ಬೆಂಗಳೂರು: ಪ್ಲಾಸ್ಟಿಕ್ ಬಳಸಿ ಆಹಾರ ತಯಾರಿಸುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಹೋಟೆಲ್ಗಳಲ್ಲಿ ಇಡ್ಲಿಯನ್ನು ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಮತ್ತು ಈ ಪ್ಲಾಸ್ಟಿಕ್ ಹಾಳೆಗಳಿಂದ…
View More Plastic Holige: ಇಡ್ಲಿ ಆಯಿತು, ಈಗ ಹೋಳಿಗೆ ತಯಾರಕರ ಸರದಿ!Officers
‘ಇಂದಿರಾ ಕ್ಯಾಂಟೀನ್’ಗಳಿಗೆ ‘ಅಕ್ಕಾ ಕೆಫೆ’ ಮಾದರಿ ಅನುಸರಿಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಮಹಿಳಾ ಸ್ವಸಹಾಯ ಗುಂಪುಗಳು ಇಂದಿರಾ ಕ್ಯಾಂಟೀನ್ಗಳನ್ನು ನಡೆಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೌಶಲ್ಯ, ಉದ್ಯೋಗ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಲಾಖೆಯ ಪರಿಶೀಲನಾ ಸಭೆಯಲ್ಲಿ, ಅಕ್ಕಾ…
View More ‘ಇಂದಿರಾ ಕ್ಯಾಂಟೀನ್’ಗಳಿಗೆ ‘ಅಕ್ಕಾ ಕೆಫೆ’ ಮಾದರಿ ಅನುಸರಿಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆಕರ್ನಾಟಕದ 8 ಜಿಲ್ಲೆಗಳಲ್ಲಿ 8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತಾ ದಾಳಿ
ಬೆಂಗಳೂರು: ಕರ್ನಾಟಕದ ಎಂಟು ಜಿಲ್ಲೆಗಳ 8 ಸರ್ಕಾರಿ ಅಧಿಕಾರಿಗಳ ಆಸ್ತಿಗಳ ಮೇಲೆ ಬುಧವಾರ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳ ತನಿಖೆಯ ಭಾಗವಾಗಿರುವ ಈ ಕಾರ್ಯಾಚರಣೆಯು ಈ ಅಧಿಕಾರಿಗಳಿಗೆ ಸಂಬಂಧಿಸಿದ…
View More ಕರ್ನಾಟಕದ 8 ಜಿಲ್ಲೆಗಳಲ್ಲಿ 8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತಾ ದಾಳಿTransfers: ಎಲ್ಲಾ ವರ್ಗಾವಣೆಗಳಿಗೆ ತಮ್ಮ ಅನುಮೋದನೆ ಕಡ್ಡಾಯ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಉನ್ನತ ಸರ್ಕಾರಿ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಯಾವುದೇ ವರ್ಗಾವಣೆ ಮಾಡುವ ಮೊದಲು ತಮ್ಮ ಪೂರ್ವಾನುಮತಿ ಪಡೆಯಬೇಕು ಎಂದು ನಿರ್ದೇಶನ ನೀಡಿದ್ದಾರೆ. ಈ ಕ್ರಮವು ಆಡಳಿತಾತ್ಮಕ ಶಿಷ್ಟಾಚಾರಗಳಿಗೆ ಬದ್ಧತೆಯನ್ನು…
View More Transfers: ಎಲ್ಲಾ ವರ್ಗಾವಣೆಗಳಿಗೆ ತಮ್ಮ ಅನುಮೋದನೆ ಕಡ್ಡಾಯ ಎಂದ ಸಿಎಂ ಸಿದ್ದರಾಮಯ್ಯತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೋಟಿ ಮೌಲ್ಯದ ಅಡಿಕೆ ವಶ
ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೇ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.…
View More ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೋಟಿ ಮೌಲ್ಯದ ಅಡಿಕೆ ವಶಸಾಗುವಾನಿ ಕದಿಯುತ್ತಿದ್ದಾಗಲೇ ಅರಣ್ಯಾಧಿಕಾರಿಗಳ ದಾಳಿ: 10 ಆರೋಪಿಗಳ ಸಹಿತ, 10 ಲಕ್ಷ ಮೌಲ್ಯದ ಸ್ವತ್ತುಗಳು ವಶ
ಹಳಿಯಾಳ: ತಾಲೂಕಿನ ಅಜಮನಾಳ ಹತ್ತಿರದ ಪಾಂಡ್ರವಾಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಾನಿ ಮರ ಕಳ್ಳತನ ನಡೆಸುತ್ತಿದ್ದ 14 ಜನ ಆರೋಪಿಗಳ ಪೈಕಿ, ಹತ್ತು ಜನರನ್ನು ವಶಕ್ಕೆ ಪಡೆದು, ಕಳ್ಳತನ ಮಾಡಲಾದ ಸಾಗುವಾನಿ ಮರದ …
View More ಸಾಗುವಾನಿ ಕದಿಯುತ್ತಿದ್ದಾಗಲೇ ಅರಣ್ಯಾಧಿಕಾರಿಗಳ ದಾಳಿ: 10 ಆರೋಪಿಗಳ ಸಹಿತ, 10 ಲಕ್ಷ ಮೌಲ್ಯದ ಸ್ವತ್ತುಗಳು ವಶತರಬೇತಿ ನಿರತ ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ ಅಧಿಕಾರಿಗಳಿಂದ ರಾಷ್ಟ್ರಪತಿ ಭೇಟಿ
ನವದೆಹಲಿ: ಭಾರತೀಯ ಕಂದಾಯ ಸೇವೆಯ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ತರಬೇತಿ ನಿರತ ಅಧಿಕಾರಿಗಳು ಇಂದು (ಡಿಸೆಂಬರ್ 2, 2024) ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಅಧಿಕಾರಿಗಳನ್ನುದ್ದೇಶಿಸಿ…
View More ತರಬೇತಿ ನಿರತ ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ ಅಧಿಕಾರಿಗಳಿಂದ ರಾಷ್ಟ್ರಪತಿ ಭೇಟಿವಿದ್ಯಾರ್ಥಿ ನಿಲಯಗಳಲ್ಲಿ ಸುಧಾರಣೆಗೆ “ಇಲಾಖೆಯ ಅಧಿಕಾರಿ-ಸಿಬ್ಬಂದಿ ನಡೆ ವಿದ್ಯಾರ್ಥಿ ನಿಲಯದ ಕಡೆ”
ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ “ಇಲಾಖೆಯ ಅಧಿಕಾರಿ/ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯದ ಕಡೆ” ಎಂಬ ಕಾರ್ಯಕ್ರಮವು ಪ್ರತಿ ತಿಂಗಳ 3ನೇ ಶನಿವಾರದಂದು ರಾಜ್ಯಾದ್ಯಂತ ಆರಂಭಗೊಂಡಿದೆ. ರಾಜ್ಯದಲ್ಲಿ…
View More ವಿದ್ಯಾರ್ಥಿ ನಿಲಯಗಳಲ್ಲಿ ಸುಧಾರಣೆಗೆ “ಇಲಾಖೆಯ ಅಧಿಕಾರಿ-ಸಿಬ್ಬಂದಿ ನಡೆ ವಿದ್ಯಾರ್ಥಿ ನಿಲಯದ ಕಡೆ”ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, ಐವರು ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಐವರು ಐಪಿಎಸ್ ಅಧಿಕಾರಿಗಳು ಹೀಗಿದ್ದಾರೆ. ಆರ್.ಚೇತನ್- ಎಸ್ಪಿ ರಾಜ್ಯ ಗುಪ್ತಚರ ಇಲಾಖೆ ಬೆಂಗಳೂರು,…
View More ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರದಾವಣಗೆರೆ: ತಂಬಾಕು ದಾಳಿ; 24 ಪ್ರಕರಣ ದಾಖಲಿಸಿದ ಅಧಿಕಾರಿಗಳು
ದಾವಣಗೆರೆ ಆ.30: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಗಳೂರು ತಾಲ್ಲೂಕು ತನಿಖಾ ತಂಡದೊಂದಿಗೆ ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿಕೊಂಡು ತಂಬಾಕು ದಾಳಿ ಕೈಗೊಳ್ಳಲಾಯಿತು. ಸಿಗರೇಟು ಮತ್ತು…
View More ದಾವಣಗೆರೆ: ತಂಬಾಕು ದಾಳಿ; 24 ಪ್ರಕರಣ ದಾಖಲಿಸಿದ ಅಧಿಕಾರಿಗಳು