ಆನ್ಲೈನ್ ಹೂಡಿಕೆ ಹಗರಣದಲ್ಲಿ ಭಾಗಿಯಾಗಿದ್ದ ಕೇರಳ ವ್ಯಕ್ತಿಯ ಬಂಧನ

ಮಂಗಳೂರು: ಆನ್ಲೈನ್ ಹೂಡಿಕೆ ಹಗರಣದಲ್ಲಿ 10.32 ಲಕ್ಷ ರೂ. ವಂಚನೆ ಮಾಡಿರುವ ಆರೋಪದ ಮೇಲೆ ಕೇರಳದ ತ್ರಿಶೂರ್ ಮೂಲದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತ್ರಿಶೂರ್ ನಿವಾಸಿ ಕೆ.ಎಸ್. ನಿತಿನ್ ಕುಮಾರ್…

View More ಆನ್ಲೈನ್ ಹೂಡಿಕೆ ಹಗರಣದಲ್ಲಿ ಭಾಗಿಯಾಗಿದ್ದ ಕೇರಳ ವ್ಯಕ್ತಿಯ ಬಂಧನ

ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ, ವೀಲ್ಹಿಂಗ್: ಯುವಕನ ವಿರುದ್ಧ ಪ್ರಕರಣ ದಾಖಲು 

ಬೆಂಗಳೂರು: ತಲಘಟ್ಟಪುರ ಬಳಿ ಅಜಾಕರೂಕತೆಯಿಂದ ವೀಲ್ಹಿಂಗ್ ಮಾಡುತ್ತಾ ಸ್ಕೂಟಿ ಚಲಾಯಿಸುತ್ತಿದ್ದ 21 ವರ್ಷದ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು ನರೇಶ್ ಜಿ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ 11.45 ರ ಸುಮಾರಿಗೆ…

View More ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ, ವೀಲ್ಹಿಂಗ್: ಯುವಕನ ವಿರುದ್ಧ ಪ್ರಕರಣ ದಾಖಲು 

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಭದ್ರತೆಗೆ 11,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ನಗರ ಮತ್ತು ಇಡೀ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು…

View More ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಭದ್ರತೆಗೆ 11,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

‘Pushpa 2’ ಗೆ ಮತ್ತೊಂದು ಸಂಕಷ್ಟ: ಅಲ್ಲು ಅರ್ಜುನ್ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ದೂರು

ಹೈದರಾಬಾದ್: ಪುಷ್ಪ 2 ಚಿತ್ರದಲ್ಲಿ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುವ ದೃಶ್ಯಗಳಿವೆ ಎಂದು ಆರೋಪಿಸಿ ಕಾಂಗ್ರೆಸ್ ಎಂಎಲ್ಸಿ ಚಿಂತಪಾಂಡು ನವೀನ್ ರಾಚಕೊಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ದಾಖಲಾದ ದೂರಿನಲ್ಲಿ, ಚಲನಚಿತ್ರದಲ್ಲಿನ ನಿರ್ದಿಷ್ಟ ದೃಶ್ಯಗಳನ್ನು…

View More ‘Pushpa 2’ ಗೆ ಮತ್ತೊಂದು ಸಂಕಷ್ಟ: ಅಲ್ಲು ಅರ್ಜುನ್ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ದೂರು

ಬಸ್‌ನಲ್ಲಿ ಚಿನ್ನ ಕಳುವಾಗಿದೆ ಎಂದು ಮಹಿಳೆ ರಂಪಾಟ: ಪ್ರಯಾಣಿಕರ ಸಮೇತ ಠಾಣೆಗೆ ಬಸ್ ತಂದ ಚಾಲಕ

ವಿಜಯನಗರ: ಬಸ್‌ನಲ್ಲಿ ತೆರಳುತ್ತದ್ದ ವೇಳೆ ಮಹಿಳೆಯೋರ್ವರು ಬ್ಯಾಗಿನಿಂದ ತಮ್ಮ ಚಿನ್ನಾಭರಣ ಕಳುವಾಗಿದ್ದಾಗಿ ರಂಪಾಟ ಮಾಡಿದ್ದು, ಮಹಿಳೆಯ ಕೂಗಾಟ ಕಂಡು ಚಾಲಕ ಪ್ರಯಾಣಿಕರ ಸಮೇತ ಬಸ್ಸನ್ನು ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ…

View More ಬಸ್‌ನಲ್ಲಿ ಚಿನ್ನ ಕಳುವಾಗಿದೆ ಎಂದು ಮಹಿಳೆ ರಂಪಾಟ: ಪ್ರಯಾಣಿಕರ ಸಮೇತ ಠಾಣೆಗೆ ಬಸ್ ತಂದ ಚಾಲಕ

Assam: ಬಾಲ್ಯ ವಿವಾಹದ ವಿರುದ್ಧ 416 ಮಂದಿಯನ್ನು ಬಂಧಿಸಿದ ಪೊಲೀಸರು: ಸಿಎಂ ಹಿಮಂತ ಶರ್ಮಾ

ಅಸ್ಸಾಂ: ಅಸ್ಸಾಂ ಪೊಲೀಸರು ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ತಡೆಯುವ ದೊಡ್ಡ ಪ್ರಯತ್ನದಲ್ಲಿ 416 ಜನರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯು ಡಿಸೆಂಬರ್ 21-22 ರ ರಾತ್ರಿ ಪ್ರಾರಂಭವಾಯಿತು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.…

View More Assam: ಬಾಲ್ಯ ವಿವಾಹದ ವಿರುದ್ಧ 416 ಮಂದಿಯನ್ನು ಬಂಧಿಸಿದ ಪೊಲೀಸರು: ಸಿಎಂ ಹಿಮಂತ ಶರ್ಮಾ

Cyber Awarness: ವಾಟ್ಸಾಪ್‌ನಲ್ಲಿ ಬರುವ ಮದುವೆ ಆಮಂತ್ರಣ ನಿಮ್ಮನ್ನು ವಂಚನೆಗೊಳಪಡಿಸಬಹುದು ಎಚ್ಚರ!

ಬೆಂಗಳೂರು: ಇತ್ತೀಚಿನ‌ ದಿನಗಳಲ್ಲಿ ಎಲ್ಲವೂ ಡಿಜಿಟಲ್‌ಮಯವಾಗಿದ್ದು ಬಹುತೇಕ ಎಲ್ಲ ಕಡೆಗಳಲ್ಲಿ ಬಳಕೆಯಾಗುತ್ತಿದೆ. ಇದು ಎಷ್ಟರಮಟ್ಟಿಗೆ ಅನುಕೂಲಕರವಾಗಿದೆಯೋ ಅಷ್ಟೇ ವಂಚಕರಿಗೂ ವಂಚನೆಗೆ ಅವಕಾಶ ಒದಗಿಸುತ್ತಿದೆ.  ಈಗಂತೂ ಮದುವೆಗೆ ವಾಟ್ಸಾಪ್‌ನಲ್ಲಿ ಆಮಂತ್ರಣ ಕಳುಹಿಸೋದು ಸಾಮಾನ್ಯವಾಗಿಬಿಟ್ಟಿದೆ. ಇತ್ತೀಚಿನ ಬ್ಯುಸಿ…

View More Cyber Awarness: ವಾಟ್ಸಾಪ್‌ನಲ್ಲಿ ಬರುವ ಮದುವೆ ಆಮಂತ್ರಣ ನಿಮ್ಮನ್ನು ವಂಚನೆಗೊಳಪಡಿಸಬಹುದು ಎಚ್ಚರ!

ದರೋಡೆಕೋರರ ವಿರುದ್ಧ ಹೋರಾಡಿದ ಮಾಜಿ ಪೊಲೀಸ್ ಅಧಿಕಾರಿಗೆ 38 ವರ್ಷಗಳ ಬಳಿಕ ಶೌರ್ಯ ಪ್ರಶಸ್ತಿ: ಸುಪ್ರೀಂ ಆದೇಶ

ನವದೆಹಲಿ: 38 ವರ್ಷಗಳ ಹಿಂದೆ ಕುಖ್ಯಾತ ದರೋಡೆಕೋರನನ್ನು ಎದುರಿಸಿದ 84 ವರ್ಷದ ನಿವೃತ್ತ ಸಬ್ ಇನ್ಸ್ಪೆಕ್ಟರ್ಗೆ ₹5 ಲಕ್ಷ, ಪ್ರಶಂಸಾ ಪತ್ರ ಮತ್ತು ಪ್ರಶಸ್ತಿ ಪತ್ರ ನೀಡುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ…

View More ದರೋಡೆಕೋರರ ವಿರುದ್ಧ ಹೋರಾಡಿದ ಮಾಜಿ ಪೊಲೀಸ್ ಅಧಿಕಾರಿಗೆ 38 ವರ್ಷಗಳ ಬಳಿಕ ಶೌರ್ಯ ಪ್ರಶಸ್ತಿ: ಸುಪ್ರೀಂ ಆದೇಶ

Darshan: ಬೇಲ್ ಮೇಲೆ ಹೊರಬಂದ ದರ್ಶನ್‌ಗೆ ಶಾಕ್ ನೀಡಲು ಪೊಲೀಸ್ ಇಲಾಖೆ ಸಜ್ಜು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ…

View More Darshan: ಬೇಲ್ ಮೇಲೆ ಹೊರಬಂದ ದರ್ಶನ್‌ಗೆ ಶಾಕ್ ನೀಡಲು ಪೊಲೀಸ್ ಇಲಾಖೆ ಸಜ್ಜು!

Nepal Accused: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶುವನ್ನು ಫ್ಲಶ್ ಮಾಡಿ ಪರಾರಿಯಾಗಿದ್ದ ನೇಪಾಳ ಜೋಡಿ ಬಂಧನ

ರಾಮನಗರ: ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದ ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸಿದ ಪೊಲೀಸರು ನೇಪಾಳ ಮೂಲದ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಮೃತ ಕುಮಾರಿ(21) ಹಾಗೂ ಸುರೇಂದ್ರ ಮೆಹ್ರಾ(22) ಮಗುವನ್ನು ಟಾಯ್ಲೆಟ್‌ನಲ್ಲಿ…

View More Nepal Accused: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶುವನ್ನು ಫ್ಲಶ್ ಮಾಡಿ ಪರಾರಿಯಾಗಿದ್ದ ನೇಪಾಳ ಜೋಡಿ ಬಂಧನ