ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ ಪ್ರದರ್ಶನದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದು ಸಾರ್ವಜನಿಕರಲ್ಲಿ ಅಸಮಾಧಾನ ಮತ್ತು ರಾಜಕೀಯ ಘರ್ಷಣೆಗಳಿಗೆ ಕಾರಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ…
View More ಬೆಂಗಳೂರಿನಲ್ಲಿ ಏರೋ ಇಂಡಿಯಾ ಸಂಚಾರ ದಟ್ಟಣೆಗೆ ಸಾರ್ವಜನಿಕರ ಖಂಡನೆpublic
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ: ಸಾರ್ವಜನಿಕರು ತಿಳಿದುಕೊಳ್ಳಬೇಕಾದ ಅಂಶಗಳೇನು?
ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ…
View More ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ: ಸಾರ್ವಜನಿಕರು ತಿಳಿದುಕೊಳ್ಳಬೇಕಾದ ಅಂಶಗಳೇನು?Leopard Appeared: ಶಿರಸಿ ವ್ಯಾಪ್ತಿಯಲ್ಲಿ ಆನೆ ಹಿಂಡಿನ ಬಳಿಕ ಚಿರತೆ ಪ್ರತ್ಯಕ್ಷ!
ಶಿರಸಿ: ಶಿರಸಿ ನಗರ ವ್ಯಾಪಾರ ಇತ್ತೀಚೆಗೆ ಆನೆಗಳ ಹಿಂಡು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಬೆನ್ನಲ್ಲೇ ಇದೀಗ ಚಿರತೆ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿದೆ. ತಾಲ್ಲೂಕಿನ ಸುಗಾವಿ-ಬಿದ್ರಳ್ಳಿ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸವಾರರಿಗೆ ಚಿರತೆ ಕಾಣಿಸಿಕೊಳ್ಳುತ್ತಿದೆ.…
View More Leopard Appeared: ಶಿರಸಿ ವ್ಯಾಪ್ತಿಯಲ್ಲಿ ಆನೆ ಹಿಂಡಿನ ಬಳಿಕ ಚಿರತೆ ಪ್ರತ್ಯಕ್ಷ!Horrible News: ಪೆಟ್ರೋಲ್ ಪಂಪ್‌ನಲ್ಲಿ ಯುವತಿಗೆ ಕಾಲಿನಲ್ಲಿ ಒದ್ದು ಯುವಕನಿಂದ ಹಲ್ಲೆ! Video Viral
ಉತ್ತರಪ್ರದೇಶ: ಉತ್ತರಪ್ರದೇಶದ ಗಾಜಿಯಾಬಾದ್‌ನ ಪೆಟ್ರೋಲ್ ಪಂಪ್‌ನಲ್ಲಿ ಯುವಕನೋರ್ವ ತನ್ನ ಪ್ರಿಯತಮೆಯ ಮೇಲೆ ಸಾರ್ವಜನಿಕರ ಎದುರೇ ಹಿಂಸಾತ್ಮಕವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಸಾಹಿಬಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ…
View More Horrible News: ಪೆಟ್ರೋಲ್ ಪಂಪ್‌ನಲ್ಲಿ ಯುವತಿಗೆ ಕಾಲಿನಲ್ಲಿ ಒದ್ದು ಯುವಕನಿಂದ ಹಲ್ಲೆ! Video ViralBuffalo Slaughter: ಭಟ್ಕಳದಲ್ಲಿ ಮತ್ತೆ ಗೋಹಂತಕರ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ
ಭಟ್ಕಳ: ಇತ್ತೀಚೆಗಷ್ಟೇ ಗೋಕಳ್ಳತನ ನಡೆಸಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಭಟ್ಕಳದಲ್ಲಿ ಗೋಕಳ್ಳರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ತಾಲ್ಲೂಕಿನ ಬೆಳಲಖಂಡ ಭಾಗದ ಮಂಜುನಾಥ ಸೋಮಯ್ಯ ಗೊಂಡ ಎಂಬುವವರಿಗೆ ಸೇರಿದ್ದ ಎಮ್ಮೆಯನ್ನು ಹತ್ಯೆ ಮಾಡಿ…
View More Buffalo Slaughter: ಭಟ್ಕಳದಲ್ಲಿ ಮತ್ತೆ ಗೋಹಂತಕರ ಅಟ್ಟಹಾಸ: ಸಾರ್ವಜನಿಕರ ಆಕ್ರೋಶYouth Misbehave: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿ ಕೈಹಿಡಿದು ಎಳೆದ ಯುವಕ; ಜನರಿಂದ ಧರ್ಮದೇಟು!
ಶಿರಸಿ: ರಸ್ತೆಯಲ್ಲಿ ತೆರಳುತ್ತಿದ್ದ ಯುವತಿಯ ಕೈಹಿಡಿದು ಎಳೆದು ಯುವಕನೋರ್ವ ಅಸಭ್ಯ ವರ್ತನೆ ತೋರಿರುವ ಘಟನೆ ತಾಲ್ಲೂಕಿನ ಬಿಸಲಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಗೋಡಕೊಪ್ಪದಲ್ಲಿ ನಡೆದಿದೆ. ರಸ್ತೆಯಲ್ಲಿ ಯುವತಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ…
View More Youth Misbehave: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿ ಕೈಹಿಡಿದು ಎಳೆದ ಯುವಕ; ಜನರಿಂದ ಧರ್ಮದೇಟು!ಹರಜಾತ್ರೆ: ಮೀಸಲಾತಿ ವಿಚಾರವಾಗಿ ಹರಜಾತ್ರೆಯಲ್ಲಿ ಬೃಹತ್ ಜನಜಾಗೃತಿ ಸಭೆ; 2ಡಿ ಮೀಸಲಾತಿಗೆ ಪರ-ವಿರೋಧ..!
ದಾವಣಗೆರೆ: ಪಂಚಮ ಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ 2ಡಿ ಮೀಸಲಾತಿಗಾಗಿ ಹರಿಹರದ ವೀರಶೈವ ಲಿಂಗಾಯತ ಪಂಚಮ ಸಾಲಿ ಪೀಠದಲ್ಲಿ ಶನಿವಾರ ಆರಂಭವಾದ ಹರಜಾತ್ರೆಗೆ ದೊಡ್ಡ ಮಟ್ಟದ ಬೆಂಬಲ, ವಿರೋಧ ಕೇಳಿ ಬರಲಿಲ್ಲ. ಇದು…
View More ಹರಜಾತ್ರೆ: ಮೀಸಲಾತಿ ವಿಚಾರವಾಗಿ ಹರಜಾತ್ರೆಯಲ್ಲಿ ಬೃಹತ್ ಜನಜಾಗೃತಿ ಸಭೆ; 2ಡಿ ಮೀಸಲಾತಿಗೆ ಪರ-ವಿರೋಧ..!ಪ್ರಾಪರ್ಟೀಸ್ ಅಂಡ್ ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಿಂದ ಸಾರ್ವಜನಿಕರಿಗೆ ವಂಚನೆ: ದೂರು ದಾಖಲು
ದಾವಣಗೆರೆ ಮಾ.30: ಸಾರ್ವಜನಿಕರು ಪರಿಣಿತ ಪ್ರಾಪರ್ಟೀಸ್ & ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಲ್ಲಿ ನಿವೇಶನ ಅಥವಾ ಹೆಚ್ಚಿನ ಬಡ್ಡಿ ಹಣ ಕೊಡುತ್ತೇವೆಂದು ಹೇಳಿ ಹಣ ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುತ್ತಾರೆಂದು ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು…
View More ಪ್ರಾಪರ್ಟೀಸ್ ಅಂಡ್ ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಿಂದ ಸಾರ್ವಜನಿಕರಿಗೆ ವಂಚನೆ: ದೂರು ದಾಖಲು