ನವದೆಹಲಿ: ಮಂಡ್ಯ ಬೈಪಾಸ್ ರಸ್ತೆ ಅಗಲೀಕರಣ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬಾಕಿ ಉಳಿದಿರುವ ಹಲವಾರು ರಸ್ತೆ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು…
View More ಬಾಕಿ ಇರುವ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚಿಸಲು ನಿತಿನ್ ಗಡ್ಕರಿ ಭೇಟಿಯಾದ ಕುಮಾರಸ್ವಾಮಿprojects
Khelo India ಅಡಿ 3,000 ಕೋಟಿ ರೂ. ಮೌಲ್ಯದ ಕ್ರೀಡಾ ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ: ಮಾಂಡವಿಯಾ
ನವದೆಹಲಿ: ಖೇಲೋ ಇಂಡಿಯಾ ಯೋಜನೆಯಡಿ 323 ಹೊಸ ಕ್ರೀಡಾ ಮೂಲಸೌಕರ್ಯ ಯೋಜನೆಗಳು ಒಟ್ಟು 3073.97 ಕೋಟಿ ಮೌಲ್ಯದಲ್ಲಿ ಅನುಮೋದನೆಗೊಂಡಿವೆ ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ರಾಜ್ಯಸಭೆಗೆ ಬರೆದ ಉತ್ತರದಲ್ಲಿ ಮಾಹಿತಿ ನೀಡಿದರು.…
View More Khelo India ಅಡಿ 3,000 ಕೋಟಿ ರೂ. ಮೌಲ್ಯದ ಕ್ರೀಡಾ ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ: ಮಾಂಡವಿಯಾPM Modi: ಬಿಹಾರದಲ್ಲಿ ₹6,640 ಕೋಟಿ ರೂಪಾಯಿ ಯೋಜನೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಜಮುಯಿ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು 6,640 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದರು. ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಜಂಜಾಟಿಯ ಗೌರವ ದಿವಸ್’…
View More PM Modi: ಬಿಹಾರದಲ್ಲಿ ₹6,640 ಕೋಟಿ ರೂಪಾಯಿ ಯೋಜನೆ ಅನಾವರಣಗೊಳಿಸಿದ ಪ್ರಧಾನಿ ಮೋದಿಮೋದಿ ಸರ್ಕಾರದಿಂದ ರೈತರಿಗೆ ಬಿಗ್ ಗಿಫ್ಟ್; 7 ಪ್ರಮುಖ ಕೃಷಿ ಯೋಜನೆಗಳಿಗೆ ಅನುಮತಿ
Agriculture projects: ಕೃಷಿ ಕ್ಷೇತ್ರವನ್ನು ಉತ್ತೇಜಿಸುವ ಮತ್ತು ದೇಶಾದ್ಯಂತ ಆಹಾರ ಭದ್ರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸಚಿವ ಸಂಪುಟ ರೈತರಿಗೆ ಸಂಬಂಧಿಸಿದ 7 ಯೋಜನೆಗಳಿಗೆ ಅನುಮೋದನೆ ನೀಡಿದೆ. ಹೌದು, ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ…
View More ಮೋದಿ ಸರ್ಕಾರದಿಂದ ರೈತರಿಗೆ ಬಿಗ್ ಗಿಫ್ಟ್; 7 ಪ್ರಮುಖ ಕೃಷಿ ಯೋಜನೆಗಳಿಗೆ ಅನುಮತಿದಾವಣಗೆರೆ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಇತರೆ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಜೂ.06: ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಯೋಜನೆಗಳಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಟ 2000 ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆ ಸಹಾಯ/ಸಲಕರಣೆ ಕಿಟ್ಟು…
View More ದಾವಣಗೆರೆ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಇತರೆ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಗುಡ್ ನ್ಯೂಸ್ : ವಸತಿ ನಿರ್ಮಾಣ ಯೋಜನೆಯಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಫೆ. 28 ಕೊನೆಯ ದಿನ
ದಾವಣಗೆರೆ ಫೆ.07: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು 2021-22 ಪರಿಶಿಷ್ಟ ಪಂಗಡದ ಅಲೆಮಾರಿ ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ…
View More ಗುಡ್ ನ್ಯೂಸ್ : ವಸತಿ ನಿರ್ಮಾಣ ಯೋಜನೆಯಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಫೆ. 28 ಕೊನೆಯ ದಿನಇಲ್ಲಿವೆ BSNL, ಜಿಯೋ, ಏರ್ಟೆಲ್, ವೊಡಾಫೋನ್ ಬೆಸ್ಟ್ ಯೋಜನೆಗಳು
ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ ತನ್ನ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು ಪ್ರಕಟಿಸಿದ್ದು ನೀವು ಕೇವಲ ₹45 ರಿಚಾರ್ಜ್ ಮಾಡಿದ್ರೆ ಸಾಕು ನಿಮಗೆ ವಿವಿಧ ಆಕರ್ಷಕ ಸೌಲಭ್ಯ ದೊರೆಯುತ್ತದೆ. ಈ ₹45 ರಿಚಾರ್ಜ್ ಯೋಜನೆಯು…
View More ಇಲ್ಲಿವೆ BSNL, ಜಿಯೋ, ಏರ್ಟೆಲ್, ವೊಡಾಫೋನ್ ಬೆಸ್ಟ್ ಯೋಜನೆಗಳುಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಏ.22: 2021-22 ಸಾಲಿನ ಮೀನುಗಾರಿಕೆ ಇಲಾಖೆಯ ವತಿಯಿಂಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಿಗೆ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ, ಕುರುಗೋಡು, ಕೂಡ್ಲಿಗಿ, ಹೆಚ್.ಬಿ.ಹಳ್ಳಿ ಮತ್ತು ಹಡಗಲಿ ತಾಲೂಕಿನ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಮೀನುಗಾರಿಕೆ…
View More ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಪಿಪಿಎಫ್, ಸುಕನ್ಯಾ ಸಮೃಧಿ, ಪೋಸ್ಟ್ ಆಫೀಸ್ ಯೋಜನೆಗಳ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದಿಂದ ಒಳ್ಳೆಯ ಸುದ್ದಿ
ಕೈಯಲ್ಲಿ ಎಲ್ಲಿಯಾದರೂ ಹಣವನ್ನು ಹೂಡಿಕೆ ಮಾಡಲು ಬಯಸುವವರಿಗೆ ತಕ್ಷಣವೇ ನೆನೆಪಿಗೆ ಬರುವ ಸ್ಕೀಮ್ ಸಣ್ಣ ಉಳಿತಾಯ ಯೋಜನೆಗಳು. ಇವುಗಳಲ್ಲಿ ಹಣವನ್ನು ಹೂಡಿಕೆ ಮಾಡುವುದರಿಂದ ಯಾವುದೇ ಅಪಾಯವಿಲ್ಲ. ನಿಖರವಾದ ಆದಾಯವನ್ನು ಪಡೆಯಬಹುದು. ಅದಕ್ಕಾಗಿಯೇ ಅನೇಕ ಜನರು…
View More ಪಿಪಿಎಫ್, ಸುಕನ್ಯಾ ಸಮೃಧಿ, ಪೋಸ್ಟ್ ಆಫೀಸ್ ಯೋಜನೆಗಳ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದಿಂದ ಒಳ್ಳೆಯ ಸುದ್ದಿ
