ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಕಂಚಿಕೇರಿ ಬೆಂಡಿಗೆರೆ ರಸ್ತೆಯ ರೈಲ್ವೆ ಗೇಟ್ ಬಳಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿದ್ದು, ಬೈಕ್ ಸವಾರನೊಬ್ಬ ಸಜೀವ ದಹನವಾಗಿದ್ದಾನೆ. ಬೈಕ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರನನ್ನು ತಪ್ಪಿಸಲು…
View More ಹರಪನಹಳ್ಳಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಡೀಸೆಲ್ ಟ್ಯಾಂಕ್; ಒರ್ವ ಬೈಕ್ ಸವಾರ ದಹನ!near
ಶಾಮನೂರು ಒಡೆತನದ ಲಿಕ್ಕರ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ;ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ
ಹರಪ್ಪನಹಳ್ಳಿ: ದಾವಣಗೆರೆಯ ಸಮೀಪದ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಬಳಿ ಇರುವ ಮಾಜಿ ಶಾಸಕ ಎಸ್.ಎಸ್ ಮಲ್ಲಿಕಾರ್ಜುನ ಅವರ ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಬಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ…
View More ಶಾಮನೂರು ಒಡೆತನದ ಲಿಕ್ಕರ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ;ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯಕೊಟ್ಟೂರು:ಅಪಘಾತದಲ್ಲಿ ನವದಂಪತಿಗಳ ದಾರುಣ ಅಂತ್ಯ
ಕೊಟ್ಟೂರು: ಇತ್ತೀಚಿಗಷ್ಟೇ ಮದುವೆಯಾಗಿದ್ದ ನವದಂಪತಿ ಊರಿಗೆ ಹೋಗುವ ಸಮಯದಲ್ಲಿ ಮಾರ್ಗಮಧ್ಯೆ ದುರಂತ ಅಂತ್ಯಕಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಬೆನಕನಹಳ್ಳಿ ಬಳಿ ನಡೆದಿದೆ. ಶಿವಕುಮಾರ್ ಮತ್ತು ನಿವೇದಿತಾ ಮೃತ ದುರ್ದೈವಿಗಳಾಗಿದ್ದು, ಇವರಿಬ್ಬರೂ ಬೈಕ್ನಲ್ಲಿ…
View More ಕೊಟ್ಟೂರು:ಅಪಘಾತದಲ್ಲಿ ನವದಂಪತಿಗಳ ದಾರುಣ ಅಂತ್ಯ