ವಾಷಿಂಗ್ಟನ್: ವಿಶ್ವದ ಗಮನ ಸೆಳೆದಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ವೆಚ್ಚದ ಸಂಬಂಧ ಸಂಕಷ್ಟದಲ್ಲಿರುವ ಎದುರಾಳಿ ಕಮಲಾ ಹ್ಯಾರಿಸ್‌ಗೆ ಹಣಕಾಸಿನ ನೆರವು ನೀಡುವಂತೆ ಕಮಲಾ ವಿರುದ್ಧ ಗೆಲುವು ಸಾಧಿಸಿದ, ಅಮೆರಿಕದ ಮುಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
View More ಅಧ್ಯಕ್ಷೀಯ ಚುನಾವಣೆಗೆ ಹ್ಯಾರಿಸ್ ₹19 ಸಾವಿರ ಕೋಟಿ ಸಂಗ್ರಹ: ನೆರವಿಗಾಗಿ ಟ್ರಂಪ್ ಕರೆPresidential
ರಾಷ್ಟ್ರಪತಿ ಚುನಾವಣೆ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಹೌದು, ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ದ್ರೌಪದಿ ಮುರ್ಮು…
View More ರಾಷ್ಟ್ರಪತಿ ಚುನಾವಣೆ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆರಾಷ್ಟ್ರಪತಿ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಘೋಷಿಸಿದ NDA; ಮೋದಿ ಹೊಗಳಿದ ದಲಿತ ಅಭ್ಯರ್ಥಿಯ ಬಗ್ಗೆ ನಿಮಗೆಷ್ಟು ಗೊತ್ತು..?
ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ NDA ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಿದ್ದು, ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತ ಪಕ್ಷಗಳ ವತಿಯಿಂದ ದ್ರೌಪದಿ ಮುರ್ಮು ಅವರನ್ನು ನಮ್ಮ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗುತ್ತದೆ ಎಂದು ಒಕ್ಕೂಟ ತಿಳಿಸಿದೆ.…
View More ರಾಷ್ಟ್ರಪತಿ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಘೋಷಿಸಿದ NDA; ಮೋದಿ ಹೊಗಳಿದ ದಲಿತ ಅಭ್ಯರ್ಥಿಯ ಬಗ್ಗೆ ನಿಮಗೆಷ್ಟು ಗೊತ್ತು..?ನಮ್ಮ ಪಕ್ಷ ತೀರ್ಮಾನ ಮಾಡಿದೆ; ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ: ಬಸವರಾಜ್ ಹೊರಟ್ಟಿ
ಬೆಂಗಳೂರು: ನಮ್ಮ ಪಕ್ಷ ತೀರ್ಮಾನ ಮಾಡಿದೆ, ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪ ಸಲಹಾ ಸಮಿತಿ ಸಭೆ…
View More ನಮ್ಮ ಪಕ್ಷ ತೀರ್ಮಾನ ಮಾಡಿದೆ; ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ: ಬಸವರಾಜ್ ಹೊರಟ್ಟಿಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಮೀಸಲು ಮಾರ್ಗಸೂಚಿ ಪ್ರಕಟ
ಬೆಂಗಳೂರು: ಗ್ರಾಪಂ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರವಧಿಯನ್ನು 5 ವರ್ಷದಿಂದ 30 ತಿಂಗಳಿಗೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಯ ಸರಿ ಸುಮಾರು 1/3ರ ಹುದ್ದೆಗಳನ್ನು ಹಿಂದುಳಿದ…
View More ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಮೀಸಲು ಮಾರ್ಗಸೂಚಿ ಪ್ರಕಟ