ಜೈಪುರ: ಸೋಮವಾರ ತಡರಾತ್ರಿ ಜೈಪುರದ ಜನನಿಬಿಡ ರಸ್ತೆಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ವೇಗವಾಗಿ ಓಡಿಸುತ್ತಿದ್ದ ಎಸ್ಯುವಿ ಸುಮಾರು ಒಂಬತ್ತು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ…
View More ಪಾದಚಾರಿಗಳ ಮೇಲೆ ಹರಿದ ಕಾರು; 3 ಸಾವು, 6 ಜನರ ಸ್ಥಿತಿ ಗಂಭೀರover
₹1,000 ಕೋಟಿ ವಂಚನೆ ಆರೋಪ: ‘ಎಂಪುರಾನ್’ ನಿರ್ಮಾಪಕರ ಸಂಸ್ಥೆಯ ಮೇಲೆ ಇಡಿ ದಾಳಿ
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಆರೋಪದ ಮೇಲೆ ಎಲ್ 2: ಎಂಪುರಾನ್ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಉದ್ಯಮಿ ಗೋಕುಲಂ ಗೋಪಾಲನ್ ಅವರ ಅನೇಕ ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಶೋಧ…
View More ₹1,000 ಕೋಟಿ ವಂಚನೆ ಆರೋಪ: ‘ಎಂಪುರಾನ್’ ನಿರ್ಮಾಪಕರ ಸಂಸ್ಥೆಯ ಮೇಲೆ ಇಡಿ ದಾಳಿDiesel ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ: ಮುಷ್ಕರಕ್ಕೆ ಸಿದ್ಧತೆ
ಬೆಂಗಳೂರು: ಹಾಲು, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅನೇಕ ಅಗತ್ಯ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ಜನರ ಆಕ್ರೋಶ ಹೆಚ್ಚಾಗುತ್ತಿದೆ. ಇದೇ ಸಂದರ್ಭದಲ್ಲಿ, ಡೀಸೆಲ್ ದರ ಏರಿಕೆಯನ್ನು ಪ್ರತಿಭಟಿಸಿ ಲಾರಿ ಮಾಲೀಕರು ಸರ್ಕಾರದ ವಿರುದ್ಧ…
View More Diesel ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ: ಮುಷ್ಕರಕ್ಕೆ ಸಿದ್ಧತೆ10 ನಿಮಿಷ ಟೈಂ ಕೊಡದ ವಿಧಿಗೆ ಧಿಕ್ಕಾರ: ಅಪ್ಪು ಸಾವು ನೆನೆದು ಕಣ್ಣೀರಿಟ್ಟ ಶಿವಣ್ಣ
ಬೆಂಗಳೂರು: ಕರುನಾಡಿನ ಬೆಳಕು ನಟ ದಿ।। ಪುನೀತ್ ರಾಜ್ ಕುಮಾರ್ ಅವರ ನಿಧನವನ್ನು ಇಂದಿಗೂ ಯಾರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ವೇಳೆ ನಟ ಪುನೀತ್ ಸಹೋದರ ನಟ ಶಿವರಾಜ್ ಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
View More 10 ನಿಮಿಷ ಟೈಂ ಕೊಡದ ವಿಧಿಗೆ ಧಿಕ್ಕಾರ: ಅಪ್ಪು ಸಾವು ನೆನೆದು ಕಣ್ಣೀರಿಟ್ಟ ಶಿವಣ್ಣಈ ಬಾರಿ ನೀರಾವರಿ ಇಲಾಖೆಗೆ ಶೂನ್ಯ ಕೊಡುಗೆ; ಬಜೆಟ್ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿರುವ ಕುಮಾರಸ್ವಾಮಿ ಅವರು, ನಾನು ಬಜೆಟ್ ಪ್ರತಿ ಓದಿದೆ, ಏನೂ…
View More ಈ ಬಾರಿ ನೀರಾವರಿ ಇಲಾಖೆಗೆ ಶೂನ್ಯ ಕೊಡುಗೆ; ಬಜೆಟ್ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ : ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ಬೆಂಗಳೂರು :ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು,…
View More ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ : ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯಗೋಹತ್ಯೆ ಕಾಯಿದೆ ಮಂಡನೆಗೆ ಪರಿಷತ್ತಿನಲ್ಲಿ ಗದ್ದಲ; 13 ವರ್ಷ ಮೇಲ್ಪಟ್ಟ ಪಶುಗಳಿಗೆ ಈ ಕಾಯಿದೆ ಅನ್ವಯಿಸಲ್ಲ
ಬೆಂಗಳೂರು: ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಗೋಹತ್ಯೆ ನಿಷೇಧ ಕಾಯಿದೆಯನ್ನು ಮಂಡಿಸಲು ಮುಂದಾಗಿದ್ದು, ಇದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸದಸ್ಯರು ಒಪ್ಪದೇ ಪ್ರತಿಭಟನೆಗೆ ಇಳಿದರು. ಈ ವೇಳೆ…
View More ಗೋಹತ್ಯೆ ಕಾಯಿದೆ ಮಂಡನೆಗೆ ಪರಿಷತ್ತಿನಲ್ಲಿ ಗದ್ದಲ; 13 ವರ್ಷ ಮೇಲ್ಪಟ್ಟ ಪಶುಗಳಿಗೆ ಈ ಕಾಯಿದೆ ಅನ್ವಯಿಸಲ್ಲಪ್ರಧಾನಿಗೆ ವಿದೇಶಿಯರ ಮೇಲಿರುವ ಕಾಳಜಿ ಸ್ವದೇಶಿಯರ ಮೇಲೆ ಏಕಿಲ್ಲ: ರಾಜ್ಯ ಕಾಂಗ್ರೆಸ್ ಕಿಡಿ
ಬೆಂಗಳೂರು: ಇಂಡೋನೇಷ್ಯಾದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿ ಪ್ರಧಾನಿ ಮೋದಿ ಭಾನುವಾರ ಟ್ವೀಟ್ ಮಾಡಿದ್ದು, ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿಯವರಿಗೆ ವಿದೇಶಿಯರ ಮೇಲಿರುವ ಕಾಳಜಿ ಸ್ವದೇಶಿಯರ ಮೇಲೆ…
View More ಪ್ರಧಾನಿಗೆ ವಿದೇಶಿಯರ ಮೇಲಿರುವ ಕಾಳಜಿ ಸ್ವದೇಶಿಯರ ಮೇಲೆ ಏಕಿಲ್ಲ: ರಾಜ್ಯ ಕಾಂಗ್ರೆಸ್ ಕಿಡಿಈ ಸನ್ಮಾನ ನನಗಲ್ಲ ಸರ್ಕಾರಕ್ಕೆ; ಗ್ರಾಮಸ್ಥರು ಸಮರ್ಪಿಸಿದ್ದ 140 ಗ್ರಾಂ ‘ಚಿನ್ನದ ಕಿರೀಟ’ವನ್ನು ಸರ್ಕಾರಕ್ಕೆ ಒಪ್ಪಿಸಿದ ಡಿಸಿಎಂ ಕಾರಜೋಳ
ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮದಸ್ಥರು ಸಮರ್ಪಿಸಿದ್ದ 140 ಗ್ರಾಂ ಬಂಗಾರದ ಕಿರೀಟವನ್ನು ಡಿಸಿಎಂ ಗೋವಿಂದ ಕಾರಜೋಳ ಅವರು ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಡಿಸಿಎಂ ಗೋವಿಂದ ಕಾರಜೋಳ ಅವರು ಟ್ವೀಟ್…
View More ಈ ಸನ್ಮಾನ ನನಗಲ್ಲ ಸರ್ಕಾರಕ್ಕೆ; ಗ್ರಾಮಸ್ಥರು ಸಮರ್ಪಿಸಿದ್ದ 140 ಗ್ರಾಂ ‘ಚಿನ್ನದ ಕಿರೀಟ’ವನ್ನು ಸರ್ಕಾರಕ್ಕೆ ಒಪ್ಪಿಸಿದ ಡಿಸಿಎಂ ಕಾರಜೋಳಕ್ವಾಲಿಫೈಯರ್ ನಲ್ಲಿ ಸನ್ ರೈಸರ್ಸ್ ವಿರುದ್ಧ ಜಯಗಳಿಸಿ ಫೈನಲ್ ಗೆ ಲಗ್ಗೆಯಿಟ್ಟ ಡೆಲ್ಲಿ
ಅಬುದಾಬಿ: ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17 ರನ್ ಗಳ ಗೆಲುವು ದಾಖಲಿಸಿದೆ.…
View More ಕ್ವಾಲಿಫೈಯರ್ ನಲ್ಲಿ ಸನ್ ರೈಸರ್ಸ್ ವಿರುದ್ಧ ಜಯಗಳಿಸಿ ಫೈನಲ್ ಗೆ ಲಗ್ಗೆಯಿಟ್ಟ ಡೆಲ್ಲಿ
