ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೇ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.…
View More ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೋಟಿ ಮೌಲ್ಯದ ಅಡಿಕೆ ವಶraid
ಸಾಗುವಾನಿ ಕದಿಯುತ್ತಿದ್ದಾಗಲೇ ಅರಣ್ಯಾಧಿಕಾರಿಗಳ ದಾಳಿ: 10 ಆರೋಪಿಗಳ ಸಹಿತ, 10 ಲಕ್ಷ ಮೌಲ್ಯದ ಸ್ವತ್ತುಗಳು ವಶ
ಹಳಿಯಾಳ: ತಾಲೂಕಿನ ಅಜಮನಾಳ ಹತ್ತಿರದ ಪಾಂಡ್ರವಾಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಾನಿ ಮರ ಕಳ್ಳತನ ನಡೆಸುತ್ತಿದ್ದ 14 ಜನ ಆರೋಪಿಗಳ ಪೈಕಿ, ಹತ್ತು ಜನರನ್ನು ವಶಕ್ಕೆ ಪಡೆದು, ಕಳ್ಳತನ ಮಾಡಲಾದ ಸಾಗುವಾನಿ ಮರದ …
View More ಸಾಗುವಾನಿ ಕದಿಯುತ್ತಿದ್ದಾಗಲೇ ಅರಣ್ಯಾಧಿಕಾರಿಗಳ ದಾಳಿ: 10 ಆರೋಪಿಗಳ ಸಹಿತ, 10 ಲಕ್ಷ ಮೌಲ್ಯದ ಸ್ವತ್ತುಗಳು ವಶGoa Liquor Seize: ಕರ್ನಾಟಕ ಗಡಿಯಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ ಯತ್ನ!
ಜೋಯಿಡಾ: ತಾಲೂಕಿನ ಅನಮೋಡ ಅಬಕಾರಿ ಚೆಕ್ ಪೋಸ್ಟ್ ಬಳಿ ಅಬಕಾರಿ ಪೋಲಿಸರು ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದ ಲಾರಿ ಮತ್ತು ವ್ಯಕ್ತಿಯನ್ನು ಸೆರೆ ಹಿಡಿದ ಘಟನೆ ಬುಧವಾರ ಬೆಳಿಗಿನ ಜಾವ ನಡೆದಿದೆ. ಈಚರ್ ಪ್ರೋ…
View More Goa Liquor Seize: ಕರ್ನಾಟಕ ಗಡಿಯಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ ಯತ್ನ!Liquor Seize: ಖಾಸಗಿ ಬಸ್‌ನಲ್ಲಿ 1 ಲಕ್ಷ ಮೌಲ್ಯದ ಗೋವಾ ಮದ್ಯ ಸಾಗಾಟ ಯತ್ನ!
ಕಾರವಾರ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಖಾಸಗಿ ಬಸ್ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತುಮಕೂರು ಮೂಲದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್(KA64…
View More Liquor Seize: ಖಾಸಗಿ ಬಸ್‌ನಲ್ಲಿ 1 ಲಕ್ಷ ಮೌಲ್ಯದ ಗೋವಾ ಮದ್ಯ ಸಾಗಾಟ ಯತ್ನ!Ganja Raid: ರೈತನ ಹೊಲದಲ್ಲಿ ಬರೋಬ್ಬರಿ 89 ಕೆಜಿ ಗಾಂಜಾ ಬೆಳೆ ಪತ್ತೆ!
ಬೆಳಗಾವಿ: ರಾಯಭಾಗ ತಾಲ್ಲೂಕಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಬ್ಬಿನ ಬೆಳೆಯೊಂದಿಗೆ ಅಕ್ರಮವಾಗಿ ಬೆಳೆದಿದ್ದ ಅಪಾರ ಪ್ರಮಾಣದ ಗಾಂಜಾ ಬೆಳೆ ಮೇಲೆ ದಾಳಿ ಮಾಡಿ ಬರೋಬ್ಬರಿ 89 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ನಂದಿಕುರಳಿ…
View More Ganja Raid: ರೈತನ ಹೊಲದಲ್ಲಿ ಬರೋಬ್ಬರಿ 89 ಕೆಜಿ ಗಾಂಜಾ ಬೆಳೆ ಪತ್ತೆ!Liquor Raid: ಮನೆಯಲ್ಲಿ ಅಕ್ರಮ ಗೋವಾ ಮದ್ಯ ಪತ್ತೆ ಪ್ರಕರಣ: ಓರ್ವ ಆರೋಪಿ ಕಾರವಾರದಲ್ಲಿ ಸೆರೆ
ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ಅಬ್ಯನಡ್ಕದ ಮನೆಯೊಂದರಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಗೋವಾ ಮದ್ಯವನ್ನು ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧಿಸಿ ಓರ್ವ ಆರೋಪಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರವಾರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದಿ…
View More Liquor Raid: ಮನೆಯಲ್ಲಿ ಅಕ್ರಮ ಗೋವಾ ಮದ್ಯ ಪತ್ತೆ ಪ್ರಕರಣ: ಓರ್ವ ಆರೋಪಿ ಕಾರವಾರದಲ್ಲಿ ಸೆರೆನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಜಪ್ತಿ
ಕಾರವಾರ: ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಷೇಧಿಸಿದ್ದರೂ ಸಹ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಹಿನ್ನಲೆ ಕಾರವಾರ ನಗರಸಭೆಯ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ.…
View More ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಜಪ್ತಿGanja Raid: ಭಟ್ಕಳ ಪೊಲೀಸ್ ಭರ್ಜರಿ ಬೇಟೆ: 9 ಕೆಜಿ ಗಾಂಜಾದೊಂದಿಗೆ ಸಿಕ್ಕಿಬಿದ್ರು ಮೂವರು ಐನಾತಿಗಳು
ಭಟ್ಕಳ: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳ ಸಹಿತ ಬರೋಬ್ಬರಿ 9 ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಭಟ್ಕಳದ ತೆಂಗಿನಗುಂಡಿ ಕ್ರಾಸ್ ಬಳಿ ನಡೆದಿದೆ.…
View More Ganja Raid: ಭಟ್ಕಳ ಪೊಲೀಸ್ ಭರ್ಜರಿ ಬೇಟೆ: 9 ಕೆಜಿ ಗಾಂಜಾದೊಂದಿಗೆ ಸಿಕ್ಕಿಬಿದ್ರು ಮೂವರು ಐನಾತಿಗಳುMaharastra Election: ಕಾರಿನಲ್ಲಿ 24 ಕೋಟಿ ಮೌಲ್ಯದ ವಜ್ರ, ಆಭರಣ ವಶ!
ಮುಂಬೈ: ಚುನಾವಣೆ ಘೋಷಣೆಯಾಗಿರುವ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಟೋಲ್ ಬೂತ್ ಬಳಿ ಚುನಾವಣಾ ಆಯೋಗದ ಸ್ಟಾಟಿಕ್ ಸರ್ವೆಲೆನ್ಸ್ ತಂಡ (SST) ಸುಮಾರು 24 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು…
View More Maharastra Election: ಕಾರಿನಲ್ಲಿ 24 ಕೋಟಿ ಮೌಲ್ಯದ ವಜ್ರ, ಆಭರಣ ವಶ!Ganja Raid: ಮನೆಯಲ್ಲೇ ಸಿಕ್ತು 6.43 ಲಕ್ಷದ ಗಾಂಜಾ: ಮಹಿಳೆ ಸೇರಿ ಇಬ್ಬರ ಬಂಧನ
ಕುಂದಾಪುರ: ಮನೆಯಲ್ಲಿ ಗಾಂಜಾ ದಾಸ್ತಾನು ಇರಿಸಿದ್ದ ಆರೋಪದ ಮೇಲೆ ಕುಂದಾಪುರ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಕುಂದಾಪುರದಲ್ಲಿ ನಡೆದಿದೆ. ತಾಲ್ಲೂಕಿನ ಗುಲ್ವಾಡಿಯ ಉದಯ ನಗರ ನಿವಾಸಿಗಳಾದ ನಜರುಲ್ಲಾ…
View More Ganja Raid: ಮನೆಯಲ್ಲೇ ಸಿಕ್ತು 6.43 ಲಕ್ಷದ ಗಾಂಜಾ: ಮಹಿಳೆ ಸೇರಿ ಇಬ್ಬರ ಬಂಧನ