BJP ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಿರುವ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಯತ್ನಾಳ್…

View More BJP ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ

ಶಾಸಕರು ಗದ್ದಲ ಮುಂದುವರಿಸಿದರೆ ಕಠಿಣ ಕ್ರಮ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು: ಶಾಸಕರು ಸದನದಲ್ಲಿ ಗದ್ದಲವನ್ನು ಮುಂದುವರಿಸಿದರೆ, “ತೀವ್ರ ಕ್ರಮಗಳನ್ನು” ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಶಾಸಕರ ಅಮಾನತು ಶಿಕ್ಷೆಯಾಗಿ ಪರಿಗಣಿಸಬಾರದು. ಅವರು ತಮ್ಮನ್ನು ತಾವು ಸುಧಾರಿಸಿಕೊಳ್ಳಬೇಕು ಮತ್ತು ಭವಿಷ್ಯದಲ್ಲಿ…

View More ಶಾಸಕರು ಗದ್ದಲ ಮುಂದುವರಿಸಿದರೆ ಕಠಿಣ ಕ್ರಮ: ಸ್ಪೀಕರ್ ಯು.ಟಿ.ಖಾದರ್

ಮನವಿ ಸಲ್ಲಿಸಿದ್ರೆ 18 ಬಿಜೆಪಿ ಶಾಸಕರ ಅಮಾನತು ಅವಧಿ ಕಡಿತಗೊಳಿಸುತ್ತೇವೆ: ಖಾದರ್

ಬೆಂಗಳೂರು: 18 ಬಿಜೆಪಿ ಶಾಸಕರು ಮನವಿಯನ್ನು ಸಲ್ಲಿಸಿದರೆ, ಅವರ ಆರು ತಿಂಗಳ ಅಮಾನತುಗೊಳಿಸುವಿಕೆಯನ್ನು ಕಡಿಮೆ ಮಾಡುವ ಬಗ್ಗೆ ಪರಿಗಣಿಸುವುದಾಗಿ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.  ತನ್ನ ಕುರ್ಚಿಯ ಮೇಲೆ ಹರಿದ ಕಾಗದಗಳನ್ನು ಎಸೆಯುವ…

View More ಮನವಿ ಸಲ್ಲಿಸಿದ್ರೆ 18 ಬಿಜೆಪಿ ಶಾಸಕರ ಅಮಾನತು ಅವಧಿ ಕಡಿತಗೊಳಿಸುತ್ತೇವೆ: ಖಾದರ್

ಮುಖ್ಯಮಂತ್ರಿ ಸೇರಿ ಎಲ್ಲ ಶಾಸಕರ 100% ವೇತನ ಹೆಚ್ಚಳ ರಾಜ್ಯ ವಿಧಾನಸಭೆಯಲ್ಲಿ ಮಸೂದೆಗಳಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಮತ್ತು ಎಲ್ಲಾ ಶಾಸಕರಿಗೆ ಶೇಕಡಾ 100 ರಷ್ಟು ವೇತನ ಹೆಚ್ಚಳ ಮಾಡುವ ಮಸೂದೆಗಳನ್ನು ಕರ್ನಾಟಕ ವಿಧಾನಸಭೆಯು ಶುಕ್ರವಾರ ಅಂಗೀಕರಿಸಿದ್ದು, ಇದರಿಂದಾಗಿ ಬೊಕ್ಕಸಕ್ಕೆ ಪ್ರತಿ ವರ್ಷ 62 ಕೋಟಿ ರೂ. ವೆಚ್ಚವಾಗಲಿದೆ. ಮುಖ್ಯಮಂತ್ರಿಗಳ…

View More ಮುಖ್ಯಮಂತ್ರಿ ಸೇರಿ ಎಲ್ಲ ಶಾಸಕರ 100% ವೇತನ ಹೆಚ್ಚಳ ರಾಜ್ಯ ವಿಧಾನಸಭೆಯಲ್ಲಿ ಮಸೂದೆಗಳಿಗೆ ಅನುಮೋದನೆ

ರಶ್ಮಿಕಾ ಮಂದಣ್ಣ ಕನ್ನಡವನ್ನು ನಿರ್ಲಕ್ಷಿಸಿದ್ದಾರೆ: ಕಾಂಗ್ರೆಸ್ ಶಾಸಕ ಆರೋಪ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡವನ್ನು ಕಡೆಗಣಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತಮ್ಮ ಸರ್ಕಾರದ ಆಹ್ವಾನವನ್ನು ನಿರಾಕರಿಸಿದ್ದಾರೆ ಎಂದು ಮಂಡ್ಯ ಶಾಸಕ ರವಿಕುಮಾರ್ ಗೌಡ ಗಾಣಿಗ ಸೋಮವಾರ ಆರೋಪಿಸಿದ್ದಾರೆ. ಆಕೆಗೆ “ಒಂದು…

View More ರಶ್ಮಿಕಾ ಮಂದಣ್ಣ ಕನ್ನಡವನ್ನು ನಿರ್ಲಕ್ಷಿಸಿದ್ದಾರೆ: ಕಾಂಗ್ರೆಸ್ ಶಾಸಕ ಆರೋಪ

ಡಿಸೆಂಬರ್ನಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ಶಾಸಕನ ಭವಿಷ್ಯ

ಬೆಂಗಳೂರು: ನಾನು ನನ್ನ ರಕ್ತದಲ್ಲಿ ಬೇಕಾದರೂ ಬರೆದುಕೊಡುತ್ತೇನೆ. ಡಿಸೆಂಬರ್ ಅಂತ್ಯದೊಳಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ಅಂತ್ಯದ ವೇಳೆಗೆ ಡಿ.…

View More ಡಿಸೆಂಬರ್ನಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ಶಾಸಕನ ಭವಿಷ್ಯ

Davangere: ನಾಲೆಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ಜಲಸಮಾಧಿ

ದಾವಣಗೆರೆ: ನಾಲೆಯಲ್ಲಿ ಈಜಾಡಲು ತೆರಳಿದ್ದ ಬಾಲಕರಿಬ್ಬರು ನೀರಲ್ಲಿ ಕೊಚ್ಚಿಹೋದ ಧಾರುಣ ಘಟನೆ ತಾಲ್ಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಕುರ್ಕಿ ಗ್ರಾಮದ ಪಾಂಡು (16) ಮತ್ತು ತುರ್ಚಘಟ್ಟ ಗ್ರಾಮದ ಯತೀಂದ್ರ (16) ಎಂದು…

View More Davangere: ನಾಲೆಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ಜಲಸಮಾಧಿ

ಅಲ್ಲಿಯೂ ಸೈ…ಇಲ್ಲಿಯೂ ಸೈ: ಶಾಸಕ ಭೀಮಣ್ಣ ಸರಳತೆ ಹೊಗಳಿದ ಗೀತಾ ಶಿವರಾಜಕುಮಾರ

ಶಿರಸಿ: ಇತ್ತೀಚೆಗೆ ಕ್ಯಾನ್ಸರ್ ಚಿಕಿತ್ಸೆ ನಿಮಿತ್ತ ಅಮೇರಿಕಾಕ್ಕೆ ತೆರಳಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್‌ರನ್ನು ಭೇಟಿಯಾಗಲು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ವಿದೇಶಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಎಲ್ಲರೊಂದಿಗೆ ಸರಳವಾಗಿ ಎಲ್ಲರಂತೆ ಇದ್ದ…

View More ಅಲ್ಲಿಯೂ ಸೈ…ಇಲ್ಲಿಯೂ ಸೈ: ಶಾಸಕ ಭೀಮಣ್ಣ ಸರಳತೆ ಹೊಗಳಿದ ಗೀತಾ ಶಿವರಾಜಕುಮಾರ

Belekeri Case: ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ರಿಲೀಫ್: ಬೆಂಬಲಿಗರ ಸಂಭ್ರಮಾಚರಣೆ

ಕಾರವಾರ: ಬೇಲೆಕೇರಿ ಅದಿರು ಕಳವು ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಸಕ ಸತೀಶ್‌ ಸೈಲ್‌ಗೆ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದ ಹಿನ್ನಲೆ ಕಾರವಾರದಲ್ಲಿ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ನಗರದ ಸುಭಾಷ್ ವೃತ್ತದಲ್ಲಿ ಸೇರಿದ ಕಾಂಗ್ರೆಸ್…

View More Belekeri Case: ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ರಿಲೀಫ್: ಬೆಂಬಲಿಗರ ಸಂಭ್ರಮಾಚರಣೆ

Belekeri Ore Missing Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರಿಂದ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ಮತ್ತು ದಂಡದ ತೀರ್ಪನ್ನು ರದ್ದುಗೊಳಿಸುವಂತೆ ಕೋರಿ ಕಾರವಾರ ಶಾಸಕ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್,…

View More Belekeri Ore Missing Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರಿಂದ ಹೈಕೋರ್ಟ್‌ಗೆ ಅರ್ಜಿ