ಬೆಂಗಳೂರು: ಎಂಟು ವರ್ಷಗಳ ಗೌರವ ವೇತನ ಮತ್ತು ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಕರ್ನಾಟಕದ ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರು (ಆಶಾ) ಜ.7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಲು ಸಜ್ಜಾಗಿದ್ದಾರೆ.…
View More ಜ.7 ರಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರProtest
KSRTC ಕರೆಕೊಟ್ಟಿದ್ದ ಮುಷ್ಕರ ಹಿಂಪಡೆದ ಸಂಘಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಕರೆನೀಡಿದ್ದ ಸಾರಿಗೆ ಮುಷ್ಕರ ಹಿಂಪಡೆಯಲಾಗಿದೆ. ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಭಾನುವಾರ…
View More KSRTC ಕರೆಕೊಟ್ಟಿದ್ದ ಮುಷ್ಕರ ಹಿಂಪಡೆದ ಸಂಘಟನೆFarmers Protest: ರೈತರ ಪ್ರತಿಭಟನೆಗೆ 1,000 ದಿನ: ಡಿ.30ಕ್ಕೆ ಬೃಹತ್ ಸಮಾವೇಶ ಆಯೋಜನೆ
ಬೆಂಗಳೂರು: ಬಲವಂತದ ಭೂಸ್ವಾಧೀನ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ದೇವನಹಳ್ಳಿ ಬಳಿಯ ಚನ್ನರಾಯಪಟ್ಟಣ ಭಾಗದ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಡಿಸೆಂಬರ್ 30ರಂದು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ. ಸುಮಾರು ಮೂರು ವರ್ಷಗಳ ಪ್ರತಿಭಟನೆಯ…
View More Farmers Protest: ರೈತರ ಪ್ರತಿಭಟನೆಗೆ 1,000 ದಿನ: ಡಿ.30ಕ್ಕೆ ಬೃಹತ್ ಸಮಾವೇಶ ಆಯೋಜನೆ2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ನೋಟಿಸ್ ಜಾರಿ
ಧಾರವಾಡ: ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು.…
View More 2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ನೋಟಿಸ್ ಜಾರಿಬಾಯಲ್ಲಿ ಬಸವಣ್ಣನವರ ವಚನಗಳು, ಕಾರ್ಯರೂಪದಲ್ಲಿ ಬಸವಣ್ಣರ ಅನುಯಾಯಿಗಳ ಮೇಲೆ ಲಾಠಿ ಚಾರ್ಜ್: ಆರ್.ಅಶೋಕ್
ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಕ್ರಮ ಖಂಡಿಸಿ ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ…
View More ಬಾಯಲ್ಲಿ ಬಸವಣ್ಣನವರ ವಚನಗಳು, ಕಾರ್ಯರೂಪದಲ್ಲಿ ಬಸವಣ್ಣರ ಅನುಯಾಯಿಗಳ ಮೇಲೆ ಲಾಠಿ ಚಾರ್ಜ್: ಆರ್.ಅಶೋಕ್ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ 2ಎ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರು ವಶಕ್ಕೆ
ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ ಬಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ…
View More ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ 2ಎ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರು ವಶಕ್ಕೆಡಿ. 31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಘೋಷಿಸಿದ KSRTC ಸಿಬ್ಬಂದಿ
ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಆರ್ಟಿಸಿ) ನೌಕರರು ವೇತನ ಹೆಚ್ಚಳ ಮತ್ತು ಬಾಕಿ ಪಾವತಿ ಸೇರಿದಂತೆ ಇತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 31ರ ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಘೋಷಿಸಿದ್ದಾರೆ. ಆರು…
View More ಡಿ. 31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಘೋಷಿಸಿದ KSRTC ಸಿಬ್ಬಂದಿ2A ಮೀಸಲಾತಿಗೆ ಸ್ಪಷ್ಟನೆ ಕೋರಿ ಲಿಂಗಾಯತ ಪಂಚಮಸಾಲಿ ಪ್ರತಿಭಟನೆ
ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಡಿಸೆಂಬರ್ 10ರಂದು ಲಿಂಗಾಯತ್ ಪಂಚಮಸಾಲಿ ಮಠಾಧೀಶರಾದ ಬಸವಜಯ ಮೃತ್ಯುಂಜಯ ಸ್ವಾಮಿಗಳು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. “ನಾವು ಬೆಳಿಗ್ಗೆ 10 ಗಂಟೆಗೆ ಸುವರ್ಣ ಸೌಧ ಆವರಣದ ಮುಂಭಾಗದ…
View More 2A ಮೀಸಲಾತಿಗೆ ಸ್ಪಷ್ಟನೆ ಕೋರಿ ಲಿಂಗಾಯತ ಪಂಚಮಸಾಲಿ ಪ್ರತಿಭಟನೆಬೆಳಗಾವಿ Suvarna Soudha ದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ: ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ
ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಜಿಲ್ಲಾಡಳಿತದಿಂದ ಕೊಂಡಸಕೊಪ್ಪ ಸಮೀಪ ನಿರ್ಮಿಸಿದ ಟೆಂಟ್ ನಲ್ಲಿ ಮೂರು ಮತ್ತು ಸುವರ್ಣ ಗಾರ್ಡನ್ ಟೆಂಟ್ ಗಳಲ್ಲಿ…
View More ಬೆಳಗಾವಿ Suvarna Soudha ದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ: ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿMSP Protest: ಪೊಲೀಸರ ಬ್ಯಾರಿಕೇಡ್‌ಗಳನ್ನು ಕಿತ್ತು ಮುನ್ನುಗ್ಗಿದ ಪಂಜಾಬ್‌ನ ರೈತರು
ನೋಯಿಡಾ: ನೋಯಿಡಾದ ದಲಿತ ಪ್ರೇರಣಾ ಸ್ಥಳದ ಸಮೀಪ, ಪಂಜಾಬ್‌ನ ರೈತರು ಪೊಲೀಸರ ಬ್ಯಾರಿಕೇಡ್‌ಗಳನ್ನು ದಾಟಿ ದೆಹಲಿಯ ಕಡೆಗೆ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಿದರು. ಅವರು ಕನಿಷ್ಠ ಬೆಂಬಲ ಬೆಲೆ (MSP) ಕುರಿತ ಚರ್ಚೆಗೆ ಒತ್ತಾಯಿಸಲು ದೆಹಲಿಯ…
View More MSP Protest: ಪೊಲೀಸರ ಬ್ಯಾರಿಕೇಡ್‌ಗಳನ್ನು ಕಿತ್ತು ಮುನ್ನುಗ್ಗಿದ ಪಂಜಾಬ್‌ನ ರೈತರು
