ಹೆರಿಗೆ ವೇಳೆ ಗರ್ಭಿಣಿ ಸಾವು: ಇಬ್ಬರು ವೈದ್ಯರ ವಿರುದ್ಧ ಎಫ್ಐಆರ್

ಥಾಣೆ: ಹೆರಿಗೆ ಪ್ರಕ್ರಿಯೆ ವೇಳೆ 26 ವರ್ಷದ ಗರ್ಭಿಣಿ ಮೃತಪಟ್ಟ ಹಿನ್ನಲೆ ಕ್ರಿಮಿನಲ್ ನಿರ್ಲಕ್ಷ್ಯದ ಆರೋಪದ ಮೇಲೆ ಥಾಣೆ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.…

View More ಹೆರಿಗೆ ವೇಳೆ ಗರ್ಭಿಣಿ ಸಾವು: ಇಬ್ಬರು ವೈದ್ಯರ ವಿರುದ್ಧ ಎಫ್ಐಆರ್

ಹೆತ್ತವರನ್ನು ನಿರ್ಲಕ್ಷಿಸಿದರೆ ಮಕ್ಕಳು ಆನುವಂಶಿಕ ಹಕ್ಕು ಕಳೆದುಕೊಳ್ಳಬಹುದು: ಕೃಷ್ಣ ಬೈರೇಗೌಡ

ಬೆಂಗಳೂರು: ಹಿರಿಯ ನಾಗರಿಕರ ಕಾಯಿದೆ 2007ರ ನಿಬಂಧನೆಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪೋಷಕರನ್ನು ನಿರ್ಲಕ್ಷಿಸುವ ಅಥವಾ ತ್ಯಜಿಸುವ ಮಕ್ಕಳು ತಮ್ಮ ಆನುವಂಶಿಕ ಹಕ್ಕುಗಳಿಂದ ವಂಚಿತರಾಗಬಹುದು ಎಂದು ಹೇಳಿದರು.…

View More ಹೆತ್ತವರನ್ನು ನಿರ್ಲಕ್ಷಿಸಿದರೆ ಮಕ್ಕಳು ಆನುವಂಶಿಕ ಹಕ್ಕು ಕಳೆದುಕೊಳ್ಳಬಹುದು: ಕೃಷ್ಣ ಬೈರೇಗೌಡ

ರಶ್ಮಿಕಾ ಮಂದಣ್ಣ ಕನ್ನಡವನ್ನು ನಿರ್ಲಕ್ಷಿಸಿದ್ದಾರೆ: ಕಾಂಗ್ರೆಸ್ ಶಾಸಕ ಆರೋಪ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡವನ್ನು ಕಡೆಗಣಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತಮ್ಮ ಸರ್ಕಾರದ ಆಹ್ವಾನವನ್ನು ನಿರಾಕರಿಸಿದ್ದಾರೆ ಎಂದು ಮಂಡ್ಯ ಶಾಸಕ ರವಿಕುಮಾರ್ ಗೌಡ ಗಾಣಿಗ ಸೋಮವಾರ ಆರೋಪಿಸಿದ್ದಾರೆ. ಆಕೆಗೆ “ಒಂದು…

View More ರಶ್ಮಿಕಾ ಮಂದಣ್ಣ ಕನ್ನಡವನ್ನು ನಿರ್ಲಕ್ಷಿಸಿದ್ದಾರೆ: ಕಾಂಗ್ರೆಸ್ ಶಾಸಕ ಆರೋಪ

ಬಳ್ಳಾರಿ ಆಸ್ಪತ್ರೆಯಲ್ಲಿ 16 ತಿಂಗಳ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬಳ್ಳಾರಿ: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 16 ತಿಂಗಳ ಮಗುವೊಂದು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡು ಆಸ್ಪತ್ರೆ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದರು.  ಆಸ್ಪತ್ರೆಯಲ್ಲಿ…

View More ಬಳ್ಳಾರಿ ಆಸ್ಪತ್ರೆಯಲ್ಲಿ 16 ತಿಂಗಳ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಬಾಣಂತಿಯೋರ್ವಳು ಸಾವನ್ನಪ್ಪಿದ್ದಾರೆ. ಬಾಣಂತಿಯನ್ನು ಬೆಳಗಾವಿ ತಾಲ್ಲೂಕಿನ ನೀಲಜಿ ಗ್ರಾಮದ ಅಂಜಲಿ ನಿಂಗಣಿ ಪಾಟೀಲ್ (32) ಎಂದು ಗುರುತಿಸಲಾಗಿದೆ.  ಮಹಿಳೆಯನ್ನು ಜನವರಿ 27 ರಂದು…

View More ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆ

ಹಾವೇರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ವೀರಾಪೂರ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ ಸಮೀನಾ ಬಾನು(29) ಹೆಸರಿನ ಮಹಿಳೆ ಸಾವನ್ನಪ್ಪಿದ್ದು, ಆಸ್ಪತ್ರೆಯ ಬಳಿ ಮೃತ ಮಹಿಳೆಯ ಸಂಬಂಧಿಕರು…

View More ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆ

Doctors negligence ವೈದ್ಯರ ನಿರ್ಲಕ್ಷ್ಯ ಆರೋಪ: ಬೆಂಗಳೂರಿನಲ್ಲಿ ಬಾಣಂತಿ ಸಾವು!

ಬೆಂಗಳೂರು: ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ…

View More Doctors negligence ವೈದ್ಯರ ನಿರ್ಲಕ್ಷ್ಯ ಆರೋಪ: ಬೆಂಗಳೂರಿನಲ್ಲಿ ಬಾಣಂತಿ ಸಾವು!

Murdeshwar 4 ವಿದ್ಯಾರ್ಥಿನಿಯರ ಸಾವು ಪ್ರಕರಣ: ಮುಖ್ಯಶಿಕ್ಷಕಿ ಸೇರಿ 7 ಮಂದಿ ಶಿಕ್ಷಕರು ಅರೆಸ್ಟ್ 

ಭಟ್ಕಳ: ತಾಲ್ಲೂಕಿನ ಮುರ್ಡೇಶ್ವರ ಕಡಲತೀರದಲ್ಲಿ ಪ್ರವಾಸಕ್ಕೆ ಬಂದಿದ್ದ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಮುಖ್ಯ ಶಿಕ್ಷಕಿ ಸೇರಿ 7 ಮಂದಿ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು…

View More Murdeshwar 4 ವಿದ್ಯಾರ್ಥಿನಿಯರ ಸಾವು ಪ್ರಕರಣ: ಮುಖ್ಯಶಿಕ್ಷಕಿ ಸೇರಿ 7 ಮಂದಿ ಶಿಕ್ಷಕರು ಅರೆಸ್ಟ್ 

ವೈದ್ಯರ ನಿರ್ಲಕ್ಷ್ಯಕ್ಕೆ 2 ವರ್ಷದ ಕಂದಮ್ಮ ಬಲಿ!

ಹುಬ್ಬಳ್ಳಿ: ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು ಬಲಿಯಾಗಿದೆ ಎಂದು ಆರೋಪಿಸಿ ಮಗುವಿನ ಪಾಲಕರು, ಕುಟುಂಬಸ್ಥರು ಹುಬ್ಬಳ್ಳಿ ಕಿಮ್ಸ್​ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೌದು, ಹುಬ್ಬಳ್ಳಿಯ ತಾಜ್ ನಗರದ 2 ವರ್ಷದ ರಕ್ಷಾ ಚೌಧರಿ ಮೃತ ದುರ್ದೈವಿಯಾಗಿದ್ದು,…

View More ವೈದ್ಯರ ನಿರ್ಲಕ್ಷ್ಯಕ್ಕೆ 2 ವರ್ಷದ ಕಂದಮ್ಮ ಬಲಿ!
death-vijayaprabha-news

ವೈದ್ಯರ ನಿರ್ಲಕ್ಷಕ್ಕೆ ತಾಯಿ-ಮಗು ಸಾವು !?; ದಾವಣಗೆರೆ ಜಿಲ್ಲಾಸ್ಪತ್ರೆಯ ವಿರುದ್ಧ ಸಂಬಂದಿಕರ ಪ್ರತಿಭಟನೆ

ದಾವಣಗೆರೆ: ಹೆರಿಗೆಗೆ ಬಂದಿದ್ದ ತಾಯಿ-ಮಗು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದ್ದು, ಆಸ್ಪತ್ರೆಯ ಸುತ್ತ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಕಾವ್ಯ(21) ಮೃತಪಟ್ಟ ವ್ಯಕ್ತಿಯಾಗಿದ್ದು, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲವಂಜಿ…

View More ವೈದ್ಯರ ನಿರ್ಲಕ್ಷಕ್ಕೆ ತಾಯಿ-ಮಗು ಸಾವು !?; ದಾವಣಗೆರೆ ಜಿಲ್ಲಾಸ್ಪತ್ರೆಯ ವಿರುದ್ಧ ಸಂಬಂದಿಕರ ಪ್ರತಿಭಟನೆ