ಬೆಂಗಳೂರು: ರಾಜ್ಯದತ್ಯಂತ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ…
View More ರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆOrange Alert
ರಾಜ್ಯದಲ್ಲಿ ಜೂನ್ 26ರವರೆಗೆ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡಿನ ಭಾಗದಲ್ಲಿ ಇಂದಿನಿಂದ ಜೂನ್ 26ರವರೆಗೆ ಮಳೆಯಾಗಲಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು…
View More ರಾಜ್ಯದಲ್ಲಿ ಜೂನ್ 26ರವರೆಗೆ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 22ರವರೆಗೆ ಭಾರಿ ಮಳೆ; ಹಲವೆಡೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 22ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದಿನಿಂದ 20ರಂದು…
View More ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 22ರವರೆಗೆ ಭಾರಿ ಮಳೆ; ಹಲವೆಡೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ; 7 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್, ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆಯಾಗಲಿದ್ದು, 7 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದ್ದು, ಆರೆಂಜ್…
View More ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ; 7 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್, ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ರಾಜ್ಯದ ಈ 17 ಜಿಲ್ಲೆಗಳಲ್ಲಿ ಭಾರಿ ಮಳೆ; ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಹಾಗೂ ಅತಿಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 16ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು…
View More ರಾಜ್ಯದ ಈ 17 ಜಿಲ್ಲೆಗಳಲ್ಲಿ ಭಾರಿ ಮಳೆ; ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆರಾಜ್ಯದಲ್ಲಿ ಇಂದಿನಿಂದ ಜುಲೈ 11ರವರೆಗೆ ಭಾರಿ ಮಳೆ; ಹಲವೆಡೆ ಯೆಲ್ಲೋ, ಆರೆಂಜ್ ಅಲರ್ಟ್!
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ 11ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೌದು, ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ವ್ಯಾಪಕ…
View More ರಾಜ್ಯದಲ್ಲಿ ಇಂದಿನಿಂದ ಜುಲೈ 11ರವರೆಗೆ ಭಾರಿ ಮಳೆ; ಹಲವೆಡೆ ಯೆಲ್ಲೋ, ಆರೆಂಜ್ ಅಲರ್ಟ್!ಗಮನಿಸಿ: ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಇಂದು ಮತ್ತು ನಾಳೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಪೂರ್ವ ಅರಬ್ಬೀ ಸಮುದ್ರದಲ್ಲಿ ಒತ್ತಡ ಹೆಚ್ಚಳ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ…
View More ಗಮನಿಸಿ: ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ; ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,…
View More ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ; ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆರಾಜ್ಯದಲ್ಲಿ ಇಂದು ಮತ್ತೆ ನಾಳೆ ಭಾರೀ ಮಳೆ: ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು, ನಾಳೆ…
View More ರಾಜ್ಯದಲ್ಲಿ ಇಂದು ಮತ್ತೆ ನಾಳೆ ಭಾರೀ ಮಳೆ: ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ!ರಾಜ್ಯದಲ್ಲಿ ಇಂದಿನಿಂದ ಜೂ.17ರವರೆಗೆ ಧಾರಾಕಾರ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೊ ಅಲರ್ಟ್ ಘೋಷಣೆ!
ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಶುರುವಾಗಿದ್ದು, ರಾಜ್ಯದ ಕರಾವಳಿ, ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 17ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಧಾರಾಕಾರ ಮಳೆಯಾಗುವ ಹಿನ್ನೆಲೆ,…
View More ರಾಜ್ಯದಲ್ಲಿ ಇಂದಿನಿಂದ ಜೂ.17ರವರೆಗೆ ಧಾರಾಕಾರ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೊ ಅಲರ್ಟ್ ಘೋಷಣೆ!