ನಟ ವಿಜಯ್ಗೆ ‘ವೈ’ ಭದ್ರತೆ; ಇದರ ಹಿಂದೆ ರಾಜಕೀಯವಿದೆಯೇ? ಎಂದ ಎಐಎಡಿಎಂಕೆ

ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ಅವರಿಗೆ ಕೇಂದ್ರ ಗೃಹ ಸಚಿವಾಲಯ ‘ವೈ “ವರ್ಗದ ಭದ್ರತೆಯನ್ನು ಒದಗಿಸಿರುವುದಕ್ಕೆ ಎಐಎಡಿಎಂಕೆ ತೀವ್ರ ಪ್ರತಿಕ್ರಿಯೆ ನೀಡಿದೆ. 50ರ ಹರೆಯದ ವಿಜಯ್ ಅವರು 2026ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗುತ್ತಿರುವ ಹೊಸ…

View More ನಟ ವಿಜಯ್ಗೆ ‘ವೈ’ ಭದ್ರತೆ; ಇದರ ಹಿಂದೆ ರಾಜಕೀಯವಿದೆಯೇ? ಎಂದ ಎಐಎಡಿಎಂಕೆ

ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಚುನಾವಣೆಗೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ: ಸಿಎಂ

ದಾವಣಗೆರೆ: ಕರ್ನಾಟಕ ಸರ್ಕಾರದಲ್ಲಿ ಶೇ. 60ರಷ್ಟು ಕಮಿಷನ್ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿರುವುದು ಆಧಾರರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ…

View More ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಚುನಾವಣೆಗೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ: ಸಿಎಂ

ಜಾತಿ ರಾಜಕಾರಣದ ಹೆಸರಿನಲ್ಲಿ ಶಾಂತಿ ಕದಡಲು ಕೆಲವರು ಯತ್ನಿಸುತ್ತಿದ್ದಾರೆ: ಮೋದಿ

ನವದೆಹಲಿ: ಜಾತಿ ರಾಜಕೀಯದ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಇಂತಹ ಕೃತ್ಯಗಳನ್ನು ತಡೆಯಲು ಕರೆ ನೀಡಿದ್ದಾರೆ.…

View More ಜಾತಿ ರಾಜಕಾರಣದ ಹೆಸರಿನಲ್ಲಿ ಶಾಂತಿ ಕದಡಲು ಕೆಲವರು ಯತ್ನಿಸುತ್ತಿದ್ದಾರೆ: ಮೋದಿ

ಕಾಂಗ್ರೆಸ್ ಸರ್ಕಾರದಿಂದ ದ್ವೇಷ ರಾಜಕಾರಣ, ಎಫ್‌ಐಆರ್‌ಗೆ ಕೇರ್‌ ಮಾಡಲ್ಲ: ಯಡಿಯೂರಪ್ಪ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದಿಂದ ನನ್ನ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ಇದಕ್ಕೆಲ್ಲ ನಾನು ಕೇರ್‌ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಭಾನುವಾರ…

View More ಕಾಂಗ್ರೆಸ್ ಸರ್ಕಾರದಿಂದ ದ್ವೇಷ ರಾಜಕಾರಣ, ಎಫ್‌ಐಆರ್‌ಗೆ ಕೇರ್‌ ಮಾಡಲ್ಲ: ಯಡಿಯೂರಪ್ಪ

Jammu & Kashmir: ಆರು ವರ್ಷಗಳ ರಾಷ್ಟ್ರಪತಿ ಆಳ್ವಿಕೆ ಅಂತ್ಯ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ವರ್ಷಗಳಿಂದ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಈಗ ಹಿಂಪಡೆಯಲಾಗಿದೆ. 2014ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ ವಿಧಾನಸಭೆ ಚುನಾವಣೆ ನಡೆದಾಗ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡು…

View More Jammu & Kashmir: ಆರು ವರ್ಷಗಳ ರಾಷ್ಟ್ರಪತಿ ಆಳ್ವಿಕೆ ಅಂತ್ಯ!
CM ಸಿದ್ದರಾಮಯ್ಯ

CM Resignation: ‘ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಿದ್ದರಾಮಯ್ಯರಿಂದ ರಾಜೀನಾಮೆ’

ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸ್ಥಾನದ…

View More CM Resignation: ‘ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಿದ್ದರಾಮಯ್ಯರಿಂದ ರಾಜೀನಾಮೆ’

X war: ಕಾಲೆಳೆದಿದ್ದ ಬಿಜೆಪಿಗೆ ತಿರುಗೇಟು ನೀಡಿದ‌ ಕಾಂಗ್ರೆಸ್!

ಬೆಂಗಳೂರು: ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದ ಬಿಜೆಪಿಗೆ ಕಾಂಗ್ರೆಸ್ ಟ್ವೀಟ್ ಮೂಲಕವೇ ತಿರುಗೇಟು ನೀಡಿದೆ. ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ,ಆದರೆ ಆ…

View More X war: ಕಾಲೆಳೆದಿದ್ದ ಬಿಜೆಪಿಗೆ ತಿರುಗೇಟು ನೀಡಿದ‌ ಕಾಂಗ್ರೆಸ್!
sumalatha-ambareesh-vijayaprabha-news

ಕುಟುಂಬ ರಾಜಕಾರಣ ಮಾಡಲ್ಲ: ಚಾಮುಂಡಿ ತಾಯಿ ಮೇಲೆ ಆಣೆ ಮಾಡಿದ ಸುಮಲತಾ

ರಾಜಕಾರಣದಲ್ಲಿ ನಾನು ಇಲ್ಲಿ ತನಕ ಕುಟುಂಬ ರಾಜಕಾರಣ ಮಾಡಿಲ್ಲ ಎಂದು ಚಾಮುಂಡಿ ತಾಯಿ ಮೇಲೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಆಣೆ ಮಾಡಿದ್ದಾರೆ. ಹೌದು, ಸುದ್ದಿಗೋಷ್ಠಿಯಲ್ಲಿ ಪುತ್ರ ಅಭಿಷೇಕ್‌ ಅಂಬರೀಶ್‌ ವಿಧಾನಸಭೆ ಟಿಕೆಟ್‌ ವಿಚಾರಕ್ಕೆ…

View More ಕುಟುಂಬ ರಾಜಕಾರಣ ಮಾಡಲ್ಲ: ಚಾಮುಂಡಿ ತಾಯಿ ಮೇಲೆ ಆಣೆ ಮಾಡಿದ ಸುಮಲತಾ
MLA Lakshmi Hebbalkar

ಅತ್ತೆಯ ಕುಕ್ಕರ್ ಜೊತೆಗೆ ಅಳಿಯನ ದೋಸೆ ಹಂಚು; ರಾಜಕೀಯ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ..!

ರಾಜಕೀಯ ಅಖಾಡಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ್ ಎಂಟ್ರಿ ಕೊಟ್ಟಿದ್ದು, ಅತ್ತೆ ಹೆಬ್ಬಾಳ್ಕರ್ ಕುಕ್ಕರ್ ಕೊಟ್ಟು ಸುದ್ದಿಯಾಗಿದ್ದರೆ, ಅಳಿಯ ರಜತ್ ಕುಕ್ಕರ್ ಜೊತೆಗೆ ದೋಸೆ ಹಂಚು, ಅಡುಗೆ ಪಾತ್ರೆ, ಶರ್ಟ್…

View More ಅತ್ತೆಯ ಕುಕ್ಕರ್ ಜೊತೆಗೆ ಅಳಿಯನ ದೋಸೆ ಹಂಚು; ರಾಜಕೀಯ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ..!
Janardhana Reddy

ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ರಾಜಕೀಯಕ್ಕೆ?

ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಮರು ಪ್ರವೇಶದ ಚರ್ಚೆ ರಾಜ್ಯದಲ್ಲಿ ಜೋರಾಗಿದ್ದು, ಈ ಬೆಳವಣಿಗೆ ನಡುವೆ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ರಾಜಕೀಯಕ್ಕೆ ಕರೆ ತರಲು ಜನಾರ್ದನ ರೆಡ್ಡಿ ಚಿಂತನೆ ನಡೆಸಿದ್ದಾರೆ ಎಂಬ…

View More ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ರಾಜಕೀಯಕ್ಕೆ?