ರಾಯಚೂರು: ಪೊಲೀಸರು ರಾಯಚೂರಿನಲ್ಲಿ ನಕಲಿ ಕರೆನ್ಸಿ ದಂಧೆಯ ಮೇಲೆ ದಾಳಿ ನಡೆಸಿ ರಾಯಚೂರಿನಲ್ಲಿ ಡಿಎಆರ್ ಕಾನ್ಸ್ಟೇಬಲ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ಸದ್ದಾಂ ಅಲಿಯಾಸ್ ಮೊಹಮ್ಮದ್ ಯಾಸಿನ್, ರಾಯಚೂರು ಆರ್ಮ್ಡ್ ರಿಸರ್ವ್ ಪೊಲೀಸ್…
View More Fake Currency: ನಕಲಿ ನೋಟು ದಂಧೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಸೇರಿ ನಾಲ್ವರ ಬಂಧನRaichur
ಸರ್ಕಾರದ ಬೊಕ್ಕಸಕ್ಕೆ ₹4 ಕೋಟಿ ನಷ್ಟ: ದೇವದುರ್ಗದ ಗ್ರೇಡ್-2 ತಹಸೀಲ್ದಾರ್ ಅಮಾನತು!
ರಾಯಚೂರು: ಸರ್ಕಾರದ ಬೊಕ್ಕಸಕ್ಕೆ ₹4 ಕೋಟಿ ನಷ್ಟವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗದ ಗ್ರೇಡ್ 2 ತಹಸೀಲ್ದಾರ್ ವೆಂಕಟೇಶ ಅವರನ್ನು ಅಮಾನತುಗೊಳಿಸಲಾಗಿದೆ. 2ನೇ ದರ್ಜೆಯ ತಹಸೀಲ್ದಾರ್ ದೇವದುರ್ಗ ವೆಂಕಟೇಶನನ್ನು ಅಮಾನತು ಮಾಡಲಾಗಿದೆ.…
View More ಸರ್ಕಾರದ ಬೊಕ್ಕಸಕ್ಕೆ ₹4 ಕೋಟಿ ನಷ್ಟ: ದೇವದುರ್ಗದ ಗ್ರೇಡ್-2 ತಹಸೀಲ್ದಾರ್ ಅಮಾನತು!ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳ ಸಾವು, ಹತ್ತು ಮಂದಿಗೆ ಗಾಯ
ರಾಯಚೂರು ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂತ್ರಾಲಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳನ್ನು ಹೊತ್ತ…
View More ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳ ಸಾವು, ಹತ್ತು ಮಂದಿಗೆ ಗಾಯಬಾಣಂತಿಯರ ಸರಣಿ ಸಾವು ಪ್ರಕರಣ: ಲ್ಯಾಬ್ ವರದಿಯಲ್ಲಿ ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ!
ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಕಾರಣವಾದರ ಹಿನ್ನಲೆಯಲ್ಲಿ ಬಾಣಂತಿಯರಿಗೆ ನೀಡಿದಂತ ಐವಿ ರಿಂಗಲ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗವಲ್ಲ ಎಂಬುದಾಗಿ ಲ್ಯಾಬ್ ವರದಿಯಿಂದ ಶಾಕಿಂಗ್ ಮಾಹಿತಿ ಬಹಿರಂಗಗೊಂಡಿದೆ. ರಾಯಚೂರಿನ ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ…
View More ಬಾಣಂತಿಯರ ಸರಣಿ ಸಾವು ಪ್ರಕರಣ: ಲ್ಯಾಬ್ ವರದಿಯಲ್ಲಿ ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ!ಬೇರೆಯವರ ಮನೆಯಲ್ಲಿ ರಾತ್ರಿ ಕಳೆದ ಮಗಳು; ಶೀಲ ಶಂಕಿಸಿ ಮಗಳನ್ನೇ ಕೊಚ್ಚಿ ಕೊಂದ ತಂದೆ!
ರಾಯಚೂರು: ಅನೈತಿಕ ಸಂಬಂಧ ಶಂಕಿಸಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಸ್ವತಃ ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಂದ ಘಟನೆ ರಾಯಚೂರು ಜಿಲ್ಲೆಯ ಸಮೀಪದ ಯರಜಂತಿ ಗ್ರಾಮದಲ್ಲಿ ನಡೆದಿದೆ. ಇನ್ನು ಸೋಮವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ…
View More ಬೇರೆಯವರ ಮನೆಯಲ್ಲಿ ರಾತ್ರಿ ಕಳೆದ ಮಗಳು; ಶೀಲ ಶಂಕಿಸಿ ಮಗಳನ್ನೇ ಕೊಚ್ಚಿ ಕೊಂದ ತಂದೆ!ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!
ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ ಉಂಟಾಗಿದ್ದು, ನೆರೆಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದ್ದು, ಸಾವಿರಾರು ಮನೆಗಳು ಕುಸಿದು ಬಿದ್ದಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಮಳೆ, ರೋಗ ಕಾರಣ ರೈತರು ಬೆಳೆದಿದ್ದ ಅಪಾರ…
View More ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!