ನವದೆಹಲಿ: ಉದಾರ ಆರ್ಥಿಕತೆಯ ಪಿತಾಮಹ, ಸರ್ವಶ್ರೇಷ್ಠ ಹಣಕಾಸು ಸಚಿವ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿಖ್ ಸಂಪ್ರದಾಯದಂತೆ ಶನಿವಾರ ನೆರವೇರಿತು. ಡಿ.26…
View More ಪಂಚಭೂತಗಳಲ್ಲಿ ಲೀನವಾದ ಡಾ. ಮನಮೋಹನ್ ಸಿಂಗ್: ಪ್ರಧಾನಿ ಸೇರಿ ಗಣ್ಯರು ಭಾಗಿparticipate
ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಭಾಗಿ
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದೌಪದಿ ಮುರ್ಮು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ದೆಹಲಿಯ ನಿಗಮ್ ಬೋದ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ…
View More ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಭಾಗಿಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಇಂದು ಸಿ.ಟಿ.ರವಿ ಗೋಷ್ಠಿ ಸಾಧ್ಯತೆ
ಮಂಡ್ಯ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಭಾಗವಹಿಸುವ ಸಾಧ್ಯತೆ ಇದೆ. ಸಾಹಿತ್ಯದ್ದಲಿ ರಾಜಕೀಯ, ರಾಜಕೀಯದಲ್ಲಿ ಸಾಹಿತ್ಯ ವಿಷಯ ಕುರಿತಾದ 4ನೇ ಗೋಷ್ಠಿಯಲ್ಲಿ…
View More ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಇಂದು ಸಿ.ಟಿ.ರವಿ ಗೋಷ್ಠಿ ಸಾಧ್ಯತೆಪುನೀತ ಪರ್ವಕ್ಕೆ ಕ್ಷಣಗಣನೆ: ‘ಪುನೀತ ಪರ್ವ’ಕ್ಕೆ ಸ್ಟಾರ್ ನಟರ ದಂಡು; ಪ್ರಭುದೇವ, ರಮ್ಯಾರಿಂದ ಭರ್ಜರಿ ಡ್ಯಾನ್ಸ್..!
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ಪರ್ವ’ ಕಾರ್ಯಕ್ರಮ ಹಿನ್ನೆಲೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಪ್ಪು ನಟಿಸಿರುವ ಕಡೆಯ ಸಿನಿಮಾ ‘ಗಂಧದ ಗುಡಿ’ ಪ್ರೀ ರಿಲೀಸ್ ಈವೆಂಟ್ ಪುನೀತ್ ಪರ್ವಗೆ ವೇದಿಕೆ ಸಜ್ಜಾಗಿದೆ. ನಟ…
View More ಪುನೀತ ಪರ್ವಕ್ಕೆ ಕ್ಷಣಗಣನೆ: ‘ಪುನೀತ ಪರ್ವ’ಕ್ಕೆ ಸ್ಟಾರ್ ನಟರ ದಂಡು; ಪ್ರಭುದೇವ, ರಮ್ಯಾರಿಂದ ಭರ್ಜರಿ ಡ್ಯಾನ್ಸ್..!ಕುರುಬರ ಎಸ್ ಟಿ ಮೀಸಲಾತಿ ಹೋರಾಟ; ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖಂಡ ಕಲ್ಲೇರ ಬಸವರಾಜ ಕರೆ
ಹರಪನಹಳ್ಳಿ: ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಬೇಕೆಂದು ಹೋರಾಟ ಮಾಡುತ್ತಿರುವ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಶ್ರೀಗಳ ಕರೆಯ ಮೇರೆಗೆ ನಾಳೆ ಫೆ.7 ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕುರುಬ ಸಮುದಾಯದ ಬೃಹತ್ ಜಾಗೃತಿ…
View More ಕುರುಬರ ಎಸ್ ಟಿ ಮೀಸಲಾತಿ ಹೋರಾಟ; ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖಂಡ ಕಲ್ಲೇರ ಬಸವರಾಜ ಕರೆ
