ತುಮಕೂರು : ಇನ್ಮುಂದೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂಥ ಕೊರೋನಾ ಸೋಂಕಿತರು ಸಾವನ್ನಪ್ಪಿದಲ್ಲಿ ಅಂಥವರ ಕುಟುಂಬಸ್ಥರಿಗೆ ಈ ಬಾರಿ ಸರ್ಕಾರದಿಂದ ಪರಿಹಾರ ಸಿಗಲ್ಲ ಎಂದು ಸಚಿವ ಜೆ.ಸಿಮಾಧುಸ್ವಾಮಿ ಅವರು…
View More ಇನ್ಮುಂದೆ ‘ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಪರಿಹಾರ ಸಿಗಲ್ಲ’ : ಸಚಿವ ಜೆ.ಸಿ ಮಾಧುಸ್ವಾಮಿMinister
BIG NEWS: 1-9ನೇ ತರಗತಿಗೆ ರಜೆ ಘೋಷಣೆ
ಹಾಸನ : ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಮತ್ತು ಆಲೂರು ತಾಲೂಕುಗಳಾದ್ಯಂತ ಇರುವ ಶಾಲೆಗಳಿಗೆ ಮುಂದಿನ 3 ದಿನಗಳ ಕಾಲ ರಜೆ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ…
View More BIG NEWS: 1-9ನೇ ತರಗತಿಗೆ ರಜೆ ಘೋಷಣೆಜನರ ಸಮಸ್ಯೆಗೆ ಸ್ಪಂದಿಸುವವರು ಸಿಎಂ ಆಗಲಿ: ಸಚಿವ ಯೋಗೇಶ್ವರ್
ಮೈಸೂರು: ಸಚಿವ ಸಿ.ಪಿ.ಯೋಗೇಶ್ವರ್ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದು, ಜನರ ಸಮಸ್ಯೆಗೆ ಸ್ಪಂದಿಸುವವರು ಸಿಎಂ ಆಗಲಿ ಹೇಳಿದ್ದಾರೆ. ಹೌದು, ಮೈಸೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಎಂದರೆ…
View More ಜನರ ಸಮಸ್ಯೆಗೆ ಸ್ಪಂದಿಸುವವರು ಸಿಎಂ ಆಗಲಿ: ಸಚಿವ ಯೋಗೇಶ್ವರ್ಜುಲೈ 19, 22ಕ್ಕೆ SSLC ಪರೀಕ್ಷೆ; ಪ್ರತಿಯೊಬ್ಬ ವಿದ್ಯಾರ್ಥಿಗೂ ಉಚಿತ ಮಾಸ್ಕ್: ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ
ಬೆಂಗಳೂರು: ಈ ಬಾರಿ 8,76,581 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲಿದ್ದು, ಕೇವಲ 2 ದಿನಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಮೊದಲ ದಿನ ಗಣಿತ, ವಿಜ್ಞಾನ, ಹಾಗೂ ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಇನ್ನೊಂದು ದಿನ ಭಾಷಾ…
View More ಜುಲೈ 19, 22ಕ್ಕೆ SSLC ಪರೀಕ್ಷೆ; ಪ್ರತಿಯೊಬ್ಬ ವಿದ್ಯಾರ್ಥಿಗೂ ಉಚಿತ ಮಾಸ್ಕ್: ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆಪ್ರವಾಸಿ ಗೈಡ್‌ಗಳಿಗೆ ₹5 ಸಾವಿರ ಪರಿಹಾರ: ಸಚಿವ ಯೋಗೇಶ್ವರ್ ಮಹತ್ವದ ಘೋಷಣೆ
ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತರಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕರೋನ ಸಂಕಷ್ಟದ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ…
View More ಪ್ರವಾಸಿ ಗೈಡ್‌ಗಳಿಗೆ ₹5 ಸಾವಿರ ಪರಿಹಾರ: ಸಚಿವ ಯೋಗೇಶ್ವರ್ ಮಹತ್ವದ ಘೋಷಣೆಆಯುಕ್ತೆ ಶಿಲ್ಪಾನಾಗ್ ಪರ ಸಚಿವ ಈಶ್ವರಪ್ಪ ಬ್ಯಾಟಿಂಗ್
ಬೆಂಗಳೂರು: ಶಿಲ್ಪಾನಾಗ್ ಒಳ್ಳೆಯ ಅಧಿಕಾರಿ, ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿಯೂ ಕೆಲಸ ಮಾಡಿದ್ದರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಪರ ಬ್ಯಾಟ್ ಬೀಸಿದ್ದಾರೆ. ಇನ್ನು,…
View More ಆಯುಕ್ತೆ ಶಿಲ್ಪಾನಾಗ್ ಪರ ಸಚಿವ ಈಶ್ವರಪ್ಪ ಬ್ಯಾಟಿಂಗ್ಸಚಿವ ಸಿಪಿ ಯೋಗಿಶ್ವರ್ ವಿರುದ್ಧ ಏಕವಚನದಲ್ಲೇ ಗುಡುಗಿದ ಬಿಜೆಪಿ ಶಾಸಕ
ಚಿತ್ರದುರ್ಗ: ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ದ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ದಲ್ಲಿ ಶಾಸಕ ಚಂದ್ರಪ್ಪ ಅವರು, ಯಾರೋ ಒಬ್ಬನು ಬಂದ, ಎಲ್ಲಿಂದಲೋ ಬಂದ, ಇಲ್ಲಿನ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ,…
View More ಸಚಿವ ಸಿಪಿ ಯೋಗಿಶ್ವರ್ ವಿರುದ್ಧ ಏಕವಚನದಲ್ಲೇ ಗುಡುಗಿದ ಬಿಜೆಪಿ ಶಾಸಕನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು; ಸಚಿವ ಯೋಗೇಶ್ವರ್ ವಿರುದ್ಧ ಗುಡುಗಿದ ರೇಣುಕಾಚಾರ್ಯ
ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಕುರಿತಂತೆ, ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಇಂದು ಸವಾಲು ಹಾಕಿದ್ದಾರೆ.…
View More ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು; ಸಚಿವ ಯೋಗೇಶ್ವರ್ ವಿರುದ್ಧ ಗುಡುಗಿದ ರೇಣುಕಾಚಾರ್ಯಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ: ಸಚಿವ ಸುಧಾಕರ್
ದಾವಣಗೆರೆ: ರಾಜ್ಯದಲ್ಲಿ ಸದ್ಯಕ್ಕೆ ಬ್ಲ್ಯಾಕ್ ಫಂಗಸ್ ಗೆ ಲಸಿಕೆ ಇಲ್ಲ. ಆದರೆ ಮುಂದಿನ 2-3 ದಿನಗಳ ಒಳಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರು…
View More ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ: ಸಚಿವ ಸುಧಾಕರ್ರಾಜ್ಯದಲ್ಲಿ ಆಕ್ಸಿಜನ್ & ರೆಂಡಿಸಿವಿರ್ ಕೊರತೆ ಇಲ್ಲ: ಸಚಿವ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ & ರೆಂಡಿಸಿವಿರ್ ಲಸಿಕೆಯ ಕೊರತೆ ಇಲ್ಲ ಎಂಬುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ. ಈ ವೇಳೆ, ರಾಜ್ಯಕ್ಕೆ ಈಗಾಗಲೇ 10 ಲಕ್ಷ ರೆಂಡಿಸಿವಿರ್ ಲಸಿಕೆ ಬಂದಿದೆ. ಲಸಿಕೆ ಹೆಚ್ಚಿಸಿದಲ್ಲಿ…
View More ರಾಜ್ಯದಲ್ಲಿ ಆಕ್ಸಿಜನ್ & ರೆಂಡಿಸಿವಿರ್ ಕೊರತೆ ಇಲ್ಲ: ಸಚಿವ ಸುಧಾಕರ್
