರು ಕೊಳೆ ರೋಗ ಬಾಧೆಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಿMeasures
ದಾವಣಗೆರೆ: ತೋಟಗಳಲ್ಲಿ ತೇವಾಂಶದಿಂದ ಹರಳು ಉದುರುವ ಬಾದೆ, ನಿಯಂತ್ರಣ ಕ್ರಮ ಅನುಸರಿಸಲು ಸಲಹೆ
ದಾವಣಗೆರೆ ಆ.18 :ಜಿಲ್ಲಾದ್ಯಂತ ಕಳೆದ ಎರಡು ತಿಂಗಳಿಂದ ಉತ್ತಮ ಮಳೆಯಾಗಿದ್ದು, ಕೆಲವು ತೋಟಗಳಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ತೋಟಗಳಲ್ಲಿ ಶೀತದ ವಾತಾವರಣ ಹಾಗೂ ಹರಳು ಉದುರುವ ಬಾಧೆ ಕಂಡು ಬಂದಿದೆ. ಇದರ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆಯು…
View More ದಾವಣಗೆರೆ: ತೋಟಗಳಲ್ಲಿ ತೇವಾಂಶದಿಂದ ಹರಳು ಉದುರುವ ಬಾದೆ, ನಿಯಂತ್ರಣ ಕ್ರಮ ಅನುಸರಿಸಲು ಸಲಹೆಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಕಾಳಜಿ..!; ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳಿವು
ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದ್ದು, ಮಾನ್ಸೂನ್ ಸಂದರ್ಭದಲ್ಲಿ ಮಕ್ಕಳ ಬಗ್ಗೆ ಜಾಗರೂಕತೆ ವಹಿಸದಿದ್ದರೆ ಅನಾರೋಗ್ಯಕ್ಕೆ ತುತ್ತಾಗುವುದು ಹೆಚ್ಚು. ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಕುದಿಸಿ, ಆರಿಸಿದ ನೀರನ್ನು ಕುಡಿಯುವುದು ಉತ್ತಮ.…
View More ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಕಾಳಜಿ..!; ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳಿವುಭದ್ರಾ ಜಲಾಶಯ ನೀರಿನ ಗರಿಷ್ಟ ಮಟ್ಟ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
ದಾವಣಗೆರೆ ಸೆ.21: ಭದ್ರಾ ಜಲಾಶಯದ ಜಲಾಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು, ಜಲಾಶಯದ ಗರಿಷ್ಟ ನೀರಿನ ಮಟ್ಟ ಅತೀ ಶೀಘ್ರವಾಗಿ ತಲುಪುವ ಸಂಭವವಿದೆ. ಅಣೆಕಟ್ಟು ಸುರಕ್ಷತೆಯ…
View More ಭದ್ರಾ ಜಲಾಶಯ ನೀರಿನ ಗರಿಷ್ಟ ಮಟ್ಟ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
