ಉತ್ತರಕನ್ನಡ ಜಿಲ್ಲೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಭೇಟಿ:  ಗಡಿಯಲ್ಲೇ ಸಚಿವ ಮಂಕಾಳ ವೈದ್ಯರಿಂದ ಸ್ವಾಗತ

ಕಾರವಾರ: ರಾಜ್ಯದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಗೋವಾ ಮಾರ್ಗವಾಗಿ ಜಿಲ್ಲೆಗೆ ಆಗಮಿಸಿದ ಗೃಹ ಸಚಿವರನ್ನು ಕರ್ನಾಟಕ-ಗೋವಾ…

View More ಉತ್ತರಕನ್ನಡ ಜಿಲ್ಲೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಭೇಟಿ:  ಗಡಿಯಲ್ಲೇ ಸಚಿವ ಮಂಕಾಳ ವೈದ್ಯರಿಂದ ಸ್ವಾಗತ

Honey Trap ಯಾರಿಂದಲೂ ಮಾಡಲು ಆಗುವುದಿಲ್ಲ: ಮಂಕಾಳ ವೈದ್ಯ

ಕಾರವಾರ: ಹನಿಟ್ರ್ಯಾಪ್ ಯಾರ ಹತ್ತಿರ ಮಾಡಲು ಆಗುವುದಿಲ್ಲ,‌ ಮಾಡಿಸಲೂ ಆಗುವುದಿಲ್ಲ, ನಾವು ಮಾಡುವ ತಪ್ಪಿಗೆ ನಾವೇ ಜವಾಬ್ದಾರರು ಹೊರತು ಯಾರೋ ಮಾಡಿಸಿದ್ದಾರೆ ಎನ್ನುವುದು ತಪ್ಪು ಎಂದು ಜಿಲ್ಲಾ ಉಸ್ತುವಾರಿ  ಸಚಿವ ಮಂಕಾಳ ವೈದ್ಯ ಹೇಳಿದರು. …

View More Honey Trap ಯಾರಿಂದಲೂ ಮಾಡಲು ಆಗುವುದಿಲ್ಲ: ಮಂಕಾಳ ವೈದ್ಯ

ನಕ್ಸಲ್ ನಿಗ್ರಹಕ್ಕೆ 201 ಕೋಟಿ ವೆಚ್ಚ: ಸಚಿವ ಡಾ. ಪರಮೇಶ್ವರ

ಬೆಂಗಳೂರು: 2008 ರಿಂದ ಇಲ್ಲಿಯವರೆಗೆ, ಕರ್ನಾಟಕದಲ್ಲಿ ನಕ್ಸಲರನ್ನು ನಿಭಾಯಿಸಲು ಸರ್ಕಾರ 201 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಅದರಲ್ಲಿ 150 ಕೋಟಿ ರೂಪಾಯಿಗಳನ್ನು 2018 ರಿಂದ ಫೆಬ್ರವರಿ 2025 ರವರೆಗೆ ವೇತನಕ್ಕಾಗಿ ಮತ್ತು 51.31…

View More ನಕ್ಸಲ್ ನಿಗ್ರಹಕ್ಕೆ 201 ಕೋಟಿ ವೆಚ್ಚ: ಸಚಿವ ಡಾ. ಪರಮೇಶ್ವರ

ಜನ್ಮದಿನವನ್ನು ವಿಶೇಷ ಚೇತನ ಮಕ್ಕಳೊಂದಿಗೆ ಆಚರಿಸಿಕೊಂಡ ಸಚಿವ ಸಂತೋಷ ಲಾಡ್

ಧಾರವಾಡ: ಕಾರ್ಮಿಕ ಇಲಾಖೆ ಮತ್ತು ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಅವರು ಇಂದು ಧಾರವಾಡ ನಗರದ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ವಿಶೇಷ ಮಕ್ಕಳು ಮತ್ತು ಅವರ ಪೋಷಕರೊಂದಿಗೆ ಸಂವಾದ ನಡೆಸುವ…

View More ಜನ್ಮದಿನವನ್ನು ವಿಶೇಷ ಚೇತನ ಮಕ್ಕಳೊಂದಿಗೆ ಆಚರಿಸಿಕೊಂಡ ಸಚಿವ ಸಂತೋಷ ಲಾಡ್

25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಸರ್ಕಾರದ ಚಿಂತನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ 25,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕರ್ನಾಟಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. “ಹಿಂದಿನ ಸರ್ಕಾರ 13,000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿತ್ತು ಮತ್ತು…

View More 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಸರ್ಕಾರದ ಚಿಂತನೆ: ಸಚಿವ ಮಧು ಬಂಗಾರಪ್ಪ

ಕರ್ನಾಟಕವು ಎರಡನೇ ವಿಮಾನ ನಿಲ್ದಾಣ ಯೋಜನೆಯನ್ನು ಕಳುಹಿಸಿದರೆ, ಅದನ್ನು ಕೈಗೆತ್ತಿಕೊಳ್ಳುತ್ತೇವೆ: ಕೆ.ರಾಮಮೋಹನ್ ನಾಯ್ಡು

ನವದೆಹಲಿ: ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮತಿ ಕೋರಿ ಕರ್ನಾಟಕ ಸರ್ಕಾರ ಪ್ರಸ್ತಾವನೆ ಕಳುಹಿಸಿದರೆ, ಅದನ್ನು ಮುಂದುವರಿಸಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ಮೋಹನ್ ನಾಯ್ಡು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ…

View More ಕರ್ನಾಟಕವು ಎರಡನೇ ವಿಮಾನ ನಿಲ್ದಾಣ ಯೋಜನೆಯನ್ನು ಕಳುಹಿಸಿದರೆ, ಅದನ್ನು ಕೈಗೆತ್ತಿಕೊಳ್ಳುತ್ತೇವೆ: ಕೆ.ರಾಮಮೋಹನ್ ನಾಯ್ಡು

GIM ಮೂಲಕ ಕರ್ನಾಟಕಕ್ಕೆ 10 ಲಕ್ಷ ಕೋಟಿ ರೂಪಾಯಿ ಹೂಡಿಕೆ ನಿರೀಕ್ಷೆ: ಕೈಗಾರಿಕಾ ಸಚಿವ

ಬೆಂಗಳೂರು: ಈ ವರ್ಷ ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯುಇಎಫ್) ಶೃಂಗಸಭೆಯಲ್ಲಿ ಭಾಗವಹಿಸದಿರಲು ರಾಜ್ಯ ಸರ್ಕಾರ ಪ್ರಜ್ಞಾಪೂರ್ವಕ ನಿರ್ಧಾರ ತೆಗೆದುಕೊಂಡಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.  ದಾವೋಸ್…

View More GIM ಮೂಲಕ ಕರ್ನಾಟಕಕ್ಕೆ 10 ಲಕ್ಷ ಕೋಟಿ ರೂಪಾಯಿ ಹೂಡಿಕೆ ನಿರೀಕ್ಷೆ: ಕೈಗಾರಿಕಾ ಸಚಿವ

ರಾಜಕೀಯ ಮಾಡೋದಕ್ಕೆ ಡಿನ್ನರ್ ಮೀಟಿಂಗೇ ಮಾಡಬೇಕಾಗಿಲ್ಲ: ಸಚಿವ ಬೋಸರಾಜು ಪ್ರತಿಕ್ರಿಯೆ

ಕಾರವಾರ: ಕೇವಲ ರಾಜಕೀಯ ಮಾಡಲು ಡಿನ್ನರ್ ಮೀಟಿಂಗ್ ಮಾಡಬೇಕಾಗಿಲ್ಲ ಎಂದು ಸಣ್ಣ ನೀರಾವರಿ ಸಚಿವ ಬೋಸರಾಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಭೋಜನಕೂಟ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕುರಿತು ಉತ್ತರಕನ್ನಡ…

View More ರಾಜಕೀಯ ಮಾಡೋದಕ್ಕೆ ಡಿನ್ನರ್ ಮೀಟಿಂಗೇ ಮಾಡಬೇಕಾಗಿಲ್ಲ: ಸಚಿವ ಬೋಸರಾಜು ಪ್ರತಿಕ್ರಿಯೆ

ಜಮೀರ್ ಪುತ್ರನ ‘ಕಲ್ಟ್’ ಚಿತ್ರದ ಡ್ರೋನ್ ತಂತ್ರಜ್ಞ ಆತ್ಮಹತ್ಯೆ ಯತ್ನ!

ಬೆಂಗಳೂರು: ಸಚಿವ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರದ ಡ್ರೋನ್ ಟೆಕ್ನಿಶಿಯನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ತಂತ್ರಜ್ಞ.  ಸಂತೋಷ್ ದಿನಕ್ಕೆ 25 ಸಾವಿರ ರೂ. ನಿಗದಿ ಮಾಡಿ ಡ್ರೋನ್…

View More ಜಮೀರ್ ಪುತ್ರನ ‘ಕಲ್ಟ್’ ಚಿತ್ರದ ಡ್ರೋನ್ ತಂತ್ರಜ್ಞ ಆತ್ಮಹತ್ಯೆ ಯತ್ನ!

ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಆಗಬಹುದು: ಶರಣಬಸ್ಸಪ್ಪಗೌಡ  ದರ್ಶನಾಪುರ

ಯಾದಗಿರಿ: ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಆಗಬಹುದು ಎಂದು ಯಾದಗಿರಿಯಲ್ಲಿ ಸಚಿವ ಶರಣಬಸ್ಸಪ್ಪಗೌಡ  ದರ್ಶನಾಪುರ ಅಚ್ಚರಿ ಹೇಳಿಕೆ ನೀಡಿದ್ದಾರೆ.  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ಬದಲಾವಣೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ, ರಮೇಶ್ ಜಾರಕಿಹೊಳಿ…

View More ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಆಗಬಹುದು: ಶರಣಬಸ್ಸಪ್ಪಗೌಡ  ದರ್ಶನಾಪುರ