ನವದೆಹಲಿ: ಜುಲೈ 2024ರ ಬಜೆಟ್ನಲ್ಲಿ ಮಾಡಿದ ಪ್ರಕಟಣೆಗೆ ಅನುಗುಣವಾಗಿ ಮತ್ತು ಯುಎಸ್ ಸೇರಿದಂತೆ ಅಂತರರಾಷ್ಟ್ರೀಯ ಪಾಲುದಾರರಿಗೆ ಸಕಾರಾತ್ಮಕ ಸಂಕೇತ ನೀಡುವ ಕಾರ್ಯತಂತ್ರದ ಭಾಗವಾಗಿ ಪರಮಾಣು ವಲಯವನ್ನು ಖಾಸಗಿ ಹೂಡಿಕೆಗೆ ತೆರೆಯಲು ಕೇಂದ್ರವು ಕ್ರಮಗಳನ್ನು ಕೈಗೊಂಡಿದೆ.…
View More Strategic move: ಪರಮಾಣು ವಲಯವನ್ನು ಖಾಸಗಿ ಹೂಡಿಕೆಗೆ ತೆರೆಯಲು ಕೇಂದ್ರದ ಕ್ರಮprivate
ಕೆಎಸ್ಆರ್ಟಿಸಿ ಬಸ್‌ನಲ್ಲಿ ಖಾಸಗಿ ವ್ಯಕ್ತಿ ಟಿಕೆಟ್ ನೀಡಿದ್ದಕ್ಕೆ ಕಂಡಕ್ಟರ್ ಅಮಾನತು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಬಸ್ ಪ್ರಯಾಣದ ಸಮಯದಲ್ಲಿ ಖಾಸಗಿ ವ್ಯಕ್ತಿಯೊಬ್ಬ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಂಡಕ್ಟರ್ ಅನ್ನು ಅಮಾನತುಗೊಳಿಸಿದೆ. ಕಂಡಕ್ಟರ್ ನವೀನ್ ಟಿ. ಎನ್. (45)…
View More ಕೆಎಸ್ಆರ್ಟಿಸಿ ಬಸ್‌ನಲ್ಲಿ ಖಾಸಗಿ ವ್ಯಕ್ತಿ ಟಿಕೆಟ್ ನೀಡಿದ್ದಕ್ಕೆ ಕಂಡಕ್ಟರ್ ಅಮಾನತುವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆ
ಹಾವೇರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ವೀರಾಪೂರ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ ಸಮೀನಾ ಬಾನು(29) ಹೆಸರಿನ ಮಹಿಳೆ ಸಾವನ್ನಪ್ಪಿದ್ದು, ಆಸ್ಪತ್ರೆಯ ಬಳಿ ಮೃತ ಮಹಿಳೆಯ ಸಂಬಂಧಿಕರು…
View More ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆAccident: ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್: 15 ಮಂದಿಗೆ ಗಾಯ
ಚಿತ್ರದುರ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ತಾಲ್ಲೂಕಿನ ಮದಕರಿಪುರ ಗ್ರಾಮದ ಬಳಿ ತೆರಳುತ್ತಿದ್ದ ವೇಳೆ ಬಸ್ಸು ಮರಕ್ಕೆ…
View More Accident: ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್: 15 ಮಂದಿಗೆ ಗಾಯHospital Fire: ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 6 ಸಾವು
ತಮಿಳುನಾಡು: ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಕನಿಷ್ಠ 29 ರೋಗಿಗಳನ್ನು ಖಾಸಗಿ ಆಸ್ಪತ್ರೆಯಿಂದ ದಿಂಡಿಗಲ್…
View More Hospital Fire: ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 6 ಸಾವುLiquor Seize: ಖಾಸಗಿ ಬಸ್‌ನಲ್ಲಿ 1 ಲಕ್ಷ ಮೌಲ್ಯದ ಗೋವಾ ಮದ್ಯ ಸಾಗಾಟ ಯತ್ನ!
ಕಾರವಾರ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಖಾಸಗಿ ಬಸ್ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತುಮಕೂರು ಮೂಲದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್(KA64…
View More Liquor Seize: ಖಾಸಗಿ ಬಸ್‌ನಲ್ಲಿ 1 ಲಕ್ಷ ಮೌಲ್ಯದ ಗೋವಾ ಮದ್ಯ ಸಾಗಾಟ ಯತ್ನ!ಇನ್ಮುಂದೆ ‘ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಪರಿಹಾರ ಸಿಗಲ್ಲ’ : ಸಚಿವ ಜೆ.ಸಿ ಮಾಧುಸ್ವಾಮಿ
ತುಮಕೂರು : ಇನ್ಮುಂದೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂಥ ಕೊರೋನಾ ಸೋಂಕಿತರು ಸಾವನ್ನಪ್ಪಿದಲ್ಲಿ ಅಂಥವರ ಕುಟುಂಬಸ್ಥರಿಗೆ ಈ ಬಾರಿ ಸರ್ಕಾರದಿಂದ ಪರಿಹಾರ ಸಿಗಲ್ಲ ಎಂದು ಸಚಿವ ಜೆ.ಸಿಮಾಧುಸ್ವಾಮಿ ಅವರು…
View More ಇನ್ಮುಂದೆ ‘ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಪರಿಹಾರ ಸಿಗಲ್ಲ’ : ಸಚಿವ ಜೆ.ಸಿ ಮಾಧುಸ್ವಾಮಿ