ಕಾರವಾರ: ಗರ್ಭದ ಹಸುವನ್ನು ಅಮಾನುಷವಾಗಿ ಹತ್ಯೆಗೈದು ಅದರ ಮಾಂಸವನ್ನು ಸಾಗಾಟ ಮಾಡಿದ ಹೊನ್ನಾವರ ತಾಲ್ಲೂಕಿನ ಸಾಲ್ಕೋಡದ ಕೊಂಡಾಕುಳಿ ಪ್ರಕರಣದಲ್ಲಿ ಭಾಗಿಯಾದ ನಾಲ್ವರನ್ನೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಟ್ಕಳದ ಮದುವೆ ಮನೆಗೆ ಮಾಂಸ ಪೂರೈಕೆಯ ಉದ್ದೇಶದಿಂದ…
View More ಹೊನ್ನಾವರ ಗರ್ಭದ ಹಸು ಹತ್ಯೆ ಪ್ರಕರಣ: ನಾಲ್ವರೂ ಆರೋಪಿಗಳ ಬಂಧನmurder
ಕುಡಿದು ಬಂದು ಗಲಾಟೆ: ಮದುವೆಯಾಗಬೇಕಿದ್ದ ಮಗನಿಗೇ ಚಟ್ಟ ಕಟ್ಟಿದ ತಂದೆ!
ಬೆಳಗಾವಿ: ಪ್ರೀತಿಸಿದ ಯುವತಿ ಜೊತೆಗೆ ಮದುವೆಗೆ ಒಪ್ಪಿದರೂ ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕಿರಿಯ ಮಗನನ್ನು ಹಿರಿಯ ಮಗನೊಂದಿಗೆ ಸೇರಿ ತಂದೆಯೇ ಚಟ್ಟ ಕಟ್ಟಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕನಂದಿಹಳ್ಳಿ…
View More ಕುಡಿದು ಬಂದು ಗಲಾಟೆ: ಮದುವೆಯಾಗಬೇಕಿದ್ದ ಮಗನಿಗೇ ಚಟ್ಟ ಕಟ್ಟಿದ ತಂದೆ!ಪ್ರೇಮ ಪ್ರಕರಣ: 8ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ!
ಘಾಜಿಯಾಬಾದ್: ಘಾಜಿಯಾಬಾದ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 13 ವರ್ಷದ ಬಾಲಕನನ್ನು ಆತನ ಸ್ನೇಹಿತರು ಪ್ರೇಮ ವಿವಾದಕ್ಕೆ ಸಂಬಂಧಿಸಿದಂತೆ ಬರ್ಬರವಾಗಿ ಹತ್ಯೆಗೈದಿದ್ದಾರೆ. ಮಾರ್ಚ್ 3 ರಂದು ನಡೆದ ಈ ಘಟನೆಯನ್ನು 10 ದಿನಗಳ ಮುಂಚಿತವಾಗಿ ಪ್ಲ್ಯಾನ್…
View More ಪ್ರೇಮ ಪ್ರಕರಣ: 8ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ!Journalist Shot: ದಾರಿಯಲ್ಲೇ ಗುಂಡಿಟ್ಟು ಪತ್ರಕರ್ತನ ಹತ್ಯೆ!
ಲಕ್ನೋ: ಉತ್ತರ ಪ್ರದೇಶದ ಸೀತಾಪುರದಲ್ಲಿ ಹೆದ್ದಾರಿಯಲ್ಲಿ ದುಷ್ಕರ್ಮಿಗಳು ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹತ್ಯೆಯಾದ ಪತ್ರಕರ್ತನನ್ನು ರಾಘವೇಂದ್ರ ಬಾಜ್ಪೈ(35) ಎಂದು ಗುರುತಿಸಲಾಗಿದೆ. ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ರಾಘವೇಂದ್ರನನ್ನು ಹೊಂಚು ಹಾಕಿ ದಾಳಿಯಿಂದ ಹೊಡೆದು…
View More Journalist Shot: ದಾರಿಯಲ್ಲೇ ಗುಂಡಿಟ್ಟು ಪತ್ರಕರ್ತನ ಹತ್ಯೆ!3 ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಬೆಳಗಾವಿ: ಜಿಲ್ಲೆಯ ರಾಯಭಾಗ್ ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ಮಹಿಳೆಯೊಬ್ಬಳು ವಿವಿಧ ಸಮಸ್ಯೆಗಳಿಂದಾಗಿ ಮನೆಯಲ್ಲಿ ಕಿರುಕುಳವನ್ನು ಸಹಿಸಲಾರದೇ ತನ್ನ ಮೂವರು ಮಕ್ಕಳನ್ನು ಕೃಷ್ಣಾ ನದಿಯಲ್ಲಿ ಮುಳುಗಿಸಿ ಕೊಂದು, ನಂತರ ಬುಧವಾರ ತಾನೂ ನದಿಗೆ ಹಾರಿ ಆತ್ಮಹತ್ಯೆ…
View More 3 ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆShocking News: ಆನ್ಲೈನ್ ಗೇಮಿಂಗ್ ವಿರೋಧಿಸಿದ್ದಕ್ಕೆ ಪೋಷಕರು, ಸಹೋದರಿಯನ್ನು ಕೊಂದ ಯುವಕ!
ಒಡಿಶಾ: ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬ ತನ್ನ ಪೋಷಕರು ಮತ್ತು ಸಹೋದರಿಯ ಮೇಲೆ ಕಲ್ಲು ಹೇರಿ ಹತ್ಯೆ ನಡೆಸಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಬೆಳಿಗ್ಗೆ 3 ಗಂಟೆ ಸುಮಾರಿಗೆ…
View More Shocking News: ಆನ್ಲೈನ್ ಗೇಮಿಂಗ್ ವಿರೋಧಿಸಿದ್ದಕ್ಕೆ ಪೋಷಕರು, ಸಹೋದರಿಯನ್ನು ಕೊಂದ ಯುವಕ!ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್‌ಗೆ ಜಾಮೀನು
ನವದೆಹಲಿ: ದೆಹಲಿಯ ಛತ್ರಸಾಲ ಕ್ರೀಡಾಂಗಣದಲ್ಲಿ 2021ರಲ್ಲಿ ನಡೆದ ಕುಸ್ತಿಪಟು ಸಾಗರ್ ಧನಕರ್ ಹತ್ಯೆಗೆ ಸಂಬಂಧಿಸಿದಂತೆ ಮೂರು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದ ಒಲಿಂಪಿಕ್ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು…
View More ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್‌ಗೆ ಜಾಮೀನುಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣ: ಓರ್ವ ಆರೋಪಿ ಬಂಧನ
ಹರಿಯಾಣ: ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ಸೋಮವಾರ ತಿಳಿಸಿದ್ದಾರೆ. “ಆರೋಪಿ ಝಜ್ಜರ್ ಜಿಲ್ಲೆಯ ಒಂದು ಗ್ರಾಮಕ್ಕೆ ಸೇರಿದವನಾಗಿದ್ದು, ಮೃತ ಹಿಮಾನಿ ನರ್ವಾಲ್ಗೆ…
View More ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣ: ಓರ್ವ ಆರೋಪಿ ಬಂಧನರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ದೇಶದೊಳಗೆ ಪ್ರಯಾಣಿಸಲು ಕರ್ನಾಟಕ ಹೈಕೋರ್ಟ್ ಅನುಮತಿ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರ ಜಾಮೀನು ಷರತ್ತುಗಳನ್ನು ಮಾರ್ಪಾಡು ಮಾಡಿರುವ ಕರ್ನಾಟಕ ಹೈಕೋರ್ಟ್, ನಟನಿಗೆ ಭಾರತದಾದ್ಯಂತ ಪ್ರಯಾಣಿಸಲು ಅನುಮತಿ ನೀಡಿದೆ. ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರು ತಮ್ಮ…
View More ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ದೇಶದೊಳಗೆ ಪ್ರಯಾಣಿಸಲು ಕರ್ನಾಟಕ ಹೈಕೋರ್ಟ್ ಅನುಮತಿಗಂಡನ ಕೊಲೆಗೆ ಪತ್ನಿಯಿಂದಲೇ ಸುಪಾರಿ: ಪತಿ ಕಾಣೆ ದೂರು ದಾಖಲಿಸಿ ನಾಟಕ
ದೆಹಲಿ: ಮಹಿಳೆಯೋರ್ವಳು ತನ್ನ ಪತಿಯನ್ನು ಹತ್ಯೆಮಾಡಲು ತಾನೇ ಸುಪಾರಿ ನೀಡಿ, ಬಳಿಕ ಪೊಲೀಸ್ ಠಾಣೆಯಲ್ಲಿ ಪತಿ ನಾಪತ್ತೆ ದೂರು ದಾಖಲಿಸಿದ್ದು, ತನಿಖೆಯ ವೇಳೆ ಕೊಲೆಯಲ್ಲಿ ಪತ್ನಿಯ ಕೈವಾಡ ಬಹಿರಂಗವಾಗಿದೆ. ಈ ಹಿನ್ನಲೆ ಆಕೆಯನ್ನು ಪೊಲೀಸರು…
View More ಗಂಡನ ಕೊಲೆಗೆ ಪತ್ನಿಯಿಂದಲೇ ಸುಪಾರಿ: ಪತಿ ಕಾಣೆ ದೂರು ದಾಖಲಿಸಿ ನಾಟಕ
