ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ನಾನು ಮಂತ್ರಿಯಾಗುವುದಿಲ್ಲ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ್ ಅವರನ್ನು ಮಂತ್ರಿ…
View More ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟುnot
ಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧವಿಲ್ಲ; ಸಚಿವ ಈಶ್ವರಪ್ಪ
ರಾಯಚೂರು: ಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರೋಧವಿಲ್ಲ ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಸೋಮವಾರ ಮಾತನಾಡಿದ ಸಚಿವ…
View More ಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧವಿಲ್ಲ; ಸಚಿವ ಈಶ್ವರಪ್ಪಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ, ಅವರು ನಡೆದಿದ್ದೇ ದಾರಿ; ಮಾಜಿ ಸಚಿವ ರಾಮಲಿಂಗ ರೆಡ್ಡಿ ಕಿಡಿ
ಬೆಂಗಳೂರು : ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ ಅವರು ನಡೆದಿದ್ದೇ ದಾರಿ ಎಂದು ತಿಳಿದುಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ. ವಿರೋಧ ಪಕ್ಷಗಳನ್ನು ಮಟ್ಟ ಹಾಕುವುದಕ್ಕೆ ಹೊರಟಿದ್ದಾರೆ.ಎಲ್ಲರನ್ನು…
View More ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ, ಅವರು ನಡೆದಿದ್ದೇ ದಾರಿ; ಮಾಜಿ ಸಚಿವ ರಾಮಲಿಂಗ ರೆಡ್ಡಿ ಕಿಡಿಮಾಸ್ಕ್ ಧರಿಸದಿದ್ದರೆ 2000 ರೂ ದಂಡ: ಕೇಜ್ರಿವಾಲ್ ಸಂಚಲನ ನಿರ್ಣಯ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿದೆ. ಬುಧವಾರ 7,400 ಕ್ಕೂ ಹೆಚ್ಚು ಕರೋನ ಪ್ರಕರಣಗಳು ವರದಿಯಾಗಿದ್ದು, 131 ಸಾವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ದೆಹಲಿಯ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ…
View More ಮಾಸ್ಕ್ ಧರಿಸದಿದ್ದರೆ 2000 ರೂ ದಂಡ: ಕೇಜ್ರಿವಾಲ್ ಸಂಚಲನ ನಿರ್ಣಯ
