ಕುಮಟಾ: ಯಕ್ಷಗಾನ ಕೇವಲ ಮನರಂಜನೆಗೆ ಮಾಡುವ ಕಲೆಯಲ್ಲ. ಅದು ದೈವಿ ಶಕ್ತಿ ಹೊಂದಿರುವ ಕಲೆ. ಇದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹಿರಿಯರಾದ ಅಶೋಕ ನಾಯ್ಕ ದೊಡ್ಡಗದ್ದೆ ಅಭಿಪ್ರಾಯಪಟ್ಟರು. ತಾಲೂಕಿನ ಸೊಪ್ಪಿನ…
View More Yakshagana: ಯಕ್ಷಗಾನ ದೈವಿ ಶಕ್ತಿ ಹೊಂದಿರುವ ಕಲೆ: ಅಶೋಕ ನಾಯ್ಕProgram
Ambedkar ಚಾರಿತ್ರಿಕ ಘೋಷಣೆ ರಾಜ್ಯದ ಮೂಲೆ ಮೂಲೆಗೆ ತಲುಪಲಿ: ಪಿಚ್ಚಳ್ಳಿ ಶ್ರೀನಿವಾಸ್
ಕಾರವಾರ: ಅಂಬೇಡ್ಕರ್ ಅವರು ಕರೆ ನೀಡಿದ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಸಂದೇಶ ರಾಜ್ಯದ ಮೂಲೆ ಮೂಲೆಯಲ್ಲಿರುವ ದಲಿತರ ಎದೆಗೆ ತಲುಪಬೇಕು ಎಂದು ಕರ್ನಾಟಕ ದಲಿತ ಕಲಾ ಮಂಡಳಿ ಸಂಚಾಲಕ ಪಿಚ್ಚಳ್ಳಿ ಶ್ರೀನಿವಾಸ ಹೇಳಿದರು.…
View More Ambedkar ಚಾರಿತ್ರಿಕ ಘೋಷಣೆ ರಾಜ್ಯದ ಮೂಲೆ ಮೂಲೆಗೆ ತಲುಪಲಿ: ಪಿಚ್ಚಳ್ಳಿ ಶ್ರೀನಿವಾಸ್ಹಂಪಿ ಉತ್ಸವ 2022-23ರ ನಿಮಿತ್ತ “ವಿಜಯನಗರ ವೈಭವ”; ಜ.16ರಂದು ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆ ಪ್ರಕ್ರಿಯೆ
ವಿಜಯನಗರ(ಹೊಸಪೇಟೆ),: ಕೇಂದ್ರ ಸಂವಹನ ಇಲಾಖೆ (ಸಂಗೀತ ಮತ್ತು ನಾಟಕ ವಿಭಾಗ) ಬೆಂಗಳೂರು, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ವಿಜಯನಗರ ಜಿಲ್ಲಾಡಳಿತ ಇವರ ಸಹಯೋಗದಲ್ಲಿ “ಹಂಪಿ ಉತ್ಸವ 2022-23” ರ ನಿಮಿತ್ತ…
View More ಹಂಪಿ ಉತ್ಸವ 2022-23ರ ನಿಮಿತ್ತ “ವಿಜಯನಗರ ವೈಭವ”; ಜ.16ರಂದು ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆ ಪ್ರಕ್ರಿಯೆದಾವಣಗೆರೆ: ಜಿಲ್ಲೆಯಾದ್ಯಂತ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ
ದಾವಣಗೆರೆ :ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 12 ರಿಂದ 28 ರವರೆಗೆ 14 ದಿನಗಳ ಕಾಲ ಸಕ್ರಿಯ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ-2022 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ…
View More ದಾವಣಗೆರೆ: ಜಿಲ್ಲೆಯಾದ್ಯಂತ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮದಾವಣಗೆರೆ: ಸೆ.04 ರಂದು ಸಾಂಕೃತಿಕ ಸೌರಭ ಕಾರ್ಯಕ್ರಮ
ದಾವಣಗೆರೆ ಸೆ.03: ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ವತಿಯಿಂದ ಸೆ.04 ರಂದು ಸಂಜೆ 6 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಹಿರೇಕಲ್ಮಠ ಇಲ್ಲಿ ಸಾಂಸ್ಕøತಿಕ ಸೌರಭ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಷ.ಬ್ರ.ಡಾ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ…
View More ದಾವಣಗೆರೆ: ಸೆ.04 ರಂದು ಸಾಂಕೃತಿಕ ಸೌರಭ ಕಾರ್ಯಕ್ರಮಹೊಸಪೇಟೆಯ ಉಪ ಕಾರಾಗೃಹದಲ್ಲಿ ಆರೋಗ್ಯ ತಪಾಸಣೆ ಮತ್ತು ಸಾಂಕೃತಿಕ ಕಾರ್ಯಕ್ರಮಗಳು
ಹೊಸಪೇಟೆ(ವಿಜಯನಗರ),ಆ.16: ವಿಜಯನಗರ ಜಿಲ್ಲೆಯ ಹೊಸಪೇಟೆಯ ಉಪ ಕಾರಾಗೃಹದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಬಂಧಿಗಳಿಗೆ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದಿಂದ ಮಾನಸಿಕ ಆರೊಗ್ಯ ತಪಾಸಣೆ ಇತ್ತೀಚೆಗೆ ನಡೆಯಿತು.…
View More ಹೊಸಪೇಟೆಯ ಉಪ ಕಾರಾಗೃಹದಲ್ಲಿ ಆರೋಗ್ಯ ತಪಾಸಣೆ ಮತ್ತು ಸಾಂಕೃತಿಕ ಕಾರ್ಯಕ್ರಮಗಳುದಾವಣಗೆರೆ: ಸಿ.ಆರ್.ಸಿ ಕೇಂದ್ರದಿಂದ ಸೈಬರ್ ಜಾಗರೂಕತಾ ಜಾಗೃತಿ ಕಾರ್ಯಕ್ರಮ
ದಾವಣಗೆರೆ ಆ.02: ದಾವಣಗೆರೆ ನಗರದ ಸಂಯುಕ್ತ ಪ್ರಾದೇಶಿಕ ಕೇಂದ್ರ (ಸಿ.ಆರ್.ಸಿ) ವತಿಯಿಂದ ಕೇಂದ್ರ ಗೃಹ ಮಂತ್ರಾಲಯದ ಕಾರ್ಯಕ್ರಮ ಸೈಬರ್ ಕ್ರೈಮ್ ಬಗೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು, ಕೆ.ಬಿ ಬಡಾವಣೆಯ ಕಾವೇರಮ್ಮ ಸರ್ಕಾರಿ ಶಾಲೆ ಆವರಣದಲ್ಲಿ…
View More ದಾವಣಗೆರೆ: ಸಿ.ಆರ್.ಸಿ ಕೇಂದ್ರದಿಂದ ಸೈಬರ್ ಜಾಗರೂಕತಾ ಜಾಗೃತಿ ಕಾರ್ಯಕ್ರಮಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ; 12 ಮಕ್ಕಳು ಸೇರಿ 17 ಜನರಿಗೆ ಗಂಭೀರ ಗಾಯ!
ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾದ ಪರಿಣಾಮ 17 ಜನರಿಗೆ ಗಾಯವಾದ ಘಟನೆ ನಡೆದಿದೆ. ಹೌದು, ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಈ ದುರ್ಘಟನೆ ಜರುಗಿದ್ದು, ಯುಕೆಪಿ…
View More ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ; 12 ಮಕ್ಕಳು ಸೇರಿ 17 ಜನರಿಗೆ ಗಂಭೀರ ಗಾಯ!ದಾವಣಗೆರೆ: ಹೆಣ್ಣು ಮಕ್ಕಳಿಗೆ ಕಾನೂನಾತ್ಮಕ ಅವಕಾಶಗಳ ಬಗ್ಗೆ ತರಬೇತಿ ಕಾರ್ಯಕ್ರಮ
ದಾವಣಗೆರೆ ಫೆ.25: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ…
View More ದಾವಣಗೆರೆ: ಹೆಣ್ಣು ಮಕ್ಕಳಿಗೆ ಕಾನೂನಾತ್ಮಕ ಅವಕಾಶಗಳ ಬಗ್ಗೆ ತರಬೇತಿ ಕಾರ್ಯಕ್ರಮರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ: ಡಾ.ಜಿ.ಎಂ.ಸಿದ್ದೇಶ್ವರ
ದಾವಣಗೆರೆ ಫೆ.15 :ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನಬಾರ್ಡ್ ಆರ್.ಐ.ಡಿ.ಎಫ್ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೃಷಿ ಇಲಾಖೆಯಿಂದ ಸುಮಾರು ರೂ.23 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಡಾ.…
View More ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ: ಡಾ.ಜಿ.ಎಂ.ಸಿದ್ದೇಶ್ವರ
